ಶಾಂಘೈ: ಚೀನಾದಲ್ಲಿ ಕರೋನಾ ಸೋಂಕು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟವನ್ನು ಸ್ಥಗಿತ ಗೊಳಿಸಲಾಗಿದೆ. ಗುವಾಂಗ್‌ಜೌನಲ್ಲಿ ಏಕಾಏಕಿ ಸೋಂಕಿತ ಪ್ರಕರಣಗಳು ಹೆಚ್ಚಾಗಿದ್ದು, ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ. ಗುವಾಂಗ್‌ಜೌ ನಲ್ಲಿ 18 ಪ್ರಕರಣಗಳು ದಾಖಲಾಗಿರುವ ಕುರಿತು ವರದಿಯಾಗಿದೆ. 18 ಪ್ರಕರಣಗಳು ಗುವಾಂಗ್‌ಜೌ ಮತ್ತು ಎರಡು ಪ್ರಕರಣಗಳು ಪೋಶನ್ ನಗರದಲ್ಲಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸೋಮ ವಾರ ಬೆಳಗ್ಗೆಯಿಂದ ಈವರೆಗೆ ಗುವಾಂಗ್‌ಜೌಬೈಯನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 519 ವಿಮಾನ ಗಳನ್ನು ರದ್ದುಗೊಳಿಸಲಾಗಿದೆ. ನಗರದ ನಿವಾಸಿಗಳು ಮನೆಯಿಂದ ಹೊರ ಬಾರದಂತೆ ಸ್ಥಳೀಯ […]
ಬೀಜಿಂಗ್: ಚೀನಾದ ಗನ್ಸು ಪ್ರಾಂತ್ಯದಲ್ಲಿ ಮಳೆ, ಭಾರೀ ಗಾಳಿಗೆ ಸಿಲುಕಿ 21 ಮಂದಿ ಓಟಗಾರರು ಮೃತಪಟ್ಟಿದ್ದಾರೆ. ವಾಯುವ್ಯ ಗನ್ಸು ಪ್ರಾಂತ್ಯದ ಬೈಯಿನ್ ನಗರದ ಸಮೀಪವಿರುವ ಯೆಲ್ಲೊ ರಿವರ್...
ಬೀಜಿಂಗ್: ಮ್ಯಾನ್ಮಾರ್ ಗಡಿ ಸಮೀಪದ ನೈರುತ್ಯ ಚೀನಾದಲ್ಲಿ ಶನಿವಾರ ಸಂಭವಿಸಿದ ಪ್ರಬಲ ಭೂಕಂಪನಕ್ಕೆ ಮೂರು ಮಂದಿ ಪ್ರಾಣ ಕಳೆದುಕೊಂಡು, ಎರಡು ಡಜನ್ಗೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರಿಕ್ಟರ್ ಮಾಪಕದಲ್ಲಿ...
ಮುಂಬೈ: ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತೊಮ್ಮೆ ಹೊರಹೊಮ್ಮಿದ್ದಷ್ಟೇ ಅಲ್ಲದೆ, ಫೋರ್ಬ್ಸ್ ಪಟ್ಟಿಯಲ್ಲಿ ಜಗತ್ತಿನ 10ನೇ ಶ್ರೀಮಂತರಾಗಿ ಹೊರಹೊಮ್ಮಿದ್ದಾರೆ. ವಿಶ್ವದ ದೊಡ್ಡಣ್ಣ ಅಮೆರಿಕಾ...
ಬೀಜಿಂಗ್: ಉತ್ತರ ಚೀನಾ ಮತ್ತು ರಾಜಧಾನಿ ಬೀಜಿಂಗ್‌ನಲ್ಲಿ ಧೂಳು ತುಂಬಿದ ಬಿರುಗಾಳಿ ಬೀಸುತ್ತಿದೆ. ಇದರಿಂದಾಗಿ ನೂರಾರು ವಿಮಾನಗಳ ಹಾರಾಟ ರದ್ದು ಗೊಳಿಸಲಾಗಿದೆ. ಎತ್ತರವಾದ ಕಟ್ಟಡಗಳಲ್ಲಿ ಧೂಳು ಮತ್ತು...
ಭಾರತವು ಕರೋನಾ ನಿಯಂತ್ರಣಕ್ಕೆ ಆದ್ಯತೆ ನೀಡುತ್ತಿದ್ದ ಸಮಯವನ್ನು ತನ್ನ ಕುತಂತ್ರ ನಡೆಗೆ ಬಳಸಿಕೊಂಡ ಚೀನಾ, ತನ್ನ ಸೈನಿಕರ ಮೂಲಕ ಗಡಿ ಒಪ್ಪಂದ ಮುರಿದು ವಿವಾದವನ್ನು ಸೃಷ್ಟಿಸಿತು. ಕಳೆದ...
ಔರಂಗಾಬಾದ್: ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಕೃಷಿ ಮಸೂದೆ ವಿರೋಧಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆ ಹದಿನಾಲ್ಕನೇ ದಿನವಿಟ್ಟಿದೆ. ಈ ನಡುವೆ ಕೇಂದ್ರ ಸಚಿವ ರಾವ್ ಸಾಹೇಬ್...
ನವದೆಹಲಿ : 12 ನೇ ಬ್ರಿಕ್ಸ್ ಶೃಂಗಸಭೆ ಇಂದು ನಡೆಯಲಿದ್ದು, ಪ್ರಧಾನಿ ಮೋದಿ ಮತ್ತು ಚೀನಾದ ಅಧ್ಯಕ್ಷ ಶೀ ಜಿನ್ ಪಿಂಗ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬ್ರೆಜಿಲ್-ರಷ್ಯಾ-ಭಾರತ-ಚೀನಾ-ದಕ್ಷಿಣ...
ಪ್ರಸ್ತುತ ಶಿವಪ್ರಸಾದ್ ಎ. ಚೀನಾದ ಪಿಎಲ್‌ಎ, ಕಾರ್ಯಾಚರಣೆ ಮಾಡಿ ಭಾರತದ ಭೂಭಾಗದ ಗಣನೀಯ ಅಂಶವನ್ನು ಆಕ್ರಮಿಸಿಕೊಂಡಿರುವುದೀಗ ಹಳೆಯ ಸುದ್ದಿ. ಭಾರತ ಸರ್ಕಾರದ ಅಧಿಕೃತ ಮೂಲಗಳ ಪ್ರಕಾರ ಪಿಎಲ್‌ಎ...
ವ್ಯಾಪಕವಾಗುತ್ತಿರುವ ನೋವೆಲ್ ಕರೋನಾ ವೈರಸ್‌ಗೆ ಚೀನಾ ಒಂದರಲ್ಲೇ 305 ಮಂದಿ ಅಸುನೀಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ...