ಚೀನಾ: ಗನ್ಸು-ಕ್ವಿಂಗೈ ಗಡಿ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಭೂಕಂಪದಲ್ಲಿ ಕನಿಷ್ಠ 111 ಜನರು ಸಾವನ್ನಪ್ಪಿ, 230 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆ ದಾಖಲಾಗಿದೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿವೆ. ಗನ್ಸು ಪ್ರಾಂತೀಯ ರಾಜಧಾನಿ ಲಾನ್ಝೌನಿಂದ ಪಶ್ಚಿಮ-ನೈಋತ್ಯಕ್ಕೆ 102 ಕಿ.ಮೀ ದೂರದಲ್ಲಿ 35 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು ಎರಡು ವಾಯುವ್ಯ ಪ್ರಾಂತ್ಯಗಳ ನಡುವಿನ ಗಡಿಯಿಂದ 5 ಕಿ.ಮೀ ದೂರದಲ್ಲಿದೆ. ಕ್ವಿಂಗೈ ಪ್ರಾಂತ್ಯದ ಅನೇಕ ಭಾಗಗಳಲ್ಲಿ ಬಲವಾದ ಭೂಕಂಪನದ […]
ಬೀಜಿಂಗ್: ಚೀನಾದ ಉನ್ನತ ಆರ್ಥಿಕ ಅಧಿಕಾರಿಯಾಗಿದ್ದ ಚೀನಾದ ಮಾಜಿ ಪ್ರಧಾನಿ ಲಿ ಕೆಕಿಯಾಂಗ್(68) ಹೃದಯಾಘಾತದಿಂದ ನಿಧನರಾಗಿದ್ದಾರೆ. ಗುರುವಾರ ರಾತ್ರಿ ಹೃದಯಾಘಾತಕ್ಕೊಳಗಾದ ಅವರು ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದರು. 2013 ರಿಂದ...
ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ 2023 ರಲ್ಲಿ ಭಾರತವು ಪ್ರಾಬಲ್ಯವನ್ನು ಮುಂದುವರೆಸಿದೆ. ಮಹಿಳೆಯರ ವೈಯಕ್ತಿಕ ಕಾಂಪೌಂಡ್ ಆರ್ಚರಿ ಸ್ಪರ್ಧೆಯಲ್ಲಿ ಭಾರತದ ಶೀತಲ್ ದೇವಿ...
ಹೌಂಗ್ಜ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. 50 ಮೀಟರ್ ರೈಫಲ್ಸ್ ನಲ್ಲಿ ಭಾರತ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ಎಸ್ ಎಂ...
ಚೀನಾ: ನೈಋತ್ಯ ಚೀನಾದ ಗುಝೌ ಪ್ರಾಂತ್ಯದಲ್ಲಿ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಶಾಂಜಿಯೋಶು ಕಲ್ಲಿದ್ದಲು ಗಣಿಯಲ್ಲಿ ಬೆಳಿಗ್ಗೆ 8:10ರ ಸುಮಾರಿಗೆ ಬೆಂಕಿ...
-ಜಿ.ಎಂ.ಇನಾಂದಾರ್ ಚೀನಾ ಇತ್ತ ಕಮ್ಯುನಿಸ್ಟ್ ವಿಚಾರಧಾರೆಯಂತೆಯೂ ನಡೆಯುತ್ತಿಲ್ಲ ಅಥವಾ ಬಂಡವಾಳಶಾಹಿ ವ್ಯವಸ್ಥೆಯಂತೆಯೂ ನಡೆಯುತ್ತಿಲ್ಲ. ಅಲ್ಲಿಯ ಅಪಾರದರ್ಶಕ ವ್ಯವಸ್ಥೆ ಸಂಶಯ ಮೂಡಿಸುತ್ತಿದೆ. ಕೋವಿಡ್‌ನಲ್ಲಿ ಮುಗ್ಗರಿಸಿದ ಚೀನಾ ಆರ್ಥಿಕತೆ ಇದುವರೆಗೂ...
ಬೀಜಿಂಗ್: ಭಾರೀ ಮಳೆಗೆ ಚೀನಾದ ರಾಜಧಾನಿ ಅಕ್ಷರಶಃ ತತ್ತರಿಸಿದೆ. ಕಳೆದ 40 ತಾಸುಗಳಲ್ಲಿ ಸುರಿದಿದ್ದು, ಮುಸಲಧಾರೆಗೆ ಜನತೆ ಹೈರಾಣಾಗಿದ್ದಾರೆ. ಮಳೆಯ ಹಿನ್ನೆಲೆಯಲ್ಲಿ ನಡೆದ ಅವಘಡಗಳಲ್ಲಿ 11 ಜನರು...
ನವದೆಹಲಿ: ಚೀನಾದ ರಕ್ಷಣಾ ಸಚಿವ ಜನರಲ್ ಲಿ ಶಾಂಗ್ಫು ಅವರು ಏಪ್ರಿಲ್ 27-28 ರಂದು ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಭಾಗವಾಗಿ ಭಾರತದಲ್ಲಿ ಎರಡು ದಿನಗಳ...
ನವದೆಹಲಿ: ಭಾರತವು ಇದೀಗ 142.86 ಕೋಟಿ ಜನರೊಂದಿಗೆ ಜನಸಂಖ್ಯೆಯಲ್ಲಿ ಚೀನಾ ವನ್ನು ಹಿಂದಿಕ್ಕಿ ವಿಶ್ವದಲ್ಲೇ ಮೊದಲ ಸ್ಥಾನಕ್ಕೇರಿದೆ ಎಂದು ವಿಶ್ವಸಂಸ್ಥೆ ವರದಿ ತಿಳಿಸಿದೆ. ಚೀನಾದ ಜನಸಂಖ್ಯೆ 142.57...
ಶಾಂಘೈ: ತನ್ನ ನೆರೆಯವರಿಗೆ ಸೇರಿದ 1,100 ಕೋಳಿಗಳನ್ನು ಹೆದರಿಸಿ ಸಾಯಿಸಿದ ಆರೋಪದ ಮೇಲೆ ಚೀನಾದ ವ್ಯಕ್ತಿಯೊಬ್ಬನಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಮಧ್ಯ ಚೀನಾದ ಹುನಾನ್ ಪ್ರಾಂತ್ಯದ ಹೆಂಗ್ಯಾಂಗ್...