ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ: 42.88 ಹೆ.ಪ್ರದೇಶಗಳ ಬೆಳೆ ನಷ್ಟ ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹಿಂಗಾರು ಪ್ರಬಲವಾಗಿದ್ದು ಕಳೆದ ಒಂದು ವಾರದಿಂದ ಸತತವಾಗಿ ಮೆಳೆ ಸುರಿಯು ತ್ತಿದೆ. ಇದರಿಂದಾಗಿ ಜನಜಾನುವಾರುಗಳ ಜೀವಕ್ಕೆ ಸಂಚಕಾರ ಉಂಟಾಗಿದೆ. ಮಳೆಯಾಶ್ರಿತ ತೋಟಗಾರಿಕೆ, ವಾಣಿಜ್ಯ ಎಲ್ಲಾ ರೀತಿಯ ಬೆಳೆಗಳೂ ಹಾನಿಗೆ ಒಳಗಾಗಿದ್ದು ಇದರ ಮಾಹಿತಿಯನ್ನು ಪರಿಹಾರ ತಂತ್ರಾಂಶದಲ್ಲಿ ನಮೂದಿಸುವ ಮೂಲಕ ನಷ್ಟವುಂಟಾದ ರೈತರಿಗೆ ನ್ಯಾಯ ಸಿಗುವಂತೆ ಮಾಡಲು ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು. ಮಂಗಳವಾರ ಜಿಲ್ಲಾಡಳಿತ […]
ಶಿವಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಲೂನ್ ಹಾಗೂ ಬಣ್ಣ ಬಣ್ಣದ ಕಾಗದ ಗಳಿಂದ ಹಾಗೂ ಹೂಗಳಿಂದ ಅಲಂಕರಿಸಿ ಆಸ್ಪತ್ರೆಯ ವಸ್ತುಗಳನ್ನು ಇಟ್ಟು ಪೂಜೆ...
ಹಿಂದೂ ಸಾದರ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಚ್.ದೇವರಾಜಯ್ಯ ಮಾತನಾಡಿ, ಆಧುನಿಕ ಸಮಾಜದಲ್ಲಿ ಬದುಕಬೇಕಾದರೆ ವಿದ್ಯಾರ್ಥಿಗಳಿಗೆ ಶಿಕ್ಷಣವೇ ಪ್ರಮುಖ...
ಎಲ್ಲಾ ಚರಂಡಿಗಳ ಕೊಳಚೆ ನೀರು ಮುಖ್ಯ ಕಾಲುವೆಗೆ ಹೋಗಿ ಅಲ್ಲಿಂದ ಹೊರಗೆ ಹೋಗುವ ಕಾಲುವೆ ಅವೈಜ್ಞಾನಿಕವಾಗಿದ್ದು ಅದರಲ್ಲಿ ಸರಾಗವಾಗಿ ನೀರು ಹೋಗಲು ಸಾದ್ಯವಾಗದೇ,ಹರಿಜನರು ವಾಸ...
ನಗರದ ಜಿಲ್ಲಾಡಳಿತ ಭವನದ ಸಂಸದರ ಕಛೇರಿಯಲ್ಲಿ ಸೋಮವಾರ ನಡೆಸಿದ ಸಾರ್ವಜನಿಕರ ಭೇಟಿ ಮತ್ತು ಕುಂದು ಕೊರತೆ ಸ್ವೀಕಾರ ಸಭೆಯ ನಂತರ ಅವರು ಮಾಧ್ಯಮದೊಂದಿಗೆ...
ಅರ್ಧರಾತ್ರಿಯಲ್ಲಿ ಅಧಿಕಾರಕ್ಕೆ ಬಂದಿದ್ದಾರೆ: ಕುರಿ ಬಲಿಯಲು ಬಿಟ್ಟಿದ್ದೇನೆ ಎಂದು ವಾಗ್ದಾಳಿ ಚಿಕ್ಕಬಳ್ಳಾಪುರ : ಹಿಂದಿನ ಸರಕಾರದಲ್ಲಿ ನನ್ನ ಮೇಲೆ ಇಲ್ಲದ ಆಪಾದನೆಗಳನ್ನು ಮಾಡಿದ್ದರು. ನಾನು ಈಗಲೂ ಕೂಡ...
ಬಾಗೇಪಲ್ಲಿ: ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಪೂಲವಾರಪಲ್ಲಿ ಗ್ರಾಮವು ರಾಷ್ಟ್ರೀಯ ಹೆದ್ದಾರಿ 44 ರಿಂದ ಸುಮಾರು 2 ಕಿ.ಮೀ ದೂರದಲ್ಲಿರುವ ಹಾಗೂ ಹೆದ್ದಾರಿಗೆ ನೇರ ಸಂಪರ್ಕವಿರುವ ಗ್ರಾಮವಾಗಿದೆ. ಈ...
ಸಂಸದ ಕೆ.ಸುಧಾಕರ್‌ಗೆ ಮಾಹಿತಿಯ ಕೊರತೆ ಇದೆ ಬಿಡಿ ಚಿಂತಾಮಣಿ: ತಾಲ್ಲೂಕಿನ ಇತಿಹಾಸ ಪ್ರಸಿದ್ದ ಆಲಂಬಗಿರಿಯ ಪುರಾತನ ಕಲ್ಯಾಣಿಯ ಅಭಿವೃದ್ಧಿಗೆ 37 ಲಕ್ಷ ವೆಚ್ಚದ ಕಾಮಗಾರಿಗೆ ಉನ್ನತ ಶಿಕ್ಷಣ...
ಚಿಕ್ಕಬಳ್ಳಾಪುರ : ಈ ಬಾರಿಯ ನವೆಂಬರ್ 1 ರಂದು ನಡೆಯುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯ ಕ್ರಮವನ್ನು ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮ ಸಡಗರದೊಂದಿಗೆ...
ತಾಲೂಕಿನ ಕೊತ್ತಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷ್ಣಾಪುರ ಗ್ರಾಮದ ಅಂಗನವಾಡಿ ಕೇಂದ್ರವು ಸೋರು ತ್ತಿದೆ. ಇದರಿಂದಾಗಿ ಅಲ್ಲಿನ ಮಕ್ಕಳ ಆತಂಕದಲ್ಲೆ ದಿನದೂಡುವಂತಾಗಿದ್ದು ಕೂಡಲೇ ಸಂಬಂಧಪಟ್ಟ ಇಲಾಖೆ ಇತ್ತ...