ಕ್ಯಾಲಿಕಟ್: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಬರಹಗಾರ ಹಾಗೂ ಹೋರಾಟ ಗಾರ ಸಿವಿಕ್ ಚಂದ್ರನ್ ಮಂಗಳವಾರ ಶರಣಾಗಿದ್ದಾರೆ. ಈ ಹಿಂದೆ ಜಿಲ್ಲಾ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿತ್ತು. ತನಿಖಾಧಿಕಾರಿ ಎದುರು ಹಾಜರಾಗುವಂತೆ ಚಂದ್ರನ್‌ಗೆ ಹೈಕೋರ್ಟ್ ಸೂಚಿಸಿತ್ತು. ಚಂದ್ರನ್ ಅವರು ವಕೀಲರೊಂದಿಗೆ ಡಿವೈಎಸ್ಪಿ ಕಚೇರಿಗೆ ಹಾಜರಾಗಿದ್ದರು. ಪ್ರಕ್ರಿಯೆ ಮುಗಿದ ನಂತರ ಕ್ಯಾಲಿಕಟ್ ನ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ವರದಿಯಾಗಿದೆ. ದಲಿತ ಮಹಿಳೆಯೊಬ್ಬರು ಕಳೆದ ಏಪ್ರಿಲ್‌ನಲ್ಲಿ ಚಂದ್ರನ್ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು […]