Friday, 22nd November 2024

ಶಾಂಘೈನಲ್ಲಿ ಸಂಪೂರ್ಣ ಲಾಕ್‌ ಡೌನ್‌

ಬೀಜಿಂಗ್‌ : ಕರೋನಾ ಮಹಾಮಾರಿ ಮತ್ತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚೀನಾದ ವಾಣಿಜ್ಯ ನಗರದ ಶಾಂಘೈ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳ ಲಾಗಿದೆ. ಸಂಪೂರ್ಣ ಲಾಕ್‌ ಡೌನ್‌ ಮಾಡಲಾಗಿದೆ. ದಂಪತಿ ಜತೆಯಾಗಿ ಮಲಗುವುದನ್ನು ನಿಷೇಧಿಸಲಾಗಿದೆ. ಆಲಿಂಗನ, ಚುಂಬನ ನಿಷೇಧಿಸಲಾಗಿದೆ. ಜತೆಯಲ್ಲಿ ಊಟ ಮಾಡುವಂತಿಲ್ಲ. ಧ್ವನಿ ವರ್ಧಕದ ಮೂಲಕ ಈ ಎಚ್ಚರಿಕೆ ನೀಡಲಾಗಿದೆ. ಕಟ್ಟುನಿಟ್ಟಿನ ಕ್ರಮಗಳ ಹೊರತಾಗಿಯೂ ಶಾಂಘೈಯಲ್ಲಿ ಸೋಂಕು ಪ್ರಕರಣ ಇದುವರೆಗೆ ನಿಯಂತ್ರಣಕ್ಕೆ ಬಂದಿಲ್ಲ ಶಾಂಘೈ ಚೀನಾದಲ್ಲಿ ಕೆಲವು ದಿನಗಳಲ್ಲಿ ದೈನಂದಿನ ಸೋಂಕಿನ ಸಂಖ್ಯೆ ಇಳಿಮುಖವಾಗಿದ್ದರೂ, ಇತರ ದೇಶಗಳಿಗೆ […]

ಮುಂದೆ ಓದಿ

ಕಟ್ಟಡ ಕುಸಿದು ಬಿದ್ದು ಕನಿಷ್ಟ 3 ಮಂದಿ ಸಾವು

ಬೀಜಿಂಗ್: ಚೀನಾದ ವುಲಾಂಗ್ ಜಿಲ್ಲೆಯ ಚಾಂಗ್‌ಕ್ವಿಂಗ್ ನಗರದಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಕಟ್ಟಡ ಕುಸಿದು ಬಿದ್ದು ಕನಿಷ್ಟ 3 ಮಂದಿ ಮೃತಪಟ್ಟಿದ್ದಾರೆ. ಗ್ಯಾಸ್ ಸೋರಿಕೆಯಾಗಿ ಸ್ಫೋಟ ಸಂಭವಿಸಿ,...

ಮುಂದೆ ಓದಿ

ಚೀನಾದ 11 ಪ್ರಾಂತ್ಯಗಳಲ್ಲಿ ಮತ್ತೆ ಲಾಕ್ ಡೌನ್

ಹಾಂಗ್ ಕಾಂಗ್: ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳವಾಗು ತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚೀನಾ 11 ಪ್ರಾಂತ್ಯಗಳಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸಿರುವುದಾಗಿ ವರದಿ...

ಮುಂದೆ ಓದಿ

ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿ: ರಾವತ್ ಸವಾಲು

ಮುಂಬಯಿ : ಚೀನಾ ವಿರುದ್ಧ ಕೇಂದ್ರ ಸರಕಾರ ಸರ್ಜಿಕಲ್ ಸ್ಟ್ರೈಕ್ ನಡೆಸಿ ಸಾಮರ್ಥ್ಯ ತೋರಿಸಲಿ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಸವಾಲು ಹಾಕಿದ್ದಾರೆ. ರಾವತ್ ಅವರು,...

ಮುಂದೆ ಓದಿ

ವಿದ್ಯುತ್ ಅವ್ಯವಸ್ಥೆ ಮತ್ತಷ್ಟು ಹೆಚ್ಚಬಹುದು: ಎಚ್ಚರಿಕೆ ನೀಡಿದ ಚೀನಾದ ಲಿಯೋನಿಂಗ್

ಬೀಜಿಂಗ್: ಕಲ್ಲಿದ್ದಲು ಪೂರೈಕೆ ಹೆಚ್ಚಿಸಿ ವಿದ್ಯುತ್ ಬಳಕೆ ನಿರ್ವಹಿಸಲು ಸರಕಾರ ಪ್ರಯತ್ನ ಮುಂದುವರಿಸಿರು ವಂತೆಯೇ, ಸೋಮವಾರದಿಂದ ವಿದ್ಯುತ್ ಅವ್ಯವಸ್ಥೆ ಮತ್ತಷ್ಟು ಹೆಚ್ಚಬಹುದು ಎಂದು ಚೀನಾದ ಲಿಯೋನಿಂಗ್ ಎಚ್ಚರಿಕೆ...

