ಗೌರಿಬಿದನೂರು : ಸಮುದಾಯದಲ್ಲಿ ಹೆಚ್ಚಿನ ಗಿಡ ನೆಟ್ಟು ನೀರುಣಿಸಿ ಪರಿಸರ ಸಂರಕ್ಷಣೆ ಮಾಡುವ ಮೂಲಕ ಶ್ರಮದಾನ ಮಾಡಿ ಸ್ವಚ್ಛ ಮತ್ತು ಹಚ್ಛ ಹಸಿರಿನ ಪರಿಸರ ನಿರ್ಮಾಣಕ್ಕೆ ನಾವೆಲ್ಲರೂ ಸಾಕ್ಷಿಯಾಗಬೇಕಾಗಿದೆ, ಇದರಿಂದಾಗಿ ಎಲ್ಲರ ಬದುಕು ಹಸನಾಗುವುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಜಿಲ್ಲಾ ನಿರ್ದೇಶಕ ಪ್ರಶಾಂತ್ ತಿಳಿಸಿದರು. ತಾಲ್ಲೂಕಿನ ಆರ್ಕುಂದ ಗ್ರಾಮದ ಹೊರವಲಯದಲ್ಲಿನ ಸಸ್ಯಕ್ಷೇತ್ರದಲ್ಲಿ ಸಾಮಾಜಿಕ ಅರಣ್ಯೀಕರಣ ಯೋಜನೆ ಯಡಿಯಲ್ಲಿ ಗಿಡಗಳನ್ನು ನೆಟ್ಟು ನೀರುಣಿಸಿ ಅವರು ಭಾಗವಹಿಸಿ ಮಾತನಾಡಿದರು. ನೆರೆಯ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯದ ಜತೆಗೆ […]
ಬಾಗೇಪಲ್ಲಿ: ತಮಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಶನಿವಾರ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ...
ಚಿಕ್ಕಬಳ್ಳಾಪುರ: ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಂಡರೆ ಆರೋಗ್ಯವಂತರಾಗಿ ಹೃದಯದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್ .ಮಹೇಶ್ ಕುಮಾರ್ ತಿಳಿಸಿದರು. ಜಿಲ್ಲಾಡಳಿತ,ಆರೋಗ್ಯ ಮತ್ತು...
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ ಚಿಂತಾಮಣಿ: ರಾಜ್ಯ ಸಂಘದ ಕಾರ್ಯಕಾರಿ ಸಮಿತಿ ತೀರ್ಮಾನದಂತೆ ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆ...
ಬಾಗೇಪಲ್ಲಿ: ವಿದ್ಯಾರ್ಥಿಗಳು ಸರ್ಕಾರ ನಿರ್ಮಿಸಿರುವ ಹಾಸ್ಟೆಲ್‌ಗಳ ಪ್ರಯೋಜನ ಪಡೆದುಕೊಂಡು ಚನ್ನಾಗಿ ಓದಬೇಕು. ಉತ್ತಮ ಭವಿಷ್ಯ ರೂಪಿಸಿಕೊಂಡು ತಂದೆ–ತಾಯಿ ಹಾಗೂ ತಮಗೆ ಕಲಿಸಿದ ಗುರುಗಳಿಗೆ ಗೌರವ ತರಬೇಕು. ಆಗ...
ಬಾಗೇಪಲ್ಲಿ: ಗ್ರಾಮ ಆಡಳಿತಾಧಿಕಾರಿಗಳ ಮೇಲಿನ ಕಾರ್ಯ ಒತ್ತಡ ಕಡಿಮೆ ಮಾಡಿ, ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಗುರುವಾರ ತಹಶೀಲ್ದಾರ್...
ಅಶ್ವತ್ಥಕಟ್ಟೆ ಮೇಲೆ ಕುಳಿತು ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ಹಳ್ಳಿ ಹಳ್ಳಿಗೂ ಅಧಿಕಾರಿಗಳ ಜೊತೆ ಶಾಸಕ ಪ್ರದೀಪ್ ಈಶ್ವರ್ ಭೇಟಿ.!”ನಮ್ಮ ಊರಿಗೆ ನಮ್ಮ ಶಾಸಕರು” ಹೆಸರಿನಲ್ಲಿ ಕಾರ್ಯಕ್ರಮ.! ಚಿಕ್ಕಬಳ್ಳಾಪುರ...
ಚಿಕ್ಕಬಳ್ಳಾಪುರ: ದೇಶದಲ್ಲಿ ಮಾರ್ಕ್ಸ್ವಾದಿ ಪ್ರಣೀತ ಎಡಪಂಥೀಯ ಚಿಂತನೆ ಗಟ್ಟಿಯಾಗಿ ಬೇರೂರಲು 5 ದಶಕ ಗಳಿಗೂ ಹೆಚ್ಚುಕಾಲ ಶ್ರಮಿಸಿದ ಧೀಮಂತ ನಾಯಕ ಕಾಮ್ರೆಡ್ ಸೀತಾರಾಮ್ ಯೆಚೂರಿ ಅವರ ಅಗಲಿಕೆ...
ಚಿಕ್ಕಬಳ್ಳಾಪುರ: ಇತ್ತೀಚಿಗೆ ಕಾಂಗ್ರೆಸ್ ಮುಖಂಡರು ಸಂಸದ ಡಾ.ಕೆ.ಸುಧಾಕರ್(MP Dr K Sudhakar) ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಸರಿಯಲ್ಲ. ಮಾತನಾಡುವ ಮುನ್ನ ನಾಲಿಗೆ ಮೇಲೆ ಹಿಡಿತ ಇರಲಿ...
ಚಿಕ್ಕಬಳ್ಳಾಪುರ : ಬಿಇ ಮಾಡಿದವರೆಲ್ಲಾ ಇಂಜನಿಯರ್‌ಗಳೇ ಆದರೂ ನೂತನ ಸಂಶೋಧನೆಯ ಮೂಲಕ ಸಮಾಜಕ್ಕೆ ಒಳಿತನ್ನು ಮಾಡಲು ಮುಂದಾಗುವವರೇ ನಿಜಾರ್ಥದಲ್ಲಿ ಉತ್ತಮ ಇಂಜನಿಯರ್ ಆಗಲಿದ್ದಾರೆ. ನಿಮ್ಮೆಲ್ಲರ ಚಿತ್ತ ಈದಿಕ್ಕಿನೆಡೆಗಿರಲಿ...