CM Siddaramaiah: ರಾಜ್