Saturday, 23rd November 2024

Chikkaballapur News: ಅ.17ಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅದ್ದೂರಿ ಆಚರಣೆ-ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ

ಚಿಕ್ಕಬಳ್ಳಾಪುರ : ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅ.17 ರಂದು ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಸಂಭ್ರಮ ಸಡಗರದಿಂದ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗು ವುದು ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ತಿಳಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಸೋಮವಾರ ನಡೆದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಸಮುದಾಯದ ಮುಖಂಡರಿ0ದ ಸಲಹೆಗಳನ್ನು ಸ್ವೀಕರಿಸಿದ ನಂತರ ಅವರು  ಮಾತನಾಡಿದರು.  ಶ್ರೀ ಮಹರ್ಷಿ ವಾಲ್ಮೀಕಿ […]

ಮುಂದೆ ಓದಿ

Gandhi Jayanti: ಅ.2ಕ್ಕೆ ಗಾಂಧಿ ಭವನ ಕಟ್ಟಡ ಉದ್ಘಾಟನೆ ಹಾಗೂ ಗಾಂಧಿ ಜಯಂತಿ ಕಾರ‍್ಯಕ್ರಮ

ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವರ‍್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿಕ್ಕ ಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಗಾಂಧಿ ಭವನ ಕಟ್ಟಡ ಉದ್ಘಾಟನೆ ಹಾಗೂ ಗಾಂಧಿ...

ಮುಂದೆ ಓದಿ

Chikkaballapur News: ಪೊಲೀಸ್ ಠಾಣೆಯ ಎದುರಿನ ವಸತಿಗೃಹದಲ್ಲಿ ಮಹಿಳೆ ಶವವಾಗಿ ಪತ್ತೆ-ಸಾವಿನ ಸುತ್ತ ಅನುಮಾನದ ಹುತ್ತ

ಚಿಕ್ಕಬಳ್ಳಾಪುರ: ನಗರದ ಎಂ.ಜಿ.ರಸ್ತೆಯಲ್ಲಿರುವ ಗ್ರಾಮಾಂತರ ಪೋಲಿಸ್ ಠಾಣೆ ಎದುರುಗಡೆಯಿರುವ ಇರುವ ಕಾವೇರಿ ಹೆಸರಿನ ಖಾಸಗಿ ಲಾಡ್ಜ್ನಲ್ಲಿ ಅನುಮಾನಾಸ್ಪದವಾಗಿ ಮೃತರಾದ ಮಹಿಳೆ ಶವ ಪತ್ತೆ ಆಗಿರುವ ಘಟನೆ ಸೋಮವಾರ ನಡೆಸಿದೆ....

ಮುಂದೆ ಓದಿ

Chikkaballapur News: ಬಾರದ ಮಳೆಯಿಂದಾಗಿ ಬೆಳೆ ನಷ್ಟ, ಬರಪೀಡಿತ ತಾಲೂಕು ಎಂದು ಘೋಷಿಸಲು ಮನವಿ

ಬಾಗೇಪಲ್ಲಿ: ತಾಲೂಕಿನ ಪಾತಾಪಾಳ್ಯ ಹೋಬಳಿಯ ಬಿಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಉಗ್ರಾಣಂಪಲ್ಲಿ ಗ್ರಾಮದಲ್ಲಿ ಪ್ರಗತಿಪರ ರೈತ ನರಸಿಂಹ ರೆಡ್ಡಿ ಮಳೆಯಾಶ್ರಿತವಾಗಿ ಸುಮಾರು 5 ಎಕರೆಯಲ್ಲಿ ಮೆಕ್ಕೆಜೋಳದ ಬೆಳೆಯನ್ನು...

ಮುಂದೆ ಓದಿ

Chikkaballapur News: ಮಾಜಿ ನಗರಸಭಾಧ್ಯಕ್ಷ ಹಾಗೂ ಸರ್‌ಎಂವಿ ಶಾಲೆಯ ಆಡಳಿತ ಮಂಡಳಿ ಮುಖ್ಯಸ್ಥ ಎಂ ಪ್ರಕಾಶ್ ಆಗ್ರಹ

ರಸ್ತೆ ಅಗಲೀಕರಣ ನಿಯಮಬದ್ಧವಾಗಿಲ್ಲ: ಅಂಗಡಿಮಾಲಿಕಾರ ಅಭಿಪ್ರಾಯ ಪಡೆದು ಅಗಲೀಕರಣ ಮಾಡಲಿ ಚಿಕ್ಕಬಳ್ಳಾಪುರ: ನಗರದ ಎಂಜಿ ರಸ್ತೆ ಅಗಲೀಕರಣ ವಿಚಾರದಲ್ಲಿ ಹೆದ್ಧಾರಿ ಪ್ರಾಧಿಕಾರದ ಅಧಿಕಾರಿಗಳು, ಜನಪ್ರತಿ ನಿಧಿಗಳು ಜನತೆಗೆ...

