ನವದೆಹಲಿ: ಉತ್ತರ ದೆಹಲಿಯ ಟಿಬೆಟಿಯನ್ ನಿರಾಶ್ರಿತರ ವಸಾಹತು ಪ್ರದೇಶದಿಂದ ಬೇಹುಗಾರಿಕೆ ನಡೆಸುತ್ತಿದ್ದ ಶಂಕಿತ ಚೀನಾ ಮಹಿಳೆಯನ್ನು ಬಂಧಿಸಲಾಗಿದೆ. ಆಕೆಯ ಗುರುತಿನ ಪತ್ರಗಳು ನೇಪಾಳದ ರಾಜಧಾನಿ ಕಠ್ಮಂಡುವಿನ ವಿಳಾಸದಲ್ಲಿಆಕೆಯ ಹೆಸರನ್ನು ಡೋಲ್ಮಾ ಲಾಮಾ ಎಂದು ತೋರಿಸಿದೆ. ಆಕೆಯ ನಿಜವಾದ ಹೆಸರನ್ನು ಕೈ ರೂವೊ ಎಂದು ಪೊಲೀಸರು ತಿಳಿಸಿದ್ದಾರೆ ದೆಹಲಿ ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್ ಬಳಿ ಪ್ರವಾಸಿಗರಲ್ಲಿ ಜನಪ್ರಿಯವಾಗಿರುವ ಟಿಬೆಟಿಯನ್ ನಿರಾಶ್ರಿತರ ಕಾಲೋನಿ ಮಜ್ನು ಕಾ ತಿಲ್ಲಾದಲ್ಲಿ ಆಕೆ ಬೌದ್ಧ ಸನ್ಯಾಸಿಯ ವೇಷದಲ್ಲಿ ಕೆಂಪು ಸನ್ಯಾಸಿ ನಿಲುವಂಗಿ ಧರಿಸಿ ವಾಸಿಸುತ್ತಿದ್ದಳು […]
ಚೀನಾ : ಈಶಾನ್ಯ ಚೀನಾದಲ್ಲಿ ರೆಸ್ಟೋರೆಂಟ್’ವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಬೆಂಕಿ ತಗುಲಿ ಕನಿಷ್ಠ 17 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ‘ಈಶಾನ್ಯ ಚೀನಾದಲ್ಲಿ ರೆಸ್ಟೋರೆಂಟ್’ವೊಂದರಲ್ಲಿ ಭೀಕರ ಅಗ್ನಿ...
ಬೀಜಿಂಗ್: ಚೀನಾ ಜೋತೆಗಿನ ದೀರ್ಘಕಾಲದ ಸಂಘರ್ಷದ ನಡುವೆ ಭಾನುವಾರ ಮಧ್ಯಾಹ್ನವೂ ಕೂಡ ಅಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ ಭಾನುವಾರದ ಭೂಕಂಪದ ತೀವ್ರತೆ 7.2 ರಷ್ಟು ದಾಖಲಾಗಿದ್ದು, ಇದೀಗ...
ಶ್ರೀನಗರ: ಜಮ್ಮುಕಾಶ್ಮೀರದ ರಾಜಧಾನಿ ಶ್ರೀನಗರವನ್ನು ದೇಶದ ಇತರೆ ಭಾಗಗಳಿಗೆ ಸಂಪರ್ಕಿಸುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯನ್ನು ಶನಿವಾರ ಉದ್ಘಾಟಿಸಲಾಗಿದೆ. ಒಂದೇ ಒಂದು ಕಮಾನಿನ ಮೇಲೆ 359 ಮೀ....
ಚೀನಾ: ಟಿಯಾಂಜಿನ್ ನಗರದ ಅಪಾರ್ಟ್ ಮೆಂಟ್ ಕಟ್ಟಡವೊಂದರಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ ಮೂವರು ಕಾಣೆಯಾಗಿದ್ದಾರೆ. ಇತರ 11 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದಿಂದಾಗಿ...
ಜಿಂಗ್: ಚೀನಾದ ಕ್ಸಿನ್‌ಜಿಯಾಂಗ್ ಉಯ್ಗುರ್ ಸ್ವಾಯತ್ತ ಪ್ರದೇಶದಲ್ಲಿ ಭಾನು ವಾರ 5.2 ತೀವ್ರತೆಯ ಭೂಕಂಪ ಸಂಭವಿಸಿದೆ. ಚೀನಾ ಭೂಕಂಪ ನೆಟ್‌ವರ್ಕ್ಸ್ ಸೆಂಟರ್ ಪ್ರಕಾರ, ವಾಯುವ್ಯ ಚೀನಾದ ಅಕ್ಕಿ...
ಶಾಂಘೈ: ದಕ್ಷಿಣ ಚೀನಾದಲ್ಲಿ, ಧಾರಾಕಾರ ಮಳೆಯಿಂದಾಗಿ ಹಲವಾರು ಅಪಘಾತಗಳಲ್ಲಿ 15 ಜನರು ಮೃತಪಟ್ಟಿದ್ದಾರೆ, ಮೂವರು ಕಾಣೆಯಾಗಿದ್ದಾರೆ ಎಂದು ಹೇಳಲಾಗಿದೆ. ತನ್ನ ವರದಿಯಲ್ಲಿ ಫುಜಿಯಾನ್ ಪ್ರಾಂತ್ಯದಲ್ಲಿ ಭೂಕುಸಿತದಿಂದ ಎರಡು...
ಬೀಜಿಂಗ್: ಚೀನಾದಲ್ಲಿ ದುರಂತ ಘಟನೆ ಸಂಭವಿಸಿದ್ದು, ಸಿಬ್ಬಂದಿ ಸೇರಿದಂತೆ 132 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ದಕ್ಷಿಣ ಚೀನಾದಲ್ಲಿ ಪತನಗೊಂಡಿದೆ. ವಿಮಾನದಲ್ಲಿ ದೊರೆತ ಬ್ಲಾಕ್ ಬಾಕ್ಸ್ನಿಂದ ಸಂಗ್ರಹಿಸಲಾದ ಡೇಟಾ...
ಬೀಜಿಂಗ್: ಈ ವರ್ಷದ ಸೆಪ್ಟೆಂಬರ್‌ನಲ್ಲಿ ನಡೆಯಬೇಕಿದ್ದ 2022ರ ಏಷ್ಯನ್ ಕ್ರೀಡಾಕೂಟವನ್ನು ಮುಂದೂಡಲಾಗಿದೆ. ಹಾಂಗ್ಜೌನಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಬೇಕಿದ್ದ ಏಷ್ಯನ್ ಕ್ರೀಡಾಕೂಟವನ್ನು ಅನಿರ್ದಿಷ್ಟ ದಿನಾಂಕದವರೆಗೆ ಮುಂದೂಡಲಾಗಿದೆ. ವಿಳಂಬಕ್ಕೆ ಯಾವುದೇ ಕಾರಣ...
ಬೀಜಿಂಗ್: ಚೀನಾದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 360 ಕೋವಿಡ್ ಪ್ರಕರಣಗಳು ದೃಢ ಪಟ್ಟಿದೆ. ಶಾಂಘೈ ನಗರದಲ್ಲೇ 261 ಕೇಸ್ಗಳು ವರದಿಯಾಗಿವೆ. ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊಸ...