Thursday, 26th December 2024

Chikkaballapur News: ಕೇಂದ್ರದ ಜನವಿರೋಧಿ ನೀತಿಗಳ ವಿರುದ್ಧ ಯುವ ತಲೆಮಾರು ಜಾಗೃತ ಗೊಳ್ಳಬೇಕಿದೆ-ಎಸ್.ಎಫ್.ಐ ರಾಷ್ಟ್ರೀಯ ಅಧ್ಯಕ್ಷ ವಿ.ಪಿ ಸಾನು

ಸತತ 3ನೇ ಅವಧಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಸರಕಾರ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇತ್ಯಾದಿ ಜ್ವಲಂತ ಸಮಸ್ಯೆಗಳಿಗೆ ಮದ್ದರೆಯುವ ಬದಲು ತನ್ನ ಜನವಿರೋಧಿ ನೀತಿಗಳನ್ನು ಮುಂದುವರಿಸಿಕೊಂಡು ಬರುತ್ತಿರುವ ಬಗ್ಗೆ ಯುವ ತಲೆಮಾರು ಜಾಗೃತರಾಗಬೇಕಿದೆ ಎಂದು ಎಸ್.ಎಫ್.ಐ ರಾಷ್ಟ್ರೀಯ ಅಧ್ಯಕ್ಷ ವಿ.ಪಿ ಸಾನು ಹೇಳಿದರು. ಚಿಕ್ಕಬಳ್ಳಾಪುರ ನಗರದ ಕೆ.ಇ.ಬಿ ಸಮುದಾಯ ಭವನದ ಆವರಣದಲ್ಲಿ ಗುರುವಾರ ಎಸ್.ಎಫ್.ಐ ಜಿಲ್ಲಾ ಘಟಕ ಆಯೋಜಿಸಿದ್ದ 16ನೇ ರಾಜ್ಯಮಟ್ಟದ ಸಮ್ಮೇಳನದ ಮೊದಲ ದಿನದ ಬಹಿರಂಗ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸರಕಾರದ ಜನವಿರೋಧಿ, ವಿದ್ಯಾರ್ಥಿ […]

ಮುಂದೆ ಓದಿ

road accident

Road Accident: ಕ್ಯಾಂಟರ್‌ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

Road Accident: ಮುದ್ದೇಬಿಹಾಳದ ಕಡೆ ಹೊರಟಿದ್ದ ಕಾರು ಬೆಳಗಿನ ಜಾವ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ. ಚಾಲಕನ ನಿದ್ದೆ ಮಂಪರಿನಿಂದ ಈ ದುರ್ಘಟನೆ ಸಂಭವಿಸಿದೆ...

ಮುಂದೆ ಓದಿ

Accident: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ, ಮೂವರು ವಿದ್ಯಾರ್ಥಿಗಳ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದಾರೆ. ನಿತೀಶ್(೧೭) ನಿತಿನ್(೧೭) ಹಾಗೂ ವೈಭವ್ ಮೃತರು. ಇವರು...

ಮುಂದೆ ಓದಿ

Bike Accident

Road Accident: ಚಿಕ್ಕಬಳ್ಳಾಪುರದಲ್ಲಿ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ; ಮೂವರು ವಿದ್ಯಾರ್ಥಿಗಳ ದುರ್ಮರಣ

ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ (Road Accident) ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಬಳಿ ನಡೆದಿದೆ. ಅವಲಗುರ್ಕಿ ಗ್ರಾಮದ ನಿತೀಶ್ (18),...

ಮುಂದೆ ಓದಿ

Chikkaballapur News: ಭಗವಂತನಷ್ಟೇ ತೂಕ ಇರುವ ಮತ್ತೊಂದು ಶಬ್ಧವೆಂದರೆ ಅದು ಸ್ನೇಹ ಮಾತ್ರ-ವಿನಯ್ ಗುರೂಜಿ

ಚಿಕ್ಕಬಳ್ಳಾಪುರ: ಶಿಕ್ಷಣಕ್ಕಿರುವ ಶಕ್ತಿಯೆಂದರೆ ಅದು ನಮ್ಮನ್ನು ಎಲ್ಲಿಗೆ ಬೇಕಾದರೂ ಕರೆದುಕೊಂಡು ಹೋಗಿ ಬದುಕಿಸುತ್ತದೆ. ಇದರ ಮೂಲಕ ಮೂರು ಜನರ ಋಣ ತೀರಿಸಲೇಬೇಕು. ತಂದೆ ತಾಯಿಯ ಗುರು ಮತ್ತು...

ಮುಂದೆ ಓದಿ

Chikkaballapur News: ಗುಡಿಬಂಡೆ ಪ.ಪಂ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ, ಕಾಂಗ್ರೆಸ್ ಪಾಲಾದ ಗುಡಿಬಂಡೆ ಪ.ಪಂ

ಗುಡಿಬಂಡೆ: ಸ್ಥಳೀಯ ಪಟ್ಟಣ ಪಂಚಾಯತಿ(Pattana Panchayat) ಯ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳು ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ವಿಕಾಸ್, ಉಪಾಧ್ಯಕ್ಷ ಸ್ಥಾನಕ್ಕೆ ಗಂಗರಾಜು...

ಮುಂದೆ ಓದಿ

Chikkaballapur News: ಭಜನೆ, ದೇವರ ನಾಮ ಕೋಲಾಟ ಭಾರತೀಯ ಸಂಸ್ಕೃತಿಯ ಪ್ರತಿಬಿಂಬ-ಶ್ರೀ ಮಂಗಳನಾಥ ಸ್ವಾಮೀಜಿ

ಚಿಕ್ಕಬಳ್ಳಾಪುರ: ನಮ್ಮ ಪೂರ್ವಿಕರು ಬದುಕಿನ ಭಾಗವಾಗಿ ರೂಢಿಸಿಕೊಂಡು ಬಂದಿದ್ದ ಭಜನೆ,ಹಾಡು,ಕೋಲಾಟ, ದೇವರ ನಾಮದ ಸ್ತುತಿಗಳು, ಪಾಶ್ಚಾತ್ಯ ನಾಗರೀಕತೆಯ ದಾಳಿಗೆ ಸಿಕ್ಕಿ ಕಣ್ಮರೆಯಾಗುತ್ತಿರುವುದು ನೋವಿನ ಸಂಗತಿ ಯಾಗಿದೆ. ಆದರೆ...

ಮುಂದೆ ಓದಿ

Adichunchanagiri Shree: ಭಜನೆ, ದೇವರ ನಾಮ ಕೋಲಾಟ ಭಾರತೀಯ ಸಂಸ್ಕೃತಿಯ ಪ್ರತಿಬಿಂಬ-ಶ್ರೀ ಮಂಗಳನಾಥಸ್ವಾಮೀಜಿ

ಚಿಕ್ಕಬಳ್ಳಾಪುರ: ನಮ್ಮ ಪೂರ್ವಿಕರು ಬದುಕಿನ ಭಾಗವಾಗಿ ರೂಢಿಸಿಕೊಂಡು ಬಂದಿದ್ದ ಭಜನೆ,ಹಾಡು,ಕೋಲಾಟ, ದೇವರ ನಾಮದ ಸ್ತುತಿಗಳು, ಪಾಶ್ಚಾತ್ಯ ನಾಗರೀಕತೆಯ ದಾಳಿಗೆ ಸಿಕ್ಕಿ ಕಣ್ಮರೆಯಾಗುತ್ತಿರುವುದು ನೋವಿನ ಸಂಗತಿ ಯಾಗಿದೆ. ಆದರೆ...

ಮುಂದೆ ಓದಿ

Ganesh Visarjan: ಅದ್ದೂರಿ ಮೆರವಣಿಗೆ ಮೂಲಕ ಬೈಪಾಸ್ ಗಣಪತಿ ವಿಸರ್ಜನೆ

ಗೌರಿಬಿದನೂರು: ನಗರದಲ್ಲಿ ಪ್ರತಿಷ್ಠಾಪಿಸಿದ ಬೈಪಾಸ್ ಗಣೇಶ ಮೂರ್ತಿಯನ್ನು ಸಾವಿರಾರು ಮಂದಿ ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿ ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಿ ಅತ್ಯಂತ ಸಂಭ್ರಮದಿಂದ ವಿಸರ್ಜನೆ ಮಾಡಲಾಯಿತು. ಗೌರಿಬಿದನೂರು ನಗರ...

ಮುಂದೆ ಓದಿ

Chikkaballapur News: ಪೌರಕಾರ್ಮಿಕರು ನಗರ ನೈರ್ಮಲ್ಯ ಕಾಪಾಡುವ ಸೇನಾನಿಗಳು-ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಚಿಕ್ಕಬಳ್ಳಾಪುರ: ನಗರದ ಜನತೆ ತಮ್ಮ ಮನೆಗಳಲ್ಲಿ ಬೆಚ್ಚಗೆ ಮಲಗಿರುವ ಹೊತ್ತಲ್ಲಿ ನಗರದ ಕಸವನ್ನು ಗುಡಿಸಿ ಸ್ವಚ್ಚಗೊಳಿಸಲು ಬರುವ ಪೌರಕಾರ್ಮಿಕರು ನಿಜಾರ್ಥದಲ್ಲಿ ನಿರ್ಮಲ ನಗರದ ಸೇನಾನಿಗಳೇ ಆಗಿದ್ದಾರೆ ಎಂದು...

ಮುಂದೆ ಓದಿ