Friday, 22nd November 2024

ಸಿಐಎಸ್ಎಫ್ ಕೈಗೆ ಸಂಸತ್ ಕಟ್ಟಡ ಸಂಕೀರ್ಣದ ಭದ್ರತೆ ಹೊಣೆ

ನವದೆಹಲಿ: ಸಂಸತ್ ಕಟ್ಟಡ ಸಂಕೀರ್ಣದ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇತ್ತೀಚಿಗೆ ನಡೆದ ಭದ್ರತಾ ಲೋಪ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. CISF ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಆಗಿದ್ದು, ಇದು ಪ್ರಸ್ತುತ ಅನೇಕ ಕೇಂದ್ರ ಸರ್ಕಾರದ ಸಚಿವಾಲಯದ ಕಟ್ಟಡಗಳು, ಪರಮಾಣು ಮತ್ತು ಏರೋಸ್ಪೆಸ್ ಸ್ಥಳಗಳು, ವಿಮಾನ ನಿಲ್ದಾಣಗಳು ಮತ್ತು ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಭದ್ರತೆ ಉಸ್ತುವಾರಿ ನೋಡಿಕೊಳ್ಳುತ್ತಿದೆ. ಕೇಂದ್ರ […]

ಮುಂದೆ ಓದಿ

ಸಿಎಪಿಎಫ್ ಹುತಾತ್ಮ ಯೋಧರ ಕುಟುಂಬಕ್ಕೆ ಪರಿಹಾರ ಹಣ 35 ಲಕ್ಷಕ್ಕೆ ಏರಿಕೆ

ನವದೆಹಲಿ: ಅರೆಸೇನಾ ಪಡೆಗಳ ಯೋಧರು ಕಾರ್ಯಾಚರಣೆಗಳಲ್ಲಿ ಮೃತಪಟ್ಟರೆ ಅವರ ಹತ್ತಿರದ ಸಂಬಂಧಿಗಳಿಗೆ ನೀಡಲಾ ಗುವ ಪರಿಹಾರ ಹಣವನ್ನು ಕೇಂದ್ರ ಸರ್ಕಾರ 35 ಲಕ್ಷ ರೂಪಾಯಿಗೆ ಹೆಚ್ಚಿಸಿದೆ. ಇದೇ...

ಮುಂದೆ ಓದಿ

ನಟಿ, ನೃತ್ಯಪಟು ಸುಧಾ ಚಂದ್ರನ್’ರಲ್ಲಿ ಕ್ಷಮೆ ಕೋರಿದ ಸಿಐಎಸ್‌ಎಫ್

ನವದೆಹಲಿ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯು ಶುಕ್ರವಾರ ನಟಿ ಹಾಗೂ ನೃತ್ಯಪಟು ಸುಧಾ ಚಂದ್ರನ್ ಅವರಲ್ಲಿ ಕ್ಷಮೆ ಕೇಳಿದೆ. ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಭದ್ರತಾ ತಪಾಸಣೆಯ ಸಂದರ್ಭದಲ್ಲಿ...

ಮುಂದೆ ಓದಿ

ಅಪಘಾತವೊಂದರಲ್ಲಿ ಸಂಧಿಸುವ ಅನಾಮಧೇಯ ಜೋಡಿ, ವಿವಾಹ ಬಂಧನಕ್ಕೆ ಒಳಗಾದರು

ಪಾಲಕ್ಕಾಡ್‍: ಪ್ರೀತಿ ಪ್ರೇಮಗಳ ಚಿತ್ರ ಕಥೆ ಮಾಡುವುದಾದರೆ, ಈವೊಂದು ಕಥೆ ಸೂಕ್ತವಾಗಲು ಅಡ್ಡಿಯಿಲ್ಲ. ಜ್ಯೋತಿ, ಅಪಘಾತ ಕ್ಕೀಡಾದ ಓರ್ವನನ್ನು ರಕ್ಷಿಸಿ, ಬಳಿಕ ಆಕೆಯನ್ನೇ ವಿವಾಹವಾಗುವ ಈ ಕತೆ...

ಮುಂದೆ ಓದಿ