ಲಾಸ್ ಎಂಜಲೀಸ್: ಹಾಲಿವುಡ್ ನಟ ಕ್ರಿಶ್ಚಿಯನ್ ಆಲಿವರ್ ಮತ್ತು ಅವರ ಇಬ್ಬರು ಪುತ್ರಿಯರು ಖಾಸಗಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಜರ್ಮನ್ ಸಂಜಾತ ಹಾಲಿವುಡ್ ನಟ ಕ್ರಿಸ್ಟಿಯನ್ ಆಲಿವರ್ ಮತ್ತು ಅವರ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಪ್ರಯಾಣಿಸುತ್ತಿದ್ದ ಸಣ್ಣ ವಿಮಾನವು ಟೇಕ್ ಆಫ್ ಆದ ನಂತರ ಕೆರಿಬಿಯನ್ ಸಮುದ್ರಕ್ಕೆ ಅಪ್ಪಳಿಸಿತು. ಕ್ರಿಶ್ಚಿಯ ಆಲಿವರ್ (51), ಅವರ ಪುತ್ರಿಯರಾದ ಮಡಿತಾ (10), ಅನ್ನಿಕ್ (12) ಮತ್ತು ಪೈಲಟ್ ರಾಬರ್ಟ್ ಸ್ಯಾಚ್ಸ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕೆರಿಬಿಯನ್ ಸಮುದ್ರದಲ್ಲಿ ಮೀನುಗಾರರು ಮತ್ತು ಕೋಸ್ಟ್ […]