Saturday, 30th November 2024

ಚೀಫ್ ಮಿನಿಸ್ಟರ್ ರಿಲೀಫ್ ಫಂಡ್ ಡಿಜಿಟಲ್ App ಅಭಿವೃದ್ಧಿಗೆ ಆದ್ಯತೆ

ಬೆಂಗಳೂರು: ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿರುವ ‘ಪೇ ಸಿಎಂ’ ನ್ನು ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ ”ಪೇ ಸಿಎಂ ಡಿಜಿಟಲ್” ‘ ಪೇ ಟು ”ಚೀಫ್ ಮಿನಿಸ್ಟರ್ ರಿಲೀಫ್ ಫಂಡ್” ( ಸಿಎಂ ಆರ್ ಎಫ್) ಎಂಬ ಡಿಜಿಟಲ್ ಆಯಪ್ ಅಭಿವೃದ್ಧಿ ಪಡಿಸಿ ಆ ಮೂಲಕ ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ. ಈ ಮೂಲಕ ಅಭಿಯಾನವನ್ನು ಸರ್ಕಾರ ಪಾಸಿಟಿವ್ ಆಗಿ ತೆಗೆದುಕೊಳ್ಳಲಿದೆ ಎನ್ನಲಾಗಿದೆ. ಪೇ ಸಿಎಂ ಹೆಸರಿನಡಿ ಡಿಜಿಟಲ್ ಆಯಪ್ ಅಭಿವೃದ್ಧಿಪಡಿಸಿ ಈ ಮೂಲಕ ಮುಖ್ಯಮಂತ್ರಿ […]

ಮುಂದೆ ಓದಿ