Monday, 16th September 2024

ಫೆ. 2 ಮತ್ತು 3ರಂದು ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಚಿತ್ರದುರ್ಗ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯಲ್ಲಿ ಫೆ.2 ಮತ್ತು 3ರಂದು ಆಯೋಜಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ತಿಳಿಸಿದರು. ‘ರಾಜ್ಯದಲ್ಲಿಯೇ ಇದೊಂದು ವಿನೂತನ ಪ್ರಯತ್ನ. ಭೌಗೋಳಿಕ, ಸಾಹಿತ್ಯ ಹಾಗೂ ಸಾಂಸ್ಕೃತಿಕವಾಗಿ ಸಾಮ್ಯತೆ ಮತ್ತು ಭಿನ್ನತೆ ಹೊಂದಿರುವ ಎರಡು ಜಿಲ್ಲೆಗಳು ಒಂದೆಡೆ ಸಮ್ಮೇಳನ ನಡೆಸುತ್ತಿರುವುದು ಇದೇ ಮೊದಲು. ಎರಡು ಜಿಲ್ಲೆಯ ಬಾಂಧವ್ಯ ವೃದ್ಧಿಗೆ ಹಾಗೂ ಸಾಂಸ್ಕೃತಿಕ ವಾತಾವರಣ ನಿರ್ಮಾಣಕ್ಕೆ […]

ಮುಂದೆ ಓದಿ