ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ನಾಗಲಾಪುರ ಸಮೀಪದ ರಾವುರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದ ಕಾರ್ಯ ಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಶಿವು ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ಕಾರ್ಯಕರ್ತನಾಗಿದ್ದು, ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಹಿಂಬಾಲಕರು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದ ಶಿವು ಕಳೆದ ತಿಂಗಳು ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದು ಶಾಸಕ ಟಿ.ಡಿ.ರಾಜೇಗೌಡ ಅವರ ಬೆಂಬಲಿಗರ […]
ಚಿಕ್ಕಮಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಬಂದಿದ್ದ ಕೆಪಿಸಿಸಿ ವೀಕ್ಷಕರ ಎದುರೇ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಪರಸ್ಪರ ಗಲಾಟೆ...
ಚಿಕ್ಕಮಗಳೂರು: ಮಾಜಿ ಎಂಎಲ್‌ಸಿ, ಕಾಂಗ್ರೆಸ್ ಪಕ್ಷದ ನಾಯಕಿ ಗಾಯತ್ರಿ ಶಾಂತೇಗೌಡರ ನಿವಾಸ ಸೇರಿದಂತೆ ಅವರ ಸಂಬಂಧಿ ಕರ ಮನೆಗಳ ಮೇಲೆ ಗುರುವಾರ ಐಟಿ ಅಧಿಕಾರಿಗಳ ತಂಡ ದಾಳಿ...
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸ ಲಾಯಿತು. ನಗರದ ಆಜಾದ್ ಪಾರ್ಕ್ ನಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...
ಚಿಕ್ಕಮಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಶೃಂಗೇರಿ ಶ್ರೀಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿತನಿಗೆ ಶೃಂಗೇರಿ ಜೆ.ಎಂ.ಎಫ್.ಸಿ. ನ್ಯಾಯಾ ಲಯ ಜೈಲು ಶಿಕ್ಷೆ ಹಾಗೂ ದಂಡ...
ಚಿಕ್ಕಮಗಳೂರು: ಬೆಳೆಗೆ ನ್ಯಾಯಯುತ ಬೆಲೆ ಸಿಗದ ಕಾರಣ ರೈತರೊಬ್ಬರು ತಾಲೂಕಿನ ಹಿರೇಗೌಜ ಗ್ರಾಮದಲ್ಲಿ ಟ್ರಾಕ್ಟರ್ ಮೂಲಕ ಬೆಳೆ ನಾಶ ಮಾಡಿದ್ದಾರೆ. ಹಿರೇಗೌಜ ಗ್ರಾಮದ ರೈತ 4 ತಿಂಗಳ...
ಚಿಕ್ಕಮಗಳೂರು: ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಎರಡು ಕಾರುಗಳ ಮಧ್ಯೆ ಧೂಳೆಬ್ಬಿಸಿಕೊಂಡು ಸಾಗಿ ಅಪಘಾತ ಸಂಭವಿಸಿದೆ. ಕಾರು ನುಗ್ಗಿದ ರಭಸಕ್ಕೆ ಭಾರಿ ಧೂಳೆದ್ದಿದೆ. ಜಿಲ್ಲೆಯ...
ಚಿಕ್ಕಮಗಳೂರು: ಹಿಜಾಬ್ ವಿವಾದ ರಾಜ್ಯದಾದ್ಯಂತ ವ್ಯಾಪಿಸಿ, ರಾಷ್ಟ್ರ- ಅಂತಾರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡಿದೆ. ಹೀಗಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಲೇಜು ಪುನರಾರಂಭವಾಗಿದ್ದು, ಫೆ.16ರಿಂದ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ...
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಅಪ್ರಾಪ್ತ ಬಾಲಕಿ ಬಟ್ಟೆ ಬದಲಿಸುತ್ತಿದ್ದ ವಿಡಿಯೋ ಚಿತ್ರೀಕರಿಸಿ, ಬ್ಲಾಕ್ ಮೇಲ್ ಮಾಡಿ ಹೆದರಿಸಿ ಕಾಮುಕರು ನಿರಂತರ ಅತ್ಯಾಚಾರ ಮಾಡುತ್ತಿದ್ದ ಅಮಾನುಷ...
ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣದ ಆರೋಪಿ ಪಿಎಸ್ಐ ಅರ್ಜುನ್ ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನದ ಒಳಪಡಿಸಿ ಆದೇಶ ನೀಡಿದೆ. ದಲಿತ ಯುವಕ ಪುನೀತ್...