ಮುಂದೆ ಓದಿ

ಚೀನಿ ವಿರುದ್ಧ ಎಷ್ಟೇ ಆಕ್ರೋಶ ವ್ಯಕ್ತಪಡಿಸಿದರೂ, ಮೊಬೈಲ್‌ ಆಮದು ಮಾಡಿಕೊಳ್ಳುವುದು ಚೀನಾದಿಂದಲೇ: ಮೋಹನ್‌ ಭಾಗವತ್

ಮುಂಬೈ: ‘ತಂತ್ರಜ್ಞಾನ ಕ್ಷೇತ್ರದಲ್ಲಿ ಚೀನಾದ ಮೇಲಿನ ಅವಲಂಬನೆ ಹೆಚ್ಚಿದಂತೆ, ಮಂಡಿಯೂರುವುದು ಅನಿವಾರ್ಯವಾಗಲಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್ ಭಾನುವಾರ ಎಚ್ಚರಿಸಿದ್ದಾರೆ. 75ನೇ ಸ್ವಾತಂತ್ರ್ಯೋತ್ಸವ...

ಮುಂದೆ ಓದಿ

ಮೊದಲ ಕರೋನಾ ರೋಗಿಗೆ, ಎರಡನೇ ಬಾರಿ ಸೋಂಕು ದೃಢ

ತಿರುವನಂತಪುರಂ: ಮೊದಲ ಬಾರಿಗೆ ಕರೋನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದ ಕೇರಳದ ವೈದ್ಯಕೀಯ ವಿದ್ಯಾರ್ಥಿನಿಗೆ ಬರೋಬ್ಬರಿ ಒಂದು ವರ್ಷ 6 ತಿಂಗಳ ನಂತರ ಎರಡನೇ ಬಾರಿ ಸೋಂಕು ತಗುಲಿರುವುದು...

ಮುಂದೆ ಓದಿ

ವಿದ್ಯುತ್ ಚಾಲಿತ ಬುಲೆಟ್ ರೈಲಿನ ಸಂಚಾರಕ್ಕೆ ಚೀನಾ ಚಾಲನೆ

ಬೀಜಿಂಗ್: ಅರುಣಾಚಲಪ್ರದೇಶ ರಾಜ್ಯದ ಗಡಿ ಸಮೀಪದಲ್ಲಿ ಟಿಬೆಟ್ ನ ಹಿಮಾಲಯ ಪ್ರದೇಶದಲ್ಲಿ ಚೀನಾ ಶುಕ್ರವಾರ ಮೊದಲ ಸಂಪೂರ್ಣ ವಿದ್ಯುತ್ ಚಾಲಿತ ಬುಲೆಟ್ ರೈಲಿನ ಸಂಚಾರಕ್ಕೆ ಚಾಲನೆ ಮಾಡಿದೆ....

ಮುಂದೆ ಓದಿ

ಮಾರ್ಷಲ್ ಆರ್ಟ್ಸ್ ಶಾಲೆಯಲ್ಲಿ ಬೆಂಕಿ, 18 ವಿದ್ಯಾರ್ಥಿಗಳ ಸಾವು

ಬೀಜಿಂಗ್: ಚೀನಾದ ಮಾರ್ಷಲ್ ಆರ್ಟ್ಸ್ ಶಾಲೆಯಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, 18 ಮಂದಿ ವಿದ್ಯಾರ್ಥಿಗಳು ಮೃತಪಟ್ಟು, 16 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ ಹೆಚ್ಚಿನವರು 7...

ಮುಂದೆ ಓದಿ

ಮಾಲ್ಡಾ ಗಡಿಯಲ್ಲಿ ಚೀನಾ ಪ್ರಜೆಯ ಬಂಧನ

ನವದೆಹಲಿ: ಭಾರತ-ಬಾಂಗ್ಲಾದೇಶ ಗಡಿಭಾಗದಲ್ಲಿ ಚೀನಾ ಪ್ರಜೆಯನ್ನು ಗಡಿ ಭದ್ರತಾ ಪಡೆ ಗುರುವಾರ ಬಂಧಿಸಿದೆ. ಅನುಮಾನಾಸ್ಪದ ಚಟುವಟಿಕೆಯ ಹಿನ್ನೆಲೆಯಲ್ಲಿ ಚೀನಾ ಪ್ರಜೆಯನ್ನು ಪಶ್ಚಿಮಬಂಗಾಳದ ಮಾಲ್ಡಾ ಜಿಲ್ಲೆ ಸಮೀಪದ ಗಡಿಯಲ್ಲಿ...

ಮುಂದೆ ಓದಿ