ಕಲ್ಲೂರು: ಟೊಮೆಟೊ ಬೆಲೆ ಏರಿಕೆಯಿಂದ ರೈತರು ಉತ್ತಮ ಆದಾಯ ಗಳಿಸುತ್ತಿದ್ದಾರೆ. ಆಂಧ್ರ ಪ್ರದೇಶದ ರೈತ ಕುಟುಂಬ ಕಳೆದ ಒಂದು ತಿಂಗಳಲ್ಲಿ ಟೊಮೆಟೊ ಬೆಳೆದು ಸುಮಾರು 3 ಕೋಟಿ ರೂಪಾಯಿ ಆದಾಯ ಗಳಿಸಿದೆ. ಚಿತ್ತೂರು ಜಿಲ್ಲೆಯ ರೈತ ಕುಟುಂಬವು ತಮ್ಮ 22 ಎಕರೆ ಭೂಮಿಯಲ್ಲಿ ಟೊಮೆಟೊ ಬೆಳೆದು ಕೈತುಂಬಾ ಆದಾಯ ಗಳಿಸಿದೆ. ಈ ರೈತ ಕುಟುಂಬದವರು ಬೇಸಿಗೆ ನಂತರ ಟೊಮೆಟೊಗೆ ಉತ್ತಮ ಬೆಲೆ ಸಿಗುತ್ತದೆ ಎಂದು ಅಂದಾಜಿಸಿ ಕಳೆದ ಎರಡು ವರ್ಷಗಳ ಹಿಂದೆಯೇ ಜೂನ್ ಮತ್ತು ಜುಲೈ ತಿಂಗಳಲ್ಲಿ […]
ಚಿತ್ತೂರು (ಆಂಧ್ರಪ್ರದೇಶ): ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾಗಿ ವಂಚಿಸಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಚಿತ್ತೂರು ಜಿಲ್ಲೆಯ ಗಂಗವರಂ ಮಂಡಲ್ ಪ್ರದೇಶದಲ್ಲಿ ಪೊಲೀಸರು ತಿಳಿಸಿ ದ್ದಾರೆ. ಆರೋಪಿ...
ಚಿತ್ತೂರು: ಮದನಪಲ್ಲಿ ಮಾರುಕಟ್ಟೆಯಲ್ಲಿ ಟೊಮೆಟೋ ಸಗಟು ಬೆಲೆ ಕೆಜಿಗೆ 130 ರೂ. ಆಗಿದೆ. ವಾರದ ಹಿಂದಷ್ಟೇ 60 ರೂಪಾಯಿ ಇತ್ತು. ಮದನಪಲ್ಲಿ ಮತ್ತಿತರ ಕಡೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ...