ಚಿತ್ರದುರ್ಗ: ದಕ್ಷಿಣ ಕಾಶಿ ಎಂದೇ ಖ್ಯಾತಿಯ ಹಿರಿಯೂರು ನಗರದ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಫೆ.7 ರಂದು ಮಧ್ಯಾಹ್ನ ಜರುಗಲಿದೆ. ಮಾಘ ನಕ್ಷತ್ರದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬ್ರಹ್ಮ ರಥೋತ್ಸವ ಜರುಗಲಿದೆ. ಜಾತ್ರೆ ಹಿನ್ನೆಲೆಯಲ್ಲಿ ಜನವರಿ 27ರಿಂದ ದೇವಾಲಯದಲ್ಲಿ ಪ್ರತಿನಿತ್ಯ ವಿವಿಧ ಧಾರ್ಮಿಕ, ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ. ದೇವರ ರಥೋತ್ಸವ ಕಾರ್ಯಕ್ರಮಕ್ಕೆ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಆಗಮಿಸಲಿದ್ದು, ದೇವರಿಗೆ ಪೂಜೆ ಸಲ್ಲಿಸಿ ಜಾತ್ರೆಗೆ ಚಾಲನೆ ನೀಡಲಿದ್ದಾರೆ. ಜೊತೆಗೆ ಶಾಸಕಿಗೆ ಮುಜರಾಯಿ ಇಲಾಖೆ ಅಧಿಕಾರಿಗಳು ಸಾಥ್ ನೀಡಲಿದ್ದಾರೆ. […]
ಚಿತ್ರದುರ್ಗ: ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿರುವ ಶಿವಮೂರ್ತಿ ಮುರುಘಾ ಶರಣರನ್ನು ತೀವ್ರ ನಿಗಾ ಘಟಕ್ಕೆ ಸ್ಥಳಾಂತರಿಸ ಲಾಯಿತು. ವೈದ್ಯರು ಹೆಚ್ಚಿನ ಆರೋಗ್ಯ...
ಚಿತ್ರದುರ್ಗ: ನೀರಿಗಾಗಿ ಆಗ್ರಹಿಸಿ, ಹಿರಿಯೂರು ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಸುತ್ತಿದ್ದ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರ ರೈತರ ಧರಣಿ ಸತ್ಯಾಗ್ರಹಕ್ಕೆ ತಾತ್ಕಾಲಿಕ ಜಯ...
ನವದೆಹಲಿ: ಕರ್ನಾಟಕ ರಾಜ್ಯದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿನ ಗಣಿಗಳಿಂದ ಹೊರತೆಗೆಯಲಾದ ಕಬ್ಬಿಣದ ಅದಿರಿನ ರಫ್ತಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ರಫ್ತಿಗೆ ಅವಕಾಶ ಕೋರಿ ಗಣಿ...
ಚಿತ್ರದುರ್ಗ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸೀಬಾರ ಬಳಿ ನಿಧಾನವಾಗಿ ಚಲಿಸು ತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಇನ್ನೋವಾ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು...
ಚಿತ್ರದುರ್ಗ: ತಡರಾತ್ರಿ ಚಿತ್ರದುರ್ಗ ಜಿಲ್ಲೆಯಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 5 ವರ್ಷದ ಮಗು ಸೇರಿ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಮೃತರನ್ನು ಗೀತಾ(32), ಶಾರದಾ (60) ಹಾಗೂ...
ಚಿತ್ರದುರ್ಗ: ನಾನು ಪೊಲೀಸ್ ಅಧಿಕಾರಿಯಾಗಿದ್ದಾಗ ಇದೇ ಮೈದಾನದಲ್ಲಿ ಸೆಲ್ಯೂಟ್ ಹೊಡೆಯುತ್ತಿದ್ದೆ. ಇಂದು ಗೌರವ ಸ್ವೀಕರಿಸುತ್ತಿದ್ದೇನೆ, ಇದು ನನ್ನ ಪುಣ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು....
ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ಜೆಡಿಎಸ್ ಸದಸ್ಯ, ಖೋಟಾ ನೋಟು ಆರೋಪಿ ಚಂದ್ರಶೇಖರ್ ಅಲಿಯಾಸ್ ಖೋಟಾ ನೋಟು ಚಂದ್ರನನ್ನು ಚಿತ್ರದುರ್ಗ ಬಡಾವಣೆ ಪೋಲಿಸರು ಬಂಧಿಸಿದ್ದಾರೆ. ಚಿತ್ರದುರ್ಗ ನಗರಸಭೆಯ ಸದಸ್ಯ...
ಚಿತ್ರದುರ್ಗ: ಎರಡು ವರ್ಷಗಳ ಹಿಂದೆ ಜಮೀನಿನಲ್ಲಿ ದೊರೆತಿದ್ದ ಪುರಾತನ ಕಾಲದ ವಿಗ್ರಹವನ್ನು ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹೂವಿನಹೊಳೆ ಗ್ರಾಮದಲ್ಲಿ ದೇವಾಲಯದಿಂದ ಕಳ್ಳತನ ಮಾಡಲಾಗಿದೆ. ಸುಮಾರು 800 ವರ್ಷಗಳ...
ಚಿತ್ರದುರ್ಗ: ಈರುಳ್ಳಿ ಸಾಗಿಸುತ್ತಿದ್ದ ಐಷರ್ ಲಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ರೈತರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಿಲ್ಲೆಯ ದೊಡ್ಡಸಿದ್ದವ್ವನಹಳ್ಳಿ ರಾಷ್ಟ್ರೀಯ ಹೆದ್ದಾರಿ- ೪ರಲ್ಲಿ...