Thursday, 21st November 2024

ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಮತ್ತೊಮ್ಮೆ ಕಲ್ಲೆಸೆತ

ಚಿಕ್ಕಮಗಳೂರು: ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಕಿಡಿಗೇಡಿಗಳು ಮತ್ತೊಮ್ಮೆ ಕಲ್ಲು ಎಸೆದಿದ್ದಾರೆ. ಚಿಕ್ಕಮಗಳೂರಿನ ಅರಸೀಕೆರೆ ಹಾಗೂ ಬೀರೂರು ಮಧ್ಯೆ ಸಂಚರಿಸುತ್ತಿದ್ದ ವೇಳೆ ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ ಎಂದು ವರದಿಯಾಗಿದೆ. ಬುಧವಾರ ಬೆಳಗ್ಗೆ ಘಟನೆ ನಡೆದಿದ್ದು, ಅರಸೀಕೆರೆ-ಬೀರೂರು ಮಾರ್ಗದಲ್ಲಿರುವ ಸ್ಲಂ ಹುಡುಗರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಕಲ್ಲು ಹೊಡೆದಿದ್ದಾರೆಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ವಂದೇ ಭಾರತ್ ಎಕ್ಸ್​ಪ್ರೆಸ್ […]

ಮುಂದೆ ಓದಿ

30 ವರ್ಷಗಳ ಬಳಿಕ‌ ಕಾಫಿನಾಡಲ್ಲಿ ಕೈ ಕೊಟ್ಟ ಮಳೆ …!

ಚಿಕ್ಕಮಗಳೂರು: 30 ವರ್ಷಗಳ ಬಳಿಕ‌ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆ ಕೈ ಕೊಟ್ಟಿದೆ. ಬಯಲುಸೀಮೆ ಭಾಗದಲ್ಲಿ ‌ಬರದ ವಾತಾವರಣ ಸೃಷ್ಟಿಯಾಗುವ ಆತಂಕ ಮೂಡಿದೆ. ಚಿಕ್ಕಮಗಳೂರು ಜಿಲ್ಲೆಯ ಮೇಲೆ ಮುನಿಸಿ ಕೊಂಡಿರುವ...

ಮುಂದೆ ಓದಿ

ಶೃಂಗೇರಿಯಲ್ಲಿ ಡ್ರೈವರ್‌ ಸೀಟ್‌ನಿಂದಲೇ ಬಸ್‌ ಹತ್ತಿದ ಮಹಿಳೆ…!

ಚಿಕ್ಕಮಗಳೂರು: ರಾಜ್ಯದಾದ್ಯಂತ ಮಹಿಳೆಯರಿಗೆ ಉಚಿತ ಬಸ್‌ ಆರಂಭವಾಗಿ ಬಸ್‌ ಹತ್ತಲು ಹಾಗೂ ಸೀಟ್‌ಗಳಿಗಾಗಿ ಮಹಿಳೆ ಯರು ಪರದಾಡುತ್ತಿದ್ದು, ಮಹಿಳೆಯೊಬ್ಬರು ಡ್ರೈವರ್‌ ಸೀಟ್‌ನಿಂದಲೇ ಬಸ್‌ ಹತ್ತಿರುವ ಪ್ರಸಂಗ ಶೃಂಗೇರಿಯಲ್ಲಿ...

ಮುಂದೆ ಓದಿ

ಬಡವರ ಭರವಸೆ – ಸರ್ಕಾರಿ ಶಾಲೆಗಳು

ಚಿಕ್ಕಮಗಳೂರು: ನಮ್ಮ ನಡೆ, ಸರ್ಕಾರಿ ಶಾಲೆಗಳೆಡೆಗೆ ಎಂಬ ಹೊಸ ಹೆಜ್ಜೆ ಯೊಂದಿಗೆ ಭರವಸೆ ತಂಡದ ಯುವ ಮನಸುಗಳು ಸರ್ಕಾರಿ ಶಾಲೆಗಳ ಸುಧಾರಣೆಗೆ ಮುಂದಾಗಿದೆ. ಸರ್ಕಾರಿ ಶಾಲೆಗಳು ತಮ್ಮ...

ಮುಂದೆ ಓದಿ

ಶೃಂಗೇರಿ, ಚಿಕ್ಕಮಗಳೂರು, ತರಿಕೆರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್’ಗೆ ಮುನ್ನಡೆ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ, ಚಿಕ್ಕಮಗಳೂರು, ತರಿಕೆರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಶೃಂಗೇರಿಯಲ್ಲಿ ಟಿ.ಡಿ.ರಾಜೇಗೌಡ ಅವರು ಎರಡನೇ ಸುತ್ತಿನಲ್ಲಿ ಬಿಜೆಪಿ ಎನ್.ಡಿ.ಜಿವರಾಜ್ ವಿರುದ್ಧ ನಾಲ್ಕು ಸಾವಿರ...

ಮುಂದೆ ಓದಿ

ಕಾಂಗ್ರೆಸ್ ಪಕ್ಷ ತೊರೆದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್​.ಪುರ ತಾಲೂಕಿನ ನಾಗಲಾಪುರ ಸಮೀಪದ ರಾವುರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದ ಕಾರ್ಯ ಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ...

ಮುಂದೆ ಓದಿ

ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹ ವೇಳೆ ಕಾರ್ಯಕರ್ತರ ಸಂಘರ್ಷ..!

ಚಿಕ್ಕಮಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಬಂದಿದ್ದ ಕೆಪಿಸಿಸಿ ವೀಕ್ಷಕರ ಎದುರೇ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಪರಸ್ಪರ ಗಲಾಟೆ...

ಮುಂದೆ ಓದಿ

ಮಾಜಿ ಎಂಎಲ್‌ಸಿ ಗಾಯತ್ರಿ ಶಾಂತೇಗೌಡರ ನಿವಾಸಕ್ಕೆ ಐಟಿ ದಾಳಿ

ಚಿಕ್ಕಮಗಳೂರು: ಮಾಜಿ ಎಂಎಲ್‌ಸಿ, ಕಾಂಗ್ರೆಸ್ ಪಕ್ಷದ ನಾಯಕಿ ಗಾಯತ್ರಿ ಶಾಂತೇಗೌಡರ ನಿವಾಸ ಸೇರಿದಂತೆ ಅವರ ಸಂಬಂಧಿ ಕರ ಮನೆಗಳ ಮೇಲೆ ಗುರುವಾರ ಐಟಿ ಅಧಿಕಾರಿಗಳ ತಂಡ ದಾಳಿ...

ಮುಂದೆ ಓದಿ

ಕಾಫಿನಾಡಿನಲ್ಲಿ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸ ಲಾಯಿತು. ನಗರದ ಆಜಾದ್ ಪಾರ್ಕ್ ನಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಮುಂದೆ ಓದಿ

ಶೃಂಗೇರಿ ಶ್ರೀಗಳ ವಿರುದ್ಧ ಪೋಸ್ಟ್: 3000 ದಂಡ, ೩೯ ತಿಂಗಳು ಸಜೆ

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಶೃಂಗೇರಿ ಶ್ರೀಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿತನಿಗೆ ಶೃಂಗೇರಿ ಜೆ.ಎಂ.ಎಫ್.ಸಿ. ನ್ಯಾಯಾ ಲಯ ಜೈಲು ಶಿಕ್ಷೆ ಹಾಗೂ ದಂಡ...

ಮುಂದೆ ಓದಿ