Thursday, 21st November 2024

Suicide: ನವ ವಿವಾಹಿತ ನೇಣಿಗೆ ಶರಣು

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಬರದಲೇಪಾಳ್ಯದಲ್ಲಿ ನವ ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಜುನಾಥ(28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತಮ್ಮ ಹಳೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯ ರೂಮಿನ ತೀರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮಂಜುನಾಥ ಆರು ತಿಂಗಳ ಹಿಂದೆ ಹತ್ತಿರದ ಸಂಬಂಧಿ ಚೈತ್ರ ಎಂಬವರೊಟ್ಟಿಗೆ ಮದುವೆಯಾಗಿದ್ದ ಎಂದು ಹೇಳಲಾಗಿದೆ. ಕಳೆದ 20 ದಿನಗಳ ಹಿಂದೆ ಹೊಸ ಮನೆಯ ಗೃಹಪ್ರವೇಶ ಮಾಡಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಜೀವನದ […]

ಮುಂದೆ ಓದಿ

Boy Suicide: ಉತ್ಸವಕ್ಕೆ ಹೋಗಬೇಡ ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಹೊನ್ನಯ್ಯನಪಾಳ್ಯದಲ್ಲಿ ಪೋಷಕರು ಗಣಪತಿ ಉತ್ಸವಕ್ಕೆ ಹೋಗಬೇಡ ಎಂದು ಹೇಳಿದಕ್ಕೆ ಬೇಸರಗೊಂಡು 12 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು...

ಮುಂದೆ ಓದಿ

ರಾಜ್ಯದಲ್ಲಿ ಹಸ್ತ ಏರುಗತಿ ಯಶವಂತ ಗುರೂಜಿ ಭವಿಷ್ಯ

ಚಿಕ್ಕನಾಯಕನಹಳ್ಳಿ: ಮುಂದೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ೨೨ ರಿಂದ ೨೩ ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಪಟೂರು ತಾಲ್ಲೂಕಿನ ನೊಣವಿನ ಕೆರೆಯ ಯಶ್ವಂತ ಗುರೂಜಿ...

ಮುಂದೆ ಓದಿ

ಸ್ವತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದವರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ

ಚಿಕ್ಕನಾಯಕನಹಳ್ಳಿ : ದೇಶದ ಸ್ವತಂತ್ರ್ಯಕ್ಕೋಸ್ಕರ ಸಾವಿರಾರು ಜನರು ಪ್ರಾಣ ತ್ಯಾಗ ಮಾಡಿದ್ದಾರೆ ಅವರನ್ನು ನೆನಪಿಸಿ ಕೊಳ್ಳುವುದು ನಮ್ಮ ಕರ್ತವ್ಯ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ಹೇಳಿದರು. ಪಟ್ಟಣದ...

ಮುಂದೆ ಓದಿ

ವಿದ್ಯಾರ್ಥಿಗಳು ಪರಿಸರ ರಾಯಭಾರಿಗಳು : ಅರುಣ್

ಚಿಕ್ಕನಾಯಕನಹಳ್ಳಿ : ವಿದ್ಯಾರ್ಥಿಗಳು ಸಮಾಜದಲ್ಲಿ ಪರಿಸರ ರಾಯಭಾರಿಗಳಂತೆ ಕಾರ್ಯ ನಿರ್ವಹಿಸಬೇಕು, ಯಾವುದೇ ಸ್ವಾರ್ಥವಿಲ್ಲದೆ ನೂರಾರು ಮರಗಳಿಗೆ ನೀರೆರದು ಪೋಷಿಸುವಂತೆ ವಲಯ ಅರಣ್ಯಾಧಿಕಾರಿ ಅರುಣ್ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು....

ಮುಂದೆ ಓದಿ

ತಾಲ್ಲೂಕಿನಲ್ಲಿ ಉತ್ಸಾಹದ ಮತದಾನ: ಶೇ 81.12 ರಷ್ಟು ಮತ ಚಲಾವಣೆ

ಚಿಕ್ಕನಾಯಕನಹಳ್ಳಿ : ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ವಿಧಾನಸಭಾ ಚುನಾವಣೆಗೆ ಮತದಾರರರಿಂದ ಉತ್ತಮ ಹಾಗು ಉತ್ಸಾಹದ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಶೇ.81.12 ರಷ್ಟು ಮತದಾನವಾಗಿದೆ. ಕೆಲೆವೆಡೆ ತಾಂತ್ರಿಕ ಸಮಸ್ಯೆಯಿಂದ ಮತದಾನ...

ಮುಂದೆ ಓದಿ

ಜನರ ಸುಸ್ಥಿರ ಅಭಿವೃದ್ಧಿ ಕಡೆಗಣನೆ 

ಚಿಕ್ಕನಾಯಕನಹಳ್ಳಿ: ಕೋಟ್ಯಂತರ ರೂ. ತಂದು ಅಭಿವೃದ್ಧಿ ಮಾಡಿದ್ದೇವೆ ಎಂದು ಪ್ರಚಾರ ಪಡೆಯುತ್ತಿರು ವವರು ಕ್ಷೇತ್ರದ ಜನಸಾಮಾನ್ಯರ ಸುಸ್ಥಿರ ಅಭಿವೃದ್ಧಿ ಕಡೆಗಣಿಸಿದ್ದಾರೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...

ಮುಂದೆ ಓದಿ

ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ಪ್ರತಿಭಟನೆ

ಚಿಕ್ಕನಾಯಕನಹಳ್ಳಿ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ರಾಜ್ಯ ಸರಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿರುವ ಹಿನ್ನಲೆಯಲ್ಲಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು....

ಮುಂದೆ ಓದಿ

ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲು ಬಿಜೆಪಿ ಸರಕಾರ ಯಶಸ್ವಿ

ಚಿಕ್ಕನಾಯಕನಹಳ್ಳಿ : ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲು ಬಿಜೆಪಿ ಸರಕಾರ ಯಶಸ್ವಿ ಯಾಗಿದೆ. ಆ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸುವ ಪ್ರಯತ್ನವನ್ನು ಮುಖ್ಯಮಂತ್ರಿಗಳು ಮಾಡಿದ್ದರೆಂದು...

ಮುಂದೆ ಓದಿ

ವಿಶೇಷ ಗ್ರಾಮ ಸಭೆ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ: ತಾಲೂಕಿನ ತೀರ್ಥಪುರ ಗ್ರಾಮ ಪಂಚಾಯಿತಿಯ ಬರಸಿಡ್ಲಹಳ್ಳಿ ಗ್ರಾಮದಲ್ಲಿ ಜಲ ಜೀವನ್‌ ಮಿಷನ್ ಯೋಜನೆಯ ಕುರಿತು ವಿಶೇಷ ಗ್ರಾಮ ಸಭೆ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿತ್ತು.  ಜಲ ಜೀವನ್‌...

ಮುಂದೆ ಓದಿ