ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಪುರಸಭೆಯ ಈಜುಕೊಳದಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾಗಿದ್ದು, ಅಭ್ಯಾಸ ನಡೆಸುತ್ತಿದ್ದ 10 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಹಳೆಯ ಉಪಕರಣಗಳು ಹಾಗೂ ಹಳೆಯ ಗ್ಯಾಸ್ ಸಿಲಿಂಡರ್‌ನಿಂದ ಅನಿಲ ಸೋರಿಕೆ ಯಾಗಿತ್ತು ಎನ್ನಲಾಗಿದೆ. ಶೀಘ್ರವೇ ಅದನ್ನು ಸರಿಪಡಿಸಲಾಗಿದೆ. ಈಜುಕೊಳದಲ್ಲಿದ್ದ ವಿದ್ಯಾರ್ಥಿಗಳ ಆರೋಗ್ಯ ಇದೀಗ ಸ್ಥಿರವಾಗಿದೆ ಎನ್ನಲಾಗಿದೆ. ಎಲ್ಲಾ ಮಕ್ಕಳು 50 ಮೀಟರ್ ಕೊಳದಲ್ಲಿ ಈಜುತ್ತಿದ್ದರು. 25 ಮೀಟರ್ ಕೊಳದ ಟ್ಯಾಂಕರ್ ನಿಂದ ಕ್ಲೋರಿನ್ ಅನಿಲ ಸೋರಿಕೆ ಯಾಗಿದೆ. ಡಿ. 11ರಂದು ಏಲೂರಿನಲ್ಲಿ ನಡೆಯಲಿರುವ ಸ್ಪರ್ಧೆಗಳಿಗೆ ಮಕ್ಕಳು […]
ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬುಧವಾರ ತಡರಾತ್ರಿ ನೀರಿನ ಟ್ಯಾಂಕ್‌ನಿಂದ ಕ್ಲೋರಿನ್ ಅನಿಲ ಸೋರಿಕೆಯಾಗಿದ್ದು ಇಬ್ಬರು ಮಕ್ಕಳು ಸೇರಿದಂತೆ 15 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭೋಪಾಲ್‌ನ ಈದ್ಗಾ ಪ್ರದೇಶದಲ್ಲಿರುವ...