Sunday, 8th September 2024

ಸಿಐಡಿಯಲ್ಲಿ ಫ್ರೆಡೆರಿಕ್ಸ್ ಪಾತ್ರಧಾರಿ ದಿನೇಶ್ ಫಡ್ನಿಸ್ ಇನ್ನಿಲ್ಲ

ನವದೆಹಲಿ: ದೂರದರ್ಶನದ ಜನಪ್ರಿಯ ಕಾರ್ಯಕ್ರಮ ಸಿಐಡಿಯಲ್ಲಿ ಫ್ರೆಡೆರಿಕ್ಸ್ ಪಾತ್ರ ನಿರ್ವಹಿಸುವ ಮೂಲಕ ಜನಪ್ರಿಯರಾಗಿದ್ದ ನಟ ದಿನೇಶ್ ಫಡ್ನಿಸ್(57 )ಮಂಗಳವಾರ ನಿಧನರಾದರು. ನಟ ಮುಂಬೈನ ತುಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಈ ಹಿಂದೆ, ನಟ ಹೃದಯಾಘಾತದಿಂದ ಬಳಲುತ್ತಿದ್ದರು ಮತ್ತು ಮುಂಬೈನ ತುಂಗಾ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ ಎಂಬ ವರದಿಗಳು ವೈರಲ್ ಆಗಿದ್ದವು. ಡಿಸೆಂಬರ್ 1, ಶುಕ್ರವಾರ ರಾತ್ರಿ ಅವರ ಆರೋಗ್ಯ ಕ್ಷೀಣಿಸುತ್ತಿರುವ ಬಗ್ಗೆ ಸಿಐಡಿಯ ಇಡೀ ಪಾತ್ರವರ್ಗ ಮತ್ತು ಸಿಬ್ಬಂದಿಗೆ ಮಾಹಿತಿ ನೀಡಲಾಯಿತು.

ಮುಂದೆ ಓದಿ

error: Content is protected !!