ಚಿಕ್ಕಬಳ್ಳಾಪುರ : ಮನೆಯಲ್ಲಿ ವಿದ್ಯುತ್ ಬರುತ್ತಿಲ್ಲವೆಂದು ಸರಿಪಡಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ಶಾಕ್‌ಗೆ ತುತ್ತಾಗಿ ಪಿಯುಸಿ ಓದುತ್ತಿದ್ದ ಕಾಲೇಜು ವಿದ್ಯಾರ್ಥಿಯೋರ್ವ ಸಾವನ್ಪಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕುರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕುರ್ಲಹಳ್ಳಿ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು ೧೭ ವರ್ಷದ ಯಶ್ವಂತ್ ಎಂಬ ಬಾಲಕ ಅಕಾಲಿಕ ಸಾವಿಗೆ ತುತ್ತಾಗಿದ್ದಾನೆ. ಈತ ನಗರದ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ದಸರಾ ರಜೆಯಿದ್ದ ಕಾರಣ ಮನೆಯಲ್ಲಿಯೇ ಉಳಿಸಿದ್ದ ಎನ್ನಲಾಗಿದೆ. ಕಳೆದ ನಾಲ್ಕು ದಿನಗಳಿಂದ […]
ಅ.28 ರಿಂದ ನವೆಂಬರ್ 7 ರವರೆಗೆ ಬೆಳಿಗ್ಗೆ ೧೧ ಗಂಟೆಯಿ0ದ ಸಂಜೆ ೫ ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ನಾಮಪತ್ರಗಳನ್ನು ನವೆಂಬರ್ ೮ ರಂದು ಬೆಳಿಗ್ಗೆ ೧೧ ಗಂಟೆಯವರೆಗೆ...
ಚಿಂತಾಮಣಿ: ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ವಾಲ್ಮೀಕಿ ಸಮುದಾಯ ಇವರ ಸಂಯುಕ್ತ ಆಶ್ರಯದಲ್ಲಿ ಸಡಗರದಿಂದ ನಡೆಸಿದ ಮಹರ್ಷಿ ವಾಲ್ಮೀಕಿ ಜಯಂತಿ ಯಲ್ಲಿ...
ಬಾಗೇಪಲ್ಲಿ: ತಾಲ್ಲೂಕಿನಾದ್ಯಂತ ಬಗರ್ ಹುಕ್ಕುಂ ಸಾಗುವಳಿದಾರರು ನಮೂನೆ-53, 57 ಹಾಗೂ 59 ರಲ್ಲಿ ಅರ್ಜಿಸಲ್ಲಿಸಿದವರಿಗೆ ಹಕ್ಕು ಪತ್ರ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ...
ಬಾಗೇಪಲ್ಲಿ: ಸತತ ಪರಿಶ್ರಮ, ಅಚಲ ಸಾಧನೆಯಿಂದ ಮಹರ್ಷಿ ವಾಲ್ಮೀಕಿಯಾಗಿ ರೂಪುಗೊಂಡಿದ್ದು, ವಾಲ್ಮೀಕಿ ಅವರ ಸಾಧನೆ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಅವರು ಹೇಳಿದರು ಪಟ್ಟಣದ...
ಗೌರಿಬಿದನೂರು :ನಾಯಕ ಸಮುದಾಯಕ್ಕೆ ಸೇರಿದ ಮಹರ್ಷಿ ವಾಲ್ಮೀಕಿ ಅಲಕ್ಷಿತ ವರ್ಗದ ಪ್ರತಿಭಾವಂತ ಮಹಾಕವಿ.ರಾಮಾಯಣ ಮಹಾಕಾವ್ಯವೇ ಇವರ ವಿದ್ವತ್ತಿಗೆ ಹಿಡಿದ ಸಾಕ್ಷಿ ರೂಪದ ಕೃತಿಯಾಗಿದೆ ಎಂದು ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ...
ಚಿಕ್ಕಬಳ್ಳಾಪುರ: ರೈತರಿಗೆ ಉತ್ತಮ ಗುಣಮಟ್ಟದ ಕಂಪನಿಗಳ ರಾಸಾಯನಿಕಗಳ ಪೂರೈಕೆ ಮಾಡಬೇಕು.ಕಳಪೆ ಗುಣಮಟ್ಟದ ಔಷಧಿ ಪೂರೈಕೆ ಮಾಡುತ್ತಿರುವ ಕಂಪನಿಗಳಿಗೆ ನೀಡುತ್ತಿರುವ ಸಬ್ಸೀಡಿ ಕಡಿತ ಮಾಡಬೇಕು. ರೈತರೇ ಖರೀದಿಸುವ ವೇಳೆ...
ಚಿಕ್ಕಬಳ್ಳಾಪುರ : ಸುಪ್ರಿಂಕೋರ್ಟ್ ನಿರ್ದೇಶನದಂತೆ ರಾಜ್ಯ ಸರಕಾರ ಈ ಕೂಡಲೇ ಒಳಮೀಸಲಾತಿ ಜಾರಿ ಮಾಡಿ ನುಡಿದಂತೆ ನಡೆಯಬೇಕು.ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್...
ಚಿಕ್ಕಬಳ್ಳಾಪುರ : ಯುದ್ದ ಬೇಡ ಬುದ್ದ ಬೇಕು, ನಮ್ಮ ನಡೆ ಬುದ್ದನ ಕಡೆ ಎಂಬ ಸಂದೇಶದೊ0ದಿಗೆ ಸೋಮವಾರ ನಗರದಲ್ಲಿ ಬೌದ್ದ ಧರ್ಮದ ಉಪಾಸಕರು ಮತ್ತು ಅಂಬೇಡ್ಕರ್ ಅನುಯಾಯಿಗಳು ಅಶೋಕ...
ಚಿಕ್ಕಬಳ್ಳಾಪುರ: ದಸರಾ ವಿಜಯ ದಶಮಿ ಪ್ರಯುಕ್ತ ಭಾನುವಾರ ಜಿಲ್ಲಾ ಕೇಂದ್ರದಲ್ಲಿ ನೂರಾರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ನಗರದ ಮುಖ್ಯ ಬೀದಿಗಳಲ್ಲಿ ಪಥ ಸಂಚಲನ ನಡೆಸಿ...