ಮುಂದೆ ಓದಿ

K H Muniyappa: ಬಣ ರಾಜಕೀಯದ ಹಿಂದೆ ಯಾರಿದ್ದಾರೆ ಎಂಬುವುದು ನನಗೆ ಗೊತ್ತಿದೆ- ಕೆ.ಹೆಚ್.ಮುನಿಯಪ್ಪ

ಚಿಂತಾಮಣಿ: ಕೆ.ಎಚ್.ಮುನಿಯಪ್ಪ ಬಣ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ಮುಖಂಡರ ನಡುವೆ ನಡೆದಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಕೈವಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕೆಹೆಚ್...

ಮುಂದೆ ಓದಿ

JaljeevanMission: ಜಲಜೀವನ್ ಮಿಷನ್ ಯೋಜನೆ ಅನುಷ್ಟಾನದಲ್ಲಿ ಕೇಂದ್ರಕ್ಕಿಂತ ರಾಜ್ಯ ಸರಕಾರದ ಪಾಲು ಹೆಚ್ಚಿದೆ-ಸಚಿವ ಎಂ.ಸಿ.ಸುಧಾಕರ್

ಚಿಂತಾಮಣಿ: ಮನೆ-ಮನೆಗೂ ನಲ್ಲಿ ಮೂಲಕ ನೀರು ಶುದ್ಧ ನೀರು ಪೂರೈಸುವ ಜಲಜೀವನ್ ಮಿಷನ್ ಯೋಜನೆ ಯಲ್ಲಿ ರಾಜ್ಯ ಸರ್ಕಾರದ ಪಾಲು ಶೇಕಡ.೫೫ ಇದ್ದರೆ ಕೇಂದ್ರ ಸರ್ಕಾರದ ಪಾಲು...

ಮುಂದೆ ಓದಿ

Chikkaballapur News: ತಾಲ್ಲೂಕು ಗೂಳೂರು ಗ್ರಾಮ ಪಂಚಾಯಿತಿ 2023-2024ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನ

ಬಾಗೇಪಲ್ಲಿ: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿ ಪೈಕಿ ಜನರ ಜೀವನ ಮಟ್ಟ ಸುಧಾರಿಸಲು ಸರ್ಕಾರದ ಅನುದಾನದ ಸಮರ್ಪಕ ಬಳಕೆ, ಗ್ರಾಮ ಪಂಚಾಯಿತಿ ಕಟ್ಟಡದ ಜೀರ್ಣೋದ್ದಾರ, ಪಂಚಾಯಿತಿ ವ್ಯಾಪ್ತಿಯಲ್ಲಿನ...

ಮುಂದೆ ಓದಿ

Go shaale: ಗೋಶಾಲೆ ನಡೆಸಲು ತೊಂದರೆ ನೀಡುತ್ತಿರುವ ಸಿಪಿಐ ವಿರುದ್ಧ ಕ್ರಮವಾಗಲಿ-ಶ್ರೀನಿವಾಸರೆಡ್ಡಿ ಆಗ್ರಹ

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕು ಪರಗೋಡು ಅಂಚೆ ಸೋಲಮಾಕಲಪಲ್ಲಿ ಗ್ರಾಮದಲ್ಲಿ ವಿಶ್ವಮಹಾ ಯೋಗಿ ವೇಮನ ಪೌಂಡೇಷನ್ ವತಿಯಿಂದ ನಡೆಸುತ್ತಿರುವ ಪುಣ್ಯಕೋಟಿ ಗೋ ಶಾಲಾ ನಡೆಸುತ್ತಿದ್ದು 70ಕ್ಕೂ ಹೆಚ್ಚು ಅನಾಥ...

ಮುಂದೆ ಓದಿ

MLA K H Puttaswamygowda: ಜನರ ಆರೋಗ್ಯ ಕಾಪಾಡುವಲ್ಲಿ ಶ್ರಮಿಸು ತ್ತಿರುವ ಪೌರ ಕಾರ್ಮಿಕರ ಕಾರ್ಯ ಅತ್ಯಂತ ದೊಡ್ಡದು-ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ

ಗೌರಿಬಿದನೂರು: ತಮ್ಮ ಆರೋಗ್ಯವನ್ನು ಲೆಕ್ಕಿಸದೆ, ದಿನಂಪ್ರತಿ ನಗರದ ಸ್ವಚ್ಚತೆ ಹಾಗೂ ಜನರ ಆರೋಗ್ಯವನ್ನು ಕಾಪಾಡುವಲ್ಲಿ ಶ್ರಮಿಸುತ್ತಿರುವ ಪೌರ ಕಾರ್ಮಿಕರ ಕಾರ್ಯ ಅತ್ಯಂತ ದೊಡ್ಡದು ಎಂದು ಶಾಸಕ ಕೆಎಚ್.ಪುಟ್ಟ...

ಮುಂದೆ ಓದಿ