Monday, 26th February 2024

ಚಿತ್ರದುರ್ಗಕ್ಕೆ ನೂತನ ಜಿಲ್ಲಾಧಿಕಾರಿ ವೆಂಕಟೇಶ್.ಟಿ. ನೇಮಕ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ.ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಇವರ ಜಾಗಕ್ಕೆ ನೂತನ ಜಿಲ್ಲಾಧಿಕಾರಿಯನ್ನು ನೇಮಕ ಮಾಡಿ ಆದೇಶ ನೀಡಿದ್ದಾರೆ. 2015ರ ಐಎಎಸ್ ಅಧಿಕಾರಿ ವೆಂಕಟೇಶ್.ಟಿ.ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಚಿತ್ರದುರ್ಗ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. 2014 ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ದಿವ್ಯ ಪ್ರಭು ಅವರು ಅಕ್ಟೋಬರ್ 23, 2022ರಂದು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ‌ ಅಧಿಕಾರ ಸ್ವೀಕರಿಸಿದ್ದರು.

ಮುಂದೆ ಓದಿ

ಗ್ಯಾಸ್‌ ಟ್ಯಾಂಕರ್ ಲಾರಿ- ಕಾರಿನ ರಸ್ತೆ ಅಪಘಾತ: ಮಹಿಳೆಯರ ಸಾವು

ಚಿತ್ರದುರ್ಗ: ಗ್ಯಾಸ್‌ ಟ್ಯಾಂಕರ್ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಮದಕರಿಪುರಿ ಗ್ರಾಮದಲ್ಲಿ...

ಮುಂದೆ ಓದಿ

ಹಿರಿಯೂರು ಬಳಿ ಹೆಲಿಕಾಫ್ಟರ್ ತುರ್ತು ಭೂ ಸ್ಪರ್ಶ

ಚಿತ್ರದುರ್ಗ: ಸಚಿವ ಬೈರತಿ ಸುರೇಶ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತಾಂತ್ರಿಕ ಸಮಸ್ಯೆ ಉಂಟಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಆರನಕಟ್ಟೆ ಗ್ರಾಮದ ಹೈಸ್ಕೂಲ್ ಮೈದಾನದಲ್ಲಿ ಲ್ಯಾಂಡ್ ಆದ...

ಮುಂದೆ ಓದಿ

ಮುರುಘಾ ಶ್ರೀಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು, ಆದರೂ ಜೈಲೇ ಗತಿ…!

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ, ಇನ್ನೊಂದು ಪ್ರಕರಣದಲ್ಲಿ ಜಾಮೀನು...

ಮುಂದೆ ಓದಿ

ಶೋಭಾಯಾತ್ರೆಯಲ್ಲಿ ಗೋಡ್ಸೆಯ ಫೋಟೋ ಪ್ರದರ್ಶನ: ದೂರು ದಾಖಲು

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಹಿಂದೂ ಮಹಾ ಗಣಪತಿ ಶೋಭಾಯಾತ್ರೆಯಲ್ಲಿ ನಾಥುರಾಮ್ ಗೋಡ್ಸೆಯ ಫೋಟೋ ಪ್ರದರ್ಶನ ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಇದು ಕೆಲವರ ಆಕ್ರೋಶಕ್ಕೆ ಕಾರಣವಾಗಿತ್ತು. ಅದಂತೆ...

ಮುಂದೆ ಓದಿ

ಸಿಎಂ ವಿರುದ್ದ ಅವಹೇಳನಕಾರಿ ಪೋಸ್ಟ್: ಶಿಕ್ಷಕ ಅಮಾನತು

ಚಿತ್ರದುರ್ಗ: ರಾಜ್ಯದ ನೂತನ ಸರ್ಕಾರ ರಚನೆಯ ಸಂದರ್ಭದಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿ ಶಿಕ್ಷಕ ಅಮಾನತುಗೊಂಡಿ ರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ....

ಮುಂದೆ ಓದಿ

ಇಂದು ಆಂಧ್ರ ಪ್ರದೇಶಕ್ಕೆ ’ಭಾರತ್‌ ಜೋಡೊ ಯಾತ್ರೆ’ ಪ್ರವೇಶ

ಚಿತ್ರದುರ್ಗ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ‘ಭಾರತ್‌ ಜೋಡೊ ಯಾತ್ರೆ’ಯು ಶುಕ್ರವಾರ ಆಂಧ್ರ ಪ್ರದೇಶ ವನ್ನು ಪ್ರವೇಶಿಸಲಿದೆ. ಚಿತ್ರದುರ್ಗದ ಮೊಳಕಾಲ್ಮುರು ತಾಲ್ಲೂಕಿನ ರಾಂಪುರದಿಂದ ಮಾಜಿ ಸಿಎಂ ಸಿದ್ದರಾಮಯ್ಯ...

ಮುಂದೆ ಓದಿ

ಮಳೆ ಹಿನ್ನೆಲೆ: 12ನೇ ದಿನದ ಪಾದಯಾತ್ರೆ ವಿಳಂಬ

ಚಿತ್ರದುರ್ಗ: ಎಐಸಿಸಿ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ 12ನೇ ದಿನದ ಪಾದಯಾತ್ರೆ ಮಂಗಳವಾರ ತಡವಾಗಿ ಆರಂಭವಾಗಿದೆ. ಮಂಗಳವಾರ ಮಳೆ ಬಂದ ಹಿನ್ನೆಲೆಯಲ್ಲಿ ಪಾದಯಾತ್ರೆ...

ಮುಂದೆ ಓದಿ

ಚಿತ್ರದುರ್ಗದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಕಾಲೇಜು

ಚಿತ್ರದುರ್ಗ: ಚಿತ್ರದುರ್ಗದಲ್ಲಿ 500 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ...

ಮುಂದೆ ಓದಿ

ವಕೀಲರ ಸಂಘಕ್ಕೆ ನೂತನ ಸಾರಥಿಗಳ ಅಧಿಕಾರ ಸ್ವೀಕಾರ

ಚಿತ್ರದುರ್ಗ: ಜಿಲ್ಲಾ ವಕೀಲರ ಸಂಘದ 2021-2023 ರ ಸಾಲಿನ ನೂತನ ಅಧ್ಯಕ್ಷರಾಗಿ ಸಿ.ಶಿವು ಯಾದವ್ ರವರು ಅಧಿಕಾರ ಸ್ವೀಕರಿಸಿ ಪದಗ್ರಹಣ ಮಾಡಿದರು ಹಿಂದಿನ ಅಧ್ಯಕ್ಷರಾದ ಎಸ್. ವಿಜಯಕುಮಾರ್...

ಮುಂದೆ ಓದಿ

error: Content is protected !!