Friday, 22nd November 2024

ಹಿಮಾಚಲದ ಮೂರು ಜಿಲ್ಲೆಗಳಲ್ಲಿ ಮೇಘಸ್ಫೋಟ: ಮೃತರ ಸಂಖ್ಯೆ 11 ಕ್ಕೆ ಏರಿಕೆ

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಮೇಘಸ್ಫೋಟದಿಂದ ಉಂಟಾದ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 11 ಕ್ಕೆ ಏರಿದೆ. ಮಂಡಿ ಜಿಲ್ಲೆಯಲ್ಲಿ ಇನ್ನೂ ಎರಡು ಶವಗಳು ಪತ್ತೆಯಾಗಿವೆ. ಮೃತರನ್ನು ಸೋನಮ್ (23) ಮತ್ತು ಮೂರು ತಿಂಗಳ ಮಾನ್ವಿ ಎಂದು ಗುರುತಿಸಲಾಗಿದ್ದು, ಮಂಡಿ ಜಿಲ್ಲೆಯ ಪಧರ್ ಪ್ರದೇಶದ ರಾಜ್ಭಾನ್ ಗ್ರಾಮದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜುಲೈ 31 ರ ರಾತ್ರಿ ಕುಲ್ಲುವಿನ ನಿರ್ಮಾಂಡ್, ಸೈಂಜ್ ಮತ್ತು ಮಲಾನಾದಲ್ಲಿ ಸಂಭವಿಸಿದ ಸರಣಿ ಮೇಘಸ್ಫೋಟದ ನಂತರ 40 ಕ್ಕೂ ಹೆಚ್ಚು ಜನರು ಕಾಣೆಯಾಗಿ […]

ಮುಂದೆ ಓದಿ

ಬಿಪೊರ್​ಜೋಯ್​ ಭೀಕರತೆ: ಮಂಡಿ ಜಿಲ್ಲೆಯಲ್ಲಿ ಮೇಘಸ್ಫೋಟ

ಮಂಡಿ: ಅರಬ್ಬೀ ಸಮುದ್ರದಲ್ಲಿ ಬಿಪೊರ್​ಜೋಯ್​ ಚಂಡಮಾರುತ ಭೀಕರತೆ ಪಡೆಯುತ್ತಿದ್ದರೆ, ಇತ್ತ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಮೇಘಸ್ಫೋಟ ಸಂಭವಿಸಿದೆ. ಮೇಘಸ್ಫೋಟದಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ....

ಮುಂದೆ ಓದಿ

ಹಿಮಪಾತ: ರಕ್ಷಣಾ ಕಾರ್ಯ ಪುನರಾರಂಭ

ಉತ್ತರಾಖಂಡ್‌: ಉತ್ತರಕಾಶಿ ಜಿಲ್ಲೆಯ ದ್ರೌಪದಿ ಕಾ ದಂಡಾ ಶಿಖರದಲ್ಲಿ ಹಿಮಪಾತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಹಲವರನ್ನು ರಕ್ಷಿಸಲಾಗಿದ್ದು ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಸ್ಥಗಿತ ಗೊಳಿಸಲಾಗಿದ್ದ ತಾತ್ಕಾಲಿಕ ವಾಗಿ ರಕ್ಷಣಾ ಕಾರ್ಯವನ್ನು ...

ಮುಂದೆ ಓದಿ

ಮೇಘಸ್ಫೋಟ: ಬಾಲಕ ಸಾವು

ಧರ್ಮಶಾಲಾ: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಆರ್ಭಟಕ್ಕೆ ಹಿಮಾಚಲ ಪ್ರದೇಶದ ಚಂಬಾ ಪ್ರದೇಶದಲ್ಲಿ ಸೋಮವಾರ ಮೇಘಸ್ಫೋಟ ಗೊಂಡಿದ್ದು, 15 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಮಳೆಗೆ ಕೆಲವು ಮನೆಗಳು ನೀರಿನ...

ಮುಂದೆ ಓದಿ

ಜು.12ರಿಂದ ಅಮರನಾಥ ಯಾತ್ರೆ ಪುನರಾರಂಭ ?

ಶ್ರೀನಗರ: ಅಮರನಾಥ ಯಾತ್ರೆ ಮಂಗಳವಾರದಿಂದ ಮತ್ತೆ ಆರಂಭವಾಗುವ ಸಾಧ್ಯತೆಯಿದೆ. ಮೇಘಸ್ಫೋಟದ ಪರಿಣಾಮ ಯಾತ್ರೆ ನಿಂತು ಹೋಗಿತ್ತು. ಯೋಧರು, ಪರ್ವತ ಸುರಕ್ಷಾ ತಂಡ, ಮತ್ತಿತರ ಸಿಬಂದಿ ಪರಿಸ್ಥಿತಿಯನ್ನು ತಹಬದಿಗೆ...

