ಅಯೋಧ್ಯೆ: ಬಿಹಾರದಿಂದ ಉತ್ತರಪ್ರದೇಶಕ್ಕೆ ಅಕ್ರಮವಾಗಿ ಕರೆದೊಯ್ಯುತ್ತಿದ್ದ 95 ಮಕ್ಕಳನ್ನು ಉತ್ತರ ಪ್ರದೇಶದ ಮಕ್ಕಳ ಆಯೋಗವು ರಕ್ಷಣೆ ಮಾಡಿದೆ. ರಕ್ಷಿಸಲ್ಪಟ್ಟ ಮಕ್ಕಳು 4-12 ವರ್ಷದೊಳಗಿನವರು ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಮಕ್ಕಳ ಆಯೋಗದ ಸದಸ್ಯೆ ಸುಚಿತ್ರಾ ಚತುರ್ವೇದಿ ಅವರು ನೀಡಿದ ಮಾಹಿತಿ ಆಧರಿಸಿ ಮಕ್ಕಳನ್ನು ರಕ್ಷಣೆ ಮಾಡಲಾಯಿತು ಎಂದು ಅಯೋಧ್ಯೆಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸರ್ವೇಶ್ ಅವಸ್ತಿ ತಿಳಿಸಿದ್ದಾರೆ. ‘ಸುಚಿತ್ರಾ ಚತುರ್ವೇದಿ ಅವರು, ಬಿಹಾರದಿಂದ ಅಪ್ರಾಪ್ತ ಮಕ್ಕಳನ್ನು ಅಕ್ರಮವಾಗಿ ಸಹರಾನ್‌ಪುರಕ್ಕೆ ಸಾಗಿಸಲಾಗುತ್ತಿದ್ದು, ಸದ್ಯ ಅವರನ್ನು ಗೋರಖ್ ಪುರದಲ್ಲಿ ಇರಿಸಲಾಗಿದೆ […]
ನವದೆಹಲಿ: ಮಕ್ಕಳ ಕಳ್ಳಸಾಗಣೆ ಪ್ರಕರಣದಲ್ಲಿ ಸಿಬಿಐ ದಾಳಿ ವೇಳೆ ಕೇಶವಪುರಂ ಪ್ರದೇಶದ ಮನೆಯೊಂದರಿಂದ ಎರಡು ನವಜಾತ ಶಿಶುಗಳು ಮತ್ತು ಎಂಟು ಮಕ್ಕಳನ್ನು ರಕ್ಷಿಸಿದೆ. ಈ ಪ್ರಕರಣದಲ್ಲಿ ಕುದುರೆ...
ಜೋಧ್‌ಪುರ: ಒಂದು ವರ್ಷದ ಮಗುವಾಗಿದ್ದಾಗಲೇ ವಿವಾಹವಾಗಿದ್ದ ಯುವತಿಯ(21) ಮದುವೆಯನ್ನು ರಾಜಸ್ಥಾನದ ಕೌಟುಂಬಿಕ ನ್ಯಾಯಾಲಯ ಅನೂರ್ಜಿತಗೊಳಿಸಿದೆ. ಮಗುವಿಗೆ 1 ವರ್ಷವಾಗಿದ್ದಾಗಲೇ ಆಕೆಯ ಪೋಷಕರು ಮದುವೆ ಶಾಸ್ತ್ರ ನೆರವೇರಿಸಿದ್ದರು. ಯುವತಿಗೆ...