Thursday, 19th December 2024

bbmp civil workers

BBMP news: 8000 ಮಹಿಳಾ ಪೌರ ಕಾರ್ಮಿಕರಿಗೆ ಕೆಲಸ ಕಾಯಂ

ಬೆಂಗಳೂರು: ಹಲವು ವರ್ಷದಿಂದ ನನೆಗುದಿಗೆ ಬಿದ್ದಿದ್ದ ಗುತ್ತಿಗೆ ಹಾಗೂ ನೇರ ಪಾವತಿ ಮಹಿಳಾ ಪೌರ ಕಾರ್ಮಿಕರ (Civil workers) ಕೆಲಸ ಕಾಯಮಾತಿಯನ್ನು ಬಿಬಿಎಂಪಿಯಲ್ಲಿ (BBMP news) ಇದೀಗ ಮಾಡಲಾಗಿದೆ. ಕಾಯಂಗೊಂಡಿರುವ 12 ಸಾವಿರ ಹುದ್ದೆಗಳ ಪೈಕಿ ಸುಮಾರು 8 ಸಾವಿರ ಮಹಿಳಾ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇವರು ಗುತ್ತಿಗೆ ಹಾಗೂ ನೇರ ಪಾವತಿಯಡಿ ಕಾರ್ಯ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದರು. ಕಾಯಂಗೊಳಿಸುವುದಕ್ಕೆ ಕನಿಷ್ಠ ಎರಡು ವರ್ಷ ಅರ್ಹತೆ ಸೂಚಿಸಲಾಗಿತ್ತು. ಬಿಬಿಎಂಪಿಯಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ ಪೌರ […]

ಮುಂದೆ ಓದಿ