ಮುಂದೆ ಓದಿ

ಕರ್ನಾಟಕದ ಯಾತ್ರಾರ್ಥಿಗಳಿಗಾಗಿ ಸಹಾಯವಾಣಿ ಆರಂಭ

ಬೆಂಗಳೂರು: ಅಮರನಾಥ ಗುಹೆಯ ಬಳಿ ಶುಕ್ರವಾರ ಸಂಜೆ ಮೇಘ ಸ್ಫೋಟ ಉಂಟಾಗಿದ್ದು, ತೀರ್ಥಯಾತ್ರೆಗೆ ತೆರಳಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕರ್ನಾಟಕದ ಯಾತ್ರಾರ್ಥಿಗಳು ಸಿಲುಕಿದ್ದು, ಅವರ ಸಹಾಯಕ್ಕೆ ಸರ್ಕಾರ...

ಮುಂದೆ ಓದಿ

ಅಮರನಾಥ ಬಳಿ ಮೇಘಸ್ಫೋಟ: ಮೃತರ ಸಂಖ್ಯೆ 16ಕ್ಕೇರಿಕೆ

ನವದೆಹಲಿ/ಶ್ರೀನಗರ: ಜಮ್ಮು-ಕಾಶ್ಮೀರದ ಪವಿತ್ರ ಅಮರನಾಥ ಗುಹೆಯ ಬಳಿ ಮೇಘಸ್ಫೋಟದಿಂದ ಪ್ರವಾಹಕ್ಕೆ ಮೃತಪಟ್ಟ ಯಾತ್ರಿಕರ ಸಂಖ್ಯೆ 16ಕ್ಕೇರಿದೆ. 15 ಸಾವಿರ ಯಾತ್ರಿಕರನ್ನು ಪಂಜತರ್ನಿ ಮೂಲ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ಗಡಿ ಭದ್ರತಾ...

ಮುಂದೆ ಓದಿ

ಉತ್ತರಾಖಂಡದಲ್ಲಿ ಭಾರಿ ಮಳೆಗೆ ಭೂಕುಸಿತ: ಐವರ ಸಾವು

ಡೆಹ್ರಾಡೂನ್; ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ಹಲವೆಡೆಗಳಲ್ಲಿ ಭೂಕುಸಿತವುಂಟಾಗಿದ್ದು, ಮಳೆ ಅವಘಡದಲ್ಲಿ ಐದಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೇಘಸ್ಫೋಟದಿಂದ ತತ್ತರಿಸಿದ್ದು, ಬದರಿನಾಥ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತಕ್ಕೆ ಯಾತ್ರಿಗಳ ವಾಹನ...

ಮುಂದೆ ಓದಿ

ಮೇಘಸ್ಫೋಟ: ಒಂದೇ ಕುಟುಂಬದ ನಾಲ್ವರ ಸಾವು

ಶ್ರೀನಗರ: ಬಾರಾಮುಲ್ಲಾ ಜಿಲ್ಲೆಯ ಹುಲ್ಲುಗಾವಲಿನಲ್ಲಿ ಭಾನುವಾರ ಭಾರಿ ಪ್ರಮಾಣದಲ್ಲಿ ಮೇಘಸ್ಫೋಟದ ಪರಿಣಾಮ ‘ಬಕರ್ವಾಲ್’  ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯ ರಫಿಯಾಬಾದ್ ಪ್ರದೇಶದ ಕಫರ್ನಾರ್ ಹುಲ್ಲುಗಾವಲಿನಲ್ಲಿ ಬಕರ್ವಾಲ್ ಕುಟುಂಬದ...

ಮುಂದೆ ಓದಿ

ಅಮರನಾಥ ಗುಹೆ ಬಳಿಯ ಬೇಸ್ ಕ್ಯಾಂಪ್‌ನಲ್ಲಿ ಮೇಘ ಸ್ಫೋಟ

ಶ್ರೀನಗರ: ಉತ್ತರಖಾಂಡ, ಕಾಶ್ಮಿರ, ಹಿಮಾಚಲ ಪ್ರದೇಶಗಳಲ್ಲಿ ಮೇಘಸ್ಪೋಟವಾಗುತ್ತಿದ್ದು, ಪ್ರಾಣ ಹಾನಿ ಮತ್ತು ಬಹಳಷ್ಟು ಹಾನಿ ಉಂಟಾಗುತ್ತಿದೆ. ಇದೀಗ ಅಮರನಾಥ ಗುಹೆ ಬಳಿಯ ಬೇಸ್ ಕ್ಯಾಂಪ್‌ನಲ್ಲಿ ಮೇಘ ಸ್ಫೋಟಗೊಂಡಿದೆ....

ಮುಂದೆ ಓದಿ