Friday, 20th September 2024

President Anand Tiger : ಅಧ್ಯಕ್ಷರಾಗಿ ಪಕ್ಷೇತರ ಅಭ್ಯರ್ಥಿ ಆನಂದ ಟೈಗರ್ ಆಯ್ಕೆ

ವೆಂಕಟೇಶ್ ದುದ್ಯಾಳ್ ಚಿಂಚೋಳಿ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಸ್ವ-ಪಕ್ಷಿಯರಿಂದ ನಾಮಪತ್ರ ಸಲ್ಲಿಸದಂತೆ ಒತ್ತಡ ಚಿಂಚೋಳಿ: ಇಲ್ಲಿನ ಪುರಸಭೆಯ ನೂತನ ಅಧ್ಯಕ್ಷರಾಗಿ ಪಕ್ಷೇತರ ಅಭ್ಯರ್ಥಿ ಆನಂದ ಟೈಗರ್ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಸುಲ್ತಾನ ಬೇಗಂ ಖಲೀಲ್ ಪಟೇಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಹುಮತವಿದ್ದರೂ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲಂಕರಿಸಲು ವಿಫಲವಾಗಿದೆ. ಚಿಂಚೋಳಿ ಪುರಸಭೆಯು ಒಟ್ಟು 23 ಸದಸ್ಯ ಸಂಖ್ಯೆ ಬಲ ಹೊಂದಿದ್ದು, ಕಾಂಗ್ರೆಸ್ ಪಕ್ಷ ಸಂಸದ ಸಾಗರ ಖಂಡ್ರೆ ಸೇರಿ 13 ಸದಸ್ಯರೊಂದಿಗೆ ಬಹುಮತ ಹೊಂದಿತು. ಆದರೂ ಸಹ […]

ಮುಂದೆ ಓದಿ