ಗ್ರಾಮಾಂತರ ಪ್ರದೇಶಗಳಲ್ಲಿ ಹಿರಿಯ ನಾಗರೀಕರ ಜೀವನ ದುಸ್ತರ; ವಕೀಲ ಲಕ್ಷ್ಮೀನಾರಾಯಣ್ ಕಳವಳ ಗೌರಿಬಿದನೂರು; ಹಿರಿಯ ನಾಗರೀಕರು ಕುಟುಂಬ ಮತ್ತು ಸಮಾಜಕ್ಕೆ ದಾರಿ ದೀಪ. ಅವರನ್ನು ಗೌರವಿಸುವುದು ನಮ್ಮಲ್ಲರ ಅದ್ಯ ಕರ್ತವ್ಯವಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯದೀಶ ಪಿ.ಎಂ.ಸಚಿನ್ ತಿಳಿಸಿದರು. ನಗರದ ಹೊರವಲದಲ್ಲಿರುವ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ,ವಕೀಲರ ಸಂಘ,ಶಾಲಾ ಶಿಕ್ಷಣ ಇಲಾಖೆ ಮತ್ತು ಅರೋಗ್ಯ ಇಲಾಖೆಗಳ ಸಹಯೋಗದಲ್ಲಿ “ಸಂಘಟಿತ ಕಾರ್ಮಿಕರು, ಹೊರ ಗುತ್ತಿಗೆ ಕಾರ್ಮಿಕರಿಗಾಗಿ ಏರ್ಪಡಿಸಿದ್ದ ಒಂದು ದಿನದ ಕಾರ್ಯಗಾರ ಮತ್ತು ಹಿರಿಯ […]
ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ, ಚಿಕ್ಕಬಳ್ಳಾಪುರ ಇವರ ಸಹಯೋಗ ದೊಂದಿಗೆ ಧನ್ವಂತರಿ ಜಯಂತಿಯ ಪ್ರಯುಕ್ತ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಅ....
ಚಿಕ್ಕಬಳ್ಳಾಪುರ : ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ದಿಗೆ ಭ್ರಷ್ಟಾಚಾರ ರಹಿತ ಆಡಳಿತ ವೊಂದೇ ದಾರಿದೀಪವಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು. ನಗರಹೊರವಲಯ ಜಿಲ್ಲಾಡಳಿತ ಭವನ...
ಬ್ಯಾ0ಕಿನ ಬ್ಯಾಲೆನ್ಸ್ ನೋಡಿದಾಗ ಸಿಗುವ ಖುಷಿಗಿಂತ, ಬಡ ಮಕ್ಕಳ ಮುಖದಲ್ಲಿ ಮಂದಹಾಸ ಕಂಡಾಗ ಸಿಗುವ ಖುಷಿಗೆ ವ್ಯಾಲಿಡಿಟಿ ಜಾಸ್ತಿ. ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥನಾಗಿ ಬೆಳೆದವನು ನಾನು....
ಪಟಾಕಿ ಬೇಡ ಹಣತೆ ಹಚ್ಚಿ ಜಾಗೃತಿ ಅಭಿಯಾನ ಚಿಕ್ಕಬಳ್ಳಾಪುರ: ದೀಪಾವಳಿ ಹಬ್ಬದ ಹೆಸರಿನಲ್ಲಿ ಬಾರಿ ಶಬ್ದ ಮಾಡುವ ಮತ್ತು ಅದಿಕಿ ಹೊಗೆ ಬಿಡುವ ಪಟಾಕಿ ಗಳನ್ನು ಹಚ್ಚಬೇಡಿ...
ಚಿಕ್ಕಬಳ್ಳಾಪುರ: ಶಾಲಾ ಮಕ್ಕಳೇ ಮೊದಲಾಗಿ ಎಲ್ಲಾ ವಯೋಮಾನದವರು ಪ್ರತಿನಿತ್ಯ ತಮಗಿಷ್ಟದ ಕ್ರೀಡೆಗಳಲ್ಲಿ ಭಾಗಿಯಾಗುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ನೆರವು ನೀಡುತ್ತವೆ. ಯಾವುದೇ ಕ್ರೀಡಾಕೂಟವಿರಲಿ ಲವಲವಿಕೆಯಿಂದ...
ತಾಲೂಕಿನ ಗೂಳೂರು ಡೇರಿ ಆವರಣದಲ್ಲಿ ಪಶುವೈದ್ಯ ಇಲಾಖೆ ಮತ್ತು ಕೋಚಿಮುಲ್ ವತಿಯಿಂದ ಏರ್ಪಡಿಸಿದ್ದ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ...
ಬಾಗೇಪಲ್ಲಿ ಪಟ್ಟಣದ ಹೃದಯ ಭಾಗದಲ್ಲಿರುವ ಮಳಿಗೆಗಳು ಬಾಗೇಪಲ್ಲಿ : ಪಟ್ಟಣದಲ್ಲಿ ಬೀದಿ ಬದಿ ತರಕಾರಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದ ಸಣ್ಣ ವ್ಯಾಪಾರಿಗಳಿಗೆ ಅನುಕೂಲವಾಗಲೆಂದು ಹಲವು ವರ್ಷಗಳ...
ಗೌರಿಬಿದನೂರ: ಮಾನವನ ಅಂಗಗಳಲ್ಲಿ ಪ್ರಮುಖ ಅಂಗವೆಂದರೆ ಕಣ್ಣು,ಕಣ್ಣಿನ ದೃಷ್ಟಿ ಕಳೆದುಕೊಂಡರೆ ಬದುಕೆಲ್ಲಾ ಕತ್ತಲೆಯ ಕೂಪದಲ್ಲಿ ಕಳೆಯಬೇಕಾಗುತ್ತದೆ. ಅದಕ್ಕಾಗಿ ಪ್ರತಿಯೊಬ್ಬರೂ ಕಾಲಕಾಲಕ್ಕೆ ಕಣ್ಣನ್ನು ಪರೀಕ್ಷೆಗೆ ಒಳಪಡಿಸಿಕೊಂಡು ಕಣ್ಣಿನ ಆರೋಗ್ಯವನ್ನು...
ಉರುಸ್ ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ!ಎಂ ಸಿ ಸುಧಾಕರ್ ರವರು ದರ್ಗಾ ಗೆ ಭೇಟಿ ನೀಡಿದಾಗ ದರ್ಗಾ ಕಮಿಟಿ...