Saturday, 7th September 2024

ಲಾರಿಗೆ ಓಮ್ನಿ ಕಾರ್ ಡಿಕ್ಕಿ: ನಾಲ್ವರ ಸಾವು

ಚಿಕ್ಕಮಗಳೂರು: ಲಾರಿಗೆ ಓಮ್ನಿ ಕಾರ್ ಡಿಕ್ಕಿ, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ ನಾಲ್ವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓಮ್ನಿಯಲ್ಲಿದ್ದವರು ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಪಡೆದು ಮರಳುವಾಗ ಈ ದುರ್ಘಟನೆ ನಡೆದಿದೆ. ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು, ಗಾಯಗೊಂಡವರನ್ನ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ವೇಗವಾಗಿ ಬಂದ ಓಮ್ನಿ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ […]

ಮುಂದೆ ಓದಿ

ಡಿ.22 ರಿಂದ 27ರ ತನಕ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ವಾರಾಂತ್ಯ ಮತ್ತು ಕ್ರಿಸ್‌ಮಸ್ ರಜೆ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳುವ ಪ್ರವಾಸಿಗರಿಗೆ ಡಿಸೆಂಬರ್ 22 ರಿಂದ 27ರ ತನಕ ಕೆಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ...

ಮುಂದೆ ಓದಿ

ನವೆಂಬರ್ 1 ರಿಂದ 6ರವರೆಗೆ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ಪ್ರವೇಶವಿಲ್ಲ

ಚಿಕ್ಕಮಗಳೂರು: ದತ್ತ ಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ನವೆಂಬರ್ 1 ರಿಂದ 6ರವರೆಗೆ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣ ಗಳಾದ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಚಿಕ್ಕಮಗಳೂರು...

ಮುಂದೆ ಓದಿ

ಫೈನಾನ್ಸ್ ಸಿಬ್ಬಂದಿ ಕಿರುಕುಳ: ಮಹಿಳೆ ಆತ್ಮಹತ್ಯೆ

ಚಿಕ್ಕಮಗಳೂರು: ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನೀಡಿದ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಶರಣಾಗಿರುವ ಘಟನೆ ಚಿಕ್ಕಮಗ ಳೂರು ಜಿಲ್ಲೆ ಕಡೂರು ತಾಲೂಕಿನ ತಂಗಲಿ ಗ್ರಾಮದಲ್ಲಿ...

ಮುಂದೆ ಓದಿ

error: Content is protected !!