ಸೋಲು ಗೆಲುವು ಸಹಜ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಪ್ರಾಂಶುಪಾಲ ಸಿ .ಎಂ. ಮುನಿಕೃಷ್ಣ ಚಿಕ್ಕಬಳ್ಳಾಪುರ: ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ದೈಹಿಕ ಹಾಗೂ ಮಾನಸಿಕವಾಗಿ ಸದೃಢತೆ ಕಾಪಾಡಿ ಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುಳ ತಿಳಿಸಿದರು. ನಗರದ ಹೊರವಲಯದಲ್ಲಿರುವ ಕೆ ವಿ ಕ್ಯಾಂಪಸ್ ಕ್ರೀಡಾಂಗಣದಲ್ಲಿ ದಿ ಗೋಲ್ಡನ್ ಗ್ಲೀಮ್ಸ್ ಕಾಲೇಜು ವತಿಯಿಂದ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ಆರೋಗ್ಯಕರ ಜೀವನ ಶೈಲಿಯನ್ನು ಕಾಪಾಡಿಕೊಂಡು ಶಿಕ್ಷಣದಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಬೇಕು ಎಂದು ಸಲಹೆ […]
ಬಾಗೇಪಲ್ಲಿ: ಪಟ್ಟಣದ ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಎ.ಶ್ರೀನಿವಾಸ್ ಹಾಗೂ ಉಪಾಧ್ಯಕ್ಷ ಸುಜಾತ ನರಸಿಂಹ ನಾಯ್ಡು ಅವರ ಪದಗ್ರಹಣ ಸಮಾರಂಭ ನಡೆಯಿತು. ನೂತನ ಅಧ್ಯಕ್ಷ ಎ.ಶ್ರೀನಿವಾಸ್ ಅಧಿಕಾರ ಸ್ವೀಕರಿಸಿ...
ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಹೇಳಿಕೆ ಶಿಡ್ಲಘಟ್ಟ: ಮಕ್ಕಳಿಗೆ ಮೂಲ ಸಂಸ್ಕೃತಿ ಕಲಿಸಿ ಸ್ವಾಭಿಮಾನದ ಬದುಕು ಕಟ್ಟಲು ಪ್ರೆರೇಪಿಸಿ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಂಗಳೂರು ಪ್ರಾದೇಶಿಕ...
ಶಿಡ್ಲಘಟ್ಟ: ಯೂರಿಯಾ ಡಿಎಪಿ ಕಾಂಪ್ಲೆಕ್ಸ್ ಇತ್ಯಾದಿ ರಸಗೊಬ್ಬರಗಳ ಬದಲಿಗೆ ಸಾವಯವ ಗೊಬ್ಬರ ಬಳಸುವ ಮೂಲಕ ಭೂಮಿಯ ಫಲವತ್ತತೆ ಕಾಪಾಡಿಕೊಳ್ಳಲು ರೈತರು ಮುಂದಾಗಬೇಕು ಎಂದು ರೇಷ್ಮೆ ಕೃಷಿ ವಿಶ್ವವಿದ್ಯಾ...
ಕೋಲಾರದಿಂದ ಪೆನುಗೊಂಡಕ್ಕೆ ತೆರಳುವ ವೇಳೆ ಚಿಕ್ಕಬಳ್ಳಾಪುರ ಬಳಿ ನಡೆದ ಈ ದುರ್ಘಟನೆ ಚಿಕ್ಕಬಳ್ಳಾಪುರ: ತಾಲೂಕಿನ ಶೆಟ್ ದಿನ್ನೆ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭಾನುವಾರ ನಡೆದ...
ಕಾಂಗ್ರೆಸ್ ಸರ್ಕಾರದಿಂದ ಓಲೈಕೆ ರಾಜಕಾರಣಕ್ಕಾಗಿಯೇ ಗಣೇಶೋತ್ಸವಕ್ಕೆ ಸರ್ಕಾರದಿಂದ ಅಡ್ಡಿಪಡಿಸ ಲಾಗುತ್ತಿದೆ ಚಿಕ್ಕಬಳ್ಳಾಪುರ: ರೇಷ್ಮೆ ಬೆಳೆಗಾರರನ್ನು ಮಧ್ಯವರ್ತಿಗಳು ಶೋಷಿಸುತ್ತಿದ್ದು, ರೈತರಿಗೆ ಸರಿಯಾದ ದರ ದೊರೆಯು ತ್ತಿಲ್ಲ. ಈ ಸಮಸ್ಯೆಯನ್ನು...
ಜಿಲ್ಲೆಯ 28 ಗ್ರಾಮಗಳ 12503 ಎಕರೆ ಜಮೀನಿಗೆ ೫,೮೧೨ ಪಹಣಿ ಸಿದ್ಧ;೧,೮೩೦ ರೈತರಿಗೆ ಪಹಣಿ ಹಸ್ತಾಂತರ ಚಿಕ್ಕಬಳ್ಳಾಪುರ: ದಶಕಗಳ ರೈತರ ಕಷ್ಟಗಳಿಗೆ ಸ್ಪಂಧಿಸಿದ, ಅವರ ಕಷ್ಟಪರಿಹಾರ ಮಾಡಿದ...