ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ಕಾರು ಸಮೇತ ನೀರಿಗೆ ಹಾರಿ ಒಂದೇ ಕುಟುಂಬದವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಂಭವಿಸಿದೆ. ಗುರುವಾರ ಬೆಳಗ್ಗೆ ವಾಟ್ಸಪ್ ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಯ್ಸ್ ಮೆಸೇಜ್ ಹಾಕಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಇವರಲ್ಲಿ ಪತಿ ಮಂಜು ಹಾಗೂ ಸುನಂದಮ್ಮ ಎಂಬುವರು ಕಾರಿನ ಸಮೇತ ನೀರುಪಾಲಾಗಿದ್ದಾರೆ. ಮಂಜು ಪತ್ನಿ ನೀತು ಹಾಗೂ ಮಗ ಧ್ಯಾನ್ ಅಪಾಯದಿಂದ ಪಾರಾಗಿ ದ್ದಾರೆ. ಭದ್ರಾವತಿ ತಾಲೂಕಿನ ಜೆ.ಡಿ.ಕಟ್ಟೆಯ ನಿವಾಸಿಗಳಾಗಿದ್ದು, ಸ್ಥಳಕ್ಕೆ ತರೀಕೆರೆ […]
ಚಿಕ್ಕಮಗಳೂರು : ಜಿಲ್ಲೆಯ ಶೃಂಗೇರಿಯಲ್ಲಿ ಮಹಿಳೆಯ ಮೇಲೆ ಆಸಿಡ್ ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ನಾಲ್ವರು ಆರೋಪಿಗಳಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಜೀವಾವಧಿ...
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೂನ್ 1ರ ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್‌ಡೌನ್ ಮುಂದುವರಿಕೆಯಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿ, ಜನರ ಅಗತ್ಯಗಳಿಗಾಗಿ ಮಾರ್ಗಸೂಚಿಯಲ್ಲಿ ಕೊಂಚ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಜಾರಿಯಲ್ಲಿರುವ ಸಂಪೂರ್ಣ ಲಾಕ್ ಡೌನ್ ಅನ್ನು ಮುಂದುವರಿಸಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಜೂನ್ 1ರ ಬೆಳಗ್ಗೆ 6...
ಚಿಕ್ಕಮಗಳೂರು: ಮಾಜಿ ಸಚಿವ ಬಿ.ಬಿ.ನಿಂಗಯ್ಯನವರ ಖಾತೆಯನ್ನು ಹ್ಯಾಕ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ಗೆಳೆಯರಿಗೆ ಮತ್ತು ಹಿತೈಷಿ ಗಳಿಗೆ ಸಂದೇಶ ರವಾನಿಯಾಗಿದೆ. ಉದ್ಯಮಿಗಳ, ಸರ್ಕಾರಿ ಅಧಿಕಾರಿಗಳ ಫೇಸ್...
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೇ.24 ರಿಂದ ಮತ್ತೆ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ವಿಧಿಸಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶಿಸಿದ್ದಾರೆ. ಜಿಲ್ಲಾಡಳಿತವು ಮೇ 24 ರಿಂದ 28ರ...
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದಲಿತ ಯುವಕನಿಗೆ ಠಾಣೆ ಯಲ್ಲಿ ಬೇರೊಬ್ಬ ಆರೋಪಿಯ ಮೂತ್ರ ಕುಡಿಸಿದ್ದ ಆರೋಪದಡಿ ಪಿಎಸ್ ಐ ವಿರುದ್ಧ ಎಫ್...
ಚಿಕ್ಕಮಗಳೂರು: ಕೋವಿಡ್-19 ಸೋಂಕು ತಡೆಗಟ್ಟಲು ಸರ್ಕಾರ ವಿಧಿಸಿರುವ ವಾರಾಂತ್ಯದ ಕರ್ಫ್ಯೂಗೆ ಕಾಫಿನಾಡಿನಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಜನಸಂಚಾರ ಮತ್ತು ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ರಸ್ತೆಗಳೆಲ್ಲ ಖಾಲಿ...
ಚಿಕ್ಕಮಗಳೂರು: ವಾರಾಂತ್ಯದ ಕರ್ಫ್ಯೂ ಜಾರಿ ಮಾಡಿರುವ ರಾಜ್ಯ ಸರಕಾರದ ಕ್ರಮಕ್ಕೆ ಕಾಫಿನಾಡಿನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕರ್ಫ್ಯೂ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಜನಜೀವನ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಹಿರೇನಾಗವೇರಿ ಗ್ರಾಮದಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬುಧವಾರ ಐವರನ್ನು ಬಂಧಿಸಿದ್ದಾರೆ. ಇನ್ನಿತರ ಆರೋಪಿಗಳಿಗಾಗಿ ತೀವ್ರ ಶೋಧ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...