Saturday, 23rd November 2024

ಚೀನಾ ‘ಲೋನ್‌ App’ ಸಂಸ್ಥೆಗಳ ಮೇಲೆ ಇ.ಡಿ ದಾಳಿ

ಬೆಂಗಳೂರು: ನಗರದಲ್ಲಿರುವ ರೇಜರ್ ಪೇ, ಪೇಟಿಎಂ, ಕ್ಯಾಶ್‌ಫ್ರೀಗೆ ಸಂಬಂಧಿ ಸಿದ ಸ್ಥಳಗಳ ಮೇಲೆ ಜಾರಿ ನಿರ್ದೆಶನಾಲಯ ದಾಳಿ ನಡೆಸಿದೆ. ಕರ್ನಾಟಕದ ರಾಜಧಾನಿಯ 6 ಕಡೆಗಳಲ್ಲಿ ಶುಕ್ರವಾರದಿಂದ ಶೋಧ ನಡೆಸ ಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಶನಿವಾರವೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಇ.ಡಿ ತಿಳಿಸಿದೆ. ತನಿಖಾ ಸಂಸ್ಥೆಯು ಚೀನೀ ವ್ಯಕ್ತಿಗಳು ನಿಯಂತ್ರಿಸಲ್ಪಡುತ್ತಿದ್ದ ಈ ಘಟಕಗಳ ವ್ಯಾಪಾರಿ ಐಡಿಗಳು ಮತ್ತು ಬ್ಯಾಂಕ್ ಖಾತೆಗಳಲ್ಲಿ ಇರಿಸಲಾಗಿದ್ದ ₹ 17 ಕೋಟಿ ಹಣ ವಶಪಡಿಸಿಕೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪೇಮೆಂಟ್ ಗೇಟ್‌ವೇಗಳು/ಬ್ಯಾಂಕ್‌ಗಳೊಂದಿಗೆ ಹೊಂದಿರುವ […]

ಮುಂದೆ ಓದಿ