Wednesday, 1st February 2023

ಹಿಮಪಾತ: ರಕ್ಷಣಾ ಕಾರ್ಯ ಪುನರಾರಂಭ

ಉತ್ತರಾಖಂಡ್‌: ಉತ್ತರಕಾಶಿ ಜಿಲ್ಲೆಯ ದ್ರೌಪದಿ ಕಾ ದಂಡಾ ಶಿಖರದಲ್ಲಿ ಹಿಮಪಾತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಹಲವರನ್ನು ರಕ್ಷಿಸಲಾಗಿದ್ದು ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಸ್ಥಗಿತ ಗೊಳಿಸಲಾಗಿದ್ದ ತಾತ್ಕಾಲಿಕ ವಾಗಿ ರಕ್ಷಣಾ ಕಾರ್ಯವನ್ನು  ಪುನರಾರಂಭಿಸಲಾಗಿದೆ. ನಾಪತ್ತೆಯಾಗಿದ್ದ ಪರ್ವತಾರೋಹಣ ತಂಡದ 15 ಮಂದಿಯನ್ನು ರಕ್ಷಿಸ ಲಾಗಿದೆ. ರಕ್ಷಣಾ ಕಾರ್ಯಾಚರಣೆಯನ್ನು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ ಎಫ್), ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮತ್ತು ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ (ಎನ್‌ಐಎಂ) ಪರ್ವತಾರೋಹಿಗಳು ನಡೆಸುತ್ತಿವೆ. ಹವಾಮಾನ ಪರಿಸ್ಥಿತಿ […]

ಮುಂದೆ ಓದಿ

ಮೇಘಸ್ಫೋಟ: ಬಾಲಕ ಸಾವು

ಧರ್ಮಶಾಲಾ: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಆರ್ಭಟಕ್ಕೆ ಹಿಮಾಚಲ ಪ್ರದೇಶದ ಚಂಬಾ ಪ್ರದೇಶದಲ್ಲಿ ಸೋಮವಾರ ಮೇಘಸ್ಫೋಟ ಗೊಂಡಿದ್ದು, 15 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಮಳೆಗೆ ಕೆಲವು ಮನೆಗಳು ನೀರಿನ...

ಮುಂದೆ ಓದಿ

ಜು.12ರಿಂದ ಅಮರನಾಥ ಯಾತ್ರೆ ಪುನರಾರಂಭ ?

ಶ್ರೀನಗರ: ಅಮರನಾಥ ಯಾತ್ರೆ ಮಂಗಳವಾರದಿಂದ ಮತ್ತೆ ಆರಂಭವಾಗುವ ಸಾಧ್ಯತೆಯಿದೆ. ಮೇಘಸ್ಫೋಟದ ಪರಿಣಾಮ ಯಾತ್ರೆ ನಿಂತು ಹೋಗಿತ್ತು. ಯೋಧರು, ಪರ್ವತ ಸುರಕ್ಷಾ ತಂಡ, ಮತ್ತಿತರ ಸಿಬಂದಿ ಪರಿಸ್ಥಿತಿಯನ್ನು ತಹಬದಿಗೆ...

ಮುಂದೆ ಓದಿ

ಕರ್ನಾಟಕದ ಯಾತ್ರಾರ್ಥಿಗಳಿಗಾಗಿ ಸಹಾಯವಾಣಿ ಆರಂಭ

ಬೆಂಗಳೂರು: ಅಮರನಾಥ ಗುಹೆಯ ಬಳಿ ಶುಕ್ರವಾರ ಸಂಜೆ ಮೇಘ ಸ್ಫೋಟ ಉಂಟಾಗಿದ್ದು, ತೀರ್ಥಯಾತ್ರೆಗೆ ತೆರಳಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕರ್ನಾಟಕದ ಯಾತ್ರಾರ್ಥಿಗಳು ಸಿಲುಕಿದ್ದು, ಅವರ ಸಹಾಯಕ್ಕೆ ಸರ್ಕಾರ...

ಮುಂದೆ ಓದಿ

ಅಮರನಾಥ ಬಳಿ ಮೇಘಸ್ಫೋಟ: ಮೃತರ ಸಂಖ್ಯೆ 16ಕ್ಕೇರಿಕೆ

ನವದೆಹಲಿ/ಶ್ರೀನಗರ: ಜಮ್ಮು-ಕಾಶ್ಮೀರದ ಪವಿತ್ರ ಅಮರನಾಥ ಗುಹೆಯ ಬಳಿ ಮೇಘಸ್ಫೋಟದಿಂದ ಪ್ರವಾಹಕ್ಕೆ ಮೃತಪಟ್ಟ ಯಾತ್ರಿಕರ ಸಂಖ್ಯೆ 16ಕ್ಕೇರಿದೆ. 15 ಸಾವಿರ ಯಾತ್ರಿಕರನ್ನು ಪಂಜತರ್ನಿ ಮೂಲ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ಗಡಿ ಭದ್ರತಾ...

ಮುಂದೆ ಓದಿ

ಉತ್ತರಾಖಂಡದಲ್ಲಿ ಭಾರಿ ಮಳೆಗೆ ಭೂಕುಸಿತ: ಐವರ ಸಾವು

ಡೆಹ್ರಾಡೂನ್; ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ಹಲವೆಡೆಗಳಲ್ಲಿ ಭೂಕುಸಿತವುಂಟಾಗಿದ್ದು, ಮಳೆ ಅವಘಡದಲ್ಲಿ ಐದಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೇಘಸ್ಫೋಟದಿಂದ ತತ್ತರಿಸಿದ್ದು, ಬದರಿನಾಥ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತಕ್ಕೆ ಯಾತ್ರಿಗಳ ವಾಹನ...

ಮುಂದೆ ಓದಿ

ಮೇಘಸ್ಫೋಟ: ಒಂದೇ ಕುಟುಂಬದ ನಾಲ್ವರ ಸಾವು

ಶ್ರೀನಗರ: ಬಾರಾಮುಲ್ಲಾ ಜಿಲ್ಲೆಯ ಹುಲ್ಲುಗಾವಲಿನಲ್ಲಿ ಭಾನುವಾರ ಭಾರಿ ಪ್ರಮಾಣದಲ್ಲಿ ಮೇಘಸ್ಫೋಟದ ಪರಿಣಾಮ ‘ಬಕರ್ವಾಲ್’  ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯ ರಫಿಯಾಬಾದ್ ಪ್ರದೇಶದ ಕಫರ್ನಾರ್ ಹುಲ್ಲುಗಾವಲಿನಲ್ಲಿ ಬಕರ್ವಾಲ್ ಕುಟುಂಬದ...

ಮುಂದೆ ಓದಿ

ಅಮರನಾಥ ಗುಹೆ ಬಳಿಯ ಬೇಸ್ ಕ್ಯಾಂಪ್‌ನಲ್ಲಿ ಮೇಘ ಸ್ಫೋಟ

ಶ್ರೀನಗರ: ಉತ್ತರಖಾಂಡ, ಕಾಶ್ಮಿರ, ಹಿಮಾಚಲ ಪ್ರದೇಶಗಳಲ್ಲಿ ಮೇಘಸ್ಪೋಟವಾಗುತ್ತಿದ್ದು, ಪ್ರಾಣ ಹಾನಿ ಮತ್ತು ಬಹಳಷ್ಟು ಹಾನಿ ಉಂಟಾಗುತ್ತಿದೆ. ಇದೀಗ ಅಮರನಾಥ ಗುಹೆ ಬಳಿಯ ಬೇಸ್ ಕ್ಯಾಂಪ್‌ನಲ್ಲಿ ಮೇಘ ಸ್ಫೋಟಗೊಂಡಿದೆ....

ಮುಂದೆ ಓದಿ

ಕಣಿವೆ ಪ್ರಾಂತ್ಯದಲ್ಲಿ ಮೇಘಸ್ಫೋಟ: ಏಳು ಸಾವು, 17 ಮಂದಿಯ ರಕ್ಷಣೆ

ಶ್ರೀನಗರ: ಕಣಿವೆ ಪ್ರಾಂತ್ಯದಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆ ಯಾಗಿದ್ದು, ಇದುವರೆಗೆ 17 ಮಂದಿಯನ್ನು ರಕ್ಷಿಸಲಾಗಿದೆ. ಭಾರಿ ಮಳೆಯಿಂದಾಗಿ, ಉಂಟಾದ ಪ್ರವಾಹದಲ್ಲಿ ಕನಿಷ್ಠ 7 ಮಂದಿ ಮೃತಪಟ್ಟಿದ್ದು, 30...

ಮುಂದೆ ಓದಿ

ಮೇಘಸ್ಫೋಟ: ಮೂವರ ಸಾವು, ನಾಲ್ವರು ನಾಪತ್ತೆ

ಉತ್ತರಾಖಂಡ್: ಭಾರೀ ಮೇಘಸ್ಫೋಟದಿಂದ ಸಂಭವಿಸಿದ ಪ್ರವಾಹಕ್ಕೆ ಮನೆ ಕುಸಿದು ಮೂವರು ಮೃತಪಟ್ಟಿದ್ದಾರೆ. ನಾಲ್ವರು ನಾಪತ್ತೆಯಾಗಿರುವ ಘಟನೆ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಮಾಂಡೋ ಗ್ರಾಮದಲ್ಲಿ ಸೋಮವಾರ ನಡೆದಿದೆ. ಉತ್ತರಕಾಶಿಯ...

ಮುಂದೆ ಓದಿ

error: Content is protected !!