Tuesday, 24th September 2024

R Ashok

R Ashok: ನೈತಿಕತೆ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌. ಅಶೋಕ್‌ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದ ಹೈಕೋರ್ಟ್‌ನ ತೀರ್ಪು ಸ್ವಾಗತಾರ್ಹ. 40 ವರ್ಷದಿಂದ ಕಪ್ಪು ಚುಕ್ಕೆ ಇಲ್ಲವೆಂದು ಎದೆ ತಟ್ಟಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಲಾದರೂ ನೈತಿಕತೆಯ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಆಗ್ರಹಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ

muda case cm siddaramaiah

MUDA Case Timeline: ಮುಡಾ ಹಗರಣದಲ್ಲಿ ಇದುವರೆಗೂ ಏನೇನಾಯ್ತು? ಸಂಪೂರ್ಣ ವಿವರ ಇಲ್ಲಿದೆ

Muda Case: ಮುಡಾ ಹಗರಣದಲ್ಲಿ ತನಿಖೆಗೆ ಗ್ರೀನ್‌ ಸಿಗ್ನಲ್‌ ನೀಡಿದ ಹೈಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ಪ್ರಕರಣದ ಇದುವರೆಗಿನ ಟೈಮ್‌ಲೈನ್‌ ಇಲ್ಲಿದೆ....

ಮುಂದೆ ಓದಿ

cm siddaramaiah ramalinga reddy

HC Order on CM Siddaramaiah: ಸಿಎಂ ಮುಂದೇನ್‌ ಮಾಡ್ತಾರೆ? ಸುಳಿವು ನೀಡಿದ ಸಚಿವ ರಾಮಲಿಂಗಾ ರೆಡ್ಡಿ

HC Order on CM Siddaramaiah: ನ್ಯಾಯಾಂಗದ ಮೇಲೆ ನಮಗೆ ನಂಬಿಕೆ ಇದೆ. 17 A ಮೂಲಕ ಅನುಮತಿ ಕೊಟ್ಟಿದ್ದಾರೆ. ಡಬಲ್ ಬೆಂಚ್‌ನಲ್ಲಿ ನಾವು ಚಾಲೆಂಜ್ ಮಾಡುತ್ತೇವೆ...

ಮುಂದೆ ಓದಿ

cm-siddaramaiah-high-court ok

HC Verdict on CM Siddaramaiah: ಮುಂದುವರಿದ ಮುಡಾ ಸಂಕಷ್ಟ, ಸಿಎಂ ಸಿದ್ದರಾಮಯ್ಯ ಮುಂದಿನ ನಡೆ ಏನು?

HC Verdict on CM Siddaramaiah: ಸಿಎಂ ಸಿದ್ದರಾಮಯ್ಯ ಅವರ ಮುಂದೆ ಸದ್ಯ ಎರಡು ಆಯ್ಕೆಗಳಿವೆ. ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಅಥವಾ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದು....

ಮುಂದೆ ಓದಿ

CM Siddaramaiah
HC Verdict on CM Siddaramaiah: ಸಿಎಂಗೆ ಶಾಕ್‌, ಮುಡಾ ತನಿಖೆಗೆ ಅವಕಾಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ವಜಾ

HC Verdict on CM Siddaramaiah: ಈ ಕುರಿತು ಸಚಿವ ಸಂಪುಟದ ತೀರ್ಮಾನ ಅಥವಾ ಸಲಹೆಯನ್ನು ರಾಜ್ಯಪಾಲರು ಅಂಗೀಕರಿಸಬೇಕಿಲ್ಲ ಎಂದು ನ್ಯಾಯಾಲಯ ಹೇಳಿದೆ....

ಮುಂದೆ ಓದಿ