ನವದೆಹಲಿ: ಬಾಲ್ಯ ವಿವಾಹ ವಿರೋಧಿ ನಿಯಮಗಳು(2006ರ) ಯಾವುದೇ ಧಾರ್ಮಿಕ ತಾರತಮ್ಯವಿಲ್ಲದೆ ಎಲ್ಲ ಭಾರತೀಯರಿಗೂ ಸಮಾನವಾಗಿ ಅನ್ವಯವಾಗುತ್ತವೆ ಎಂದು ಕೇರಳ ಹೈಕೋರ್ಟ್ ಮಹತ್ವದ ಪ್ರಕರಣವೊಂದರಲ್ಲಿ ತೀರ್ಪು ನೀಡಿದೆ. ಮಕ್ಕಳ ಮದುವೆಯನ್ನು ಮಾನ್ಯ ಮಾಡುವ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಬಿಟ್ಟದ್ದು ಎಂದು ನ್ಯಾಯಮೂರ್ತಿ ಪಿ.ವಿ.ಕುನ್ನಿಕೃಷ್ಣನ್ ಸ್ಪಷ್ಟಪಡಿಸಿದ್ದಾರೆ. ಪೌರತ್ವವು ಮೊದಲು ಮತ್ತು ಧರ್ಮವು ಎರಡನೆಯದು, ಆದ್ದರಿಂದ ಈ ಕಾನೂನು ಯಾವುದೇ ತಾರತಮ್ಯವಿಲ್ಲದೆ ಪ್ರತಿಯೊಬ್ಬ ಭಾರತೀಯನಿಗೂ ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿ ಹೇಳಿದರು. ಇತ್ತೀಚೆಗೆ ಪಾಲಕ್ಕಾಡ್ನಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣದ ಆರೋಪಿಯ […]
ಗುವಾಹಟಿ: ಅಸ್ಸಾಂನಲ್ಲಿ ಬಾಲ್ಯ ವಿವಾಹಗಳ ವಿರುದ್ಧ ರಾಜ್ಯಾದ್ಯಂತ ನಡೆಯುತ್ತಿರುವ ಎರಡನೇ ಹಂತದ ಕಾರ್ಯಾಚರಣೆಯಲ್ಲಿ ಮಂಗಳವಾರ 800ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಬಾಲ್ಯವಿವಾಹದ ವಿರುದ್ಧದ ಬೃಹತ್ ಶಿಸ್ತುಕ್ರಮದಲ್ಲಿ, ಅಸ್ಸಾಂ...
ಔರಂಗಬಾದ್: ಮಹಾರಾಷ್ಟ್ರ ಪ್ರೌಢ ಶಿಕ್ಷಣ ಮಂಡಳಿಯ ಗಣಿತ ಪರೀಕ್ಷೆಗೆ ವಿದ್ಯಾರ್ಥಿನಿಯೊಬ್ಬಳು ಗೈರಾ ಗಿದ್ದು, ಇದಕ್ಕೆ ಬಾಲ್ಯವಿವಾಹ ಪ್ರಕರಣ ಎಂದು ಹೇಳಲಾಗಿದೆ. ಬೀಡ್ ಜಿಲ್ಲೆಯ ಪರ್ಲಿ ತಾಲ್ಲೂಕಿನಲ್ಲಿ ಈ...
ಗುವಾಹಟಿ: ಅಸ್ಸಾಂ ಸರ್ಕಾರವು 15 ದಿನಗಳಿಂದ ಬಾಲ್ಯವಿವಾಹದ ವಿರುದ್ಧ ಕೈಗೊಳ್ಳಲಾದ ಕಠಿಣ ಕ್ರಮಗಳು ಸಕಾರಾತ್ಮಕ ಪರಿಣಾಮ ಬೀರಿದ್ದು, ಹಲವಾರು ಕುಟುಂಬಗಳು ಈಗಾಗಲೇ ನಿಗದಿ ಮಾಡಿದ್ದ ಬಾಲ್ಯ ವಿವಾಹಗಳನ್ನು...