Sunday, 15th December 2024

ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ದೃಢ

ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪತ್ತೆಯಾಗಿರುವ ದೃಢವಾಗಿದೆ ಎಂದು ತಿಳಿದು ಬಂದಿದೆ. ಆಸ್ಪತ್ರೆಗೆ ದಾಖಲಾದ 49 ಮೆಡಿಕಲ್ ವಿದ್ಯಾರ್ಥಿನಿಯರ ಪೈಕಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪತ್ತೆಯಾಗಿರುವ ದೃಢ ವಾಗಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ 49 ವಿದ್ಯಾರ್ಥಿನಿಯರು ಅತಿಸಾರ ಬೇಧಿಯಿಂದ ತೀವ್ರ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು . ತೀವ್ರ ಬೇಧಿ, ವಾಂತಿ ಮತ್ತು ನಿರ್ಜಲೀಕರಣ ಸಮಸ್ಯೆ ಯಿಂದ 49 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿದ್ದು, ಇವರಲ್ಲಿ 28 ಮಂದಿ ಟ್ರಾಮಾ ಕೇರ್ ಸೆಂಟರ್ […]

ಮುಂದೆ ಓದಿ