Friday, 24th May 2024

ಮೇಘಾಲಯದಲ್ಲಿ ಐವರು ಶಾಸಕರ ರಾಜೀನಾಮೆ

ನವದೆಹಲಿ: ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಮಾಡುವುದಾಗಿ ಘೋಷಿಸಿದ್ದ ಬೆನ್ನಲ್ಲೇ ಮೇಘಾಲಯದಲ್ಲಿ ಐವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಯೂನೈಟೆಡ್ ಡೆಮೊಕ್ರಟಿಕ್ ಪಕ್ಷ ಸೇರಲು ಸಿದ್ಧರಾ ಗಿದ್ದಾರೆ ಎಂದು ವರದಿ ತಿಳಿಸಿದೆ. ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಂಡಿರುವ ಶಾಸಕ ಪಿಟಿ ಸ್ವಾಕ್ಮಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಯುಡಿಪಿ ಸೇರಲು ಸಜ್ಜಾಗಿದ್ದಾರೆ. ಹಿಲ್ ಸ್ಟೇಟ್ ಪೀಪಲ್ಸ್ ಪಕ್ಷಕ್ಕೆ ಶಾಸಕ ರೇನಿಕ್ಟೋನ್ ಎಲ್ ಟಾಂಗ್ ಕರ್ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ನಿಂದ ಅಮಾನತುಗೊಂಡಿರುವ ಶಾಸಕರಾದ ಮೈರಾಲ್ […]

ಮುಂದೆ ಓದಿ

ಈಶಾನ್ಯ ರಾಜ್ಯಗಳಿಗೆ ಚುನಾವಣೆ ದಿನಾಂಕ ಘೋಷಣೆ ಇಂದು

ನವದೆಹಲಿ: ಈಶಾನ್ಯ ಭಾರತದ ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಬುಧವಾರ ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಘೋಷಣೆ ಮಾಡಲಿದೆ. ನಾಗಾಲ್ಯಾಂಡ್ ವಿಧಾನಸಭೆ ಅವಧಿ...

ಮುಂದೆ ಓದಿ

ರಿಮೋಟ್ ವೋಟಿಂಗ್ ಮೆಷಿನ್: ನಾಳೆ ಎಲ್ಲಾ ಪಕ್ಷಗಳ ಸಭೆ

ನವದೆಹಲಿ: ರಿಮೋಟ್ ವೋಟಿಂಗ್ ಮೆಷಿನ್ ಕುರಿತು ಚರ್ಚಿಸಲು ಮತ್ತು ಪ್ರದರ್ಶಿಸಲು ಚುನಾವಣಾ ಆಯೋಗದಿಂದ ನಾಳೆ ಎಲ್ಲಾ ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆಯಲಾಗಿದೆ. ತಾಂತ್ರಿಕ...

ಮುಂದೆ ಓದಿ

ಚುನಾವಣಾ ಆಯುಕ್ತರಾಗಿ ಅರುಣ್ ಗೋಯಲ್ ಅಧಿಕಾರ ಸ್ವೀಕಾರ

ನವದೆಹಲಿ: ಚುನಾವಣಾ ಆಯುಕ್ತರಾಗಿ ನೂತನವಾಗಿ ನೇಮಕಗೊಂಡಿದ್ದ ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಪಂಜಾಬ್ ಕೇಡರ್ ಮತ್ತು 1985ನೇ ಬ್ಯಾಚ್ ನ ಗೋಯಲ್...

ಮುಂದೆ ಓದಿ

ಒಂದು ದೇಶ ಒಂದು ಚುನಾವಣೆ ಕುರಿತು ಶಾಸಕಾಂಗದ್ದು ಅಂತಿಮ ನಿರ್ಧಾರ

ಪುಣೆ: ದೇಶದಲ್ಲಿ ಏಕಕಾಲಕ್ಕೆ ಲೋಕಸಭೆ ಹಾಗೂ ರಾಜ್ಯಸಭೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಿದ್ಧವಿದ್ದು, ಇದರ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವುದು ಶಾಸಕಾಂಗಕ್ಕೆ ಬಿಟ್ಟಿದ್ದು ಎಂದು ಕೇಂದ್ರ...

ಮುಂದೆ ಓದಿ

ಕರೋನಾ ಭೀತಿ ನಡುವೆ ಹೇಗೆ ಪ್ರಚಾರಕ್ಕೆ ಅನುಮತಿ ನೀಡಿದ್ರಿ? ನೀವೇನು ಅನ್ಯಗ್ರಹದಲ್ಲಿ ಇದ್ದೀರಾ?

ನವದೆಹಲಿ: ಕರೋನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿ ನಡುವೆಯೂ ಹೇಗೆ ನೀವು ಪ್ರಚಾರಕ್ಕೆ ಅನುಮತಿ ನೀಡಿದ್ದೀರಿ. ನೀವೇನು ಅನ್ಯಗ್ರಹದಲ್ಲಿ ಇದ್ದೀರಾ ಎಂದು ಮದ್ರಾಸ್ ಹೈಕೋರ್ಟ್ ಕೇಂದ್ರ ಚುನಾವಣಾ ಆಯೋಗವನ್ನು...

ಮುಂದೆ ಓದಿ

error: Content is protected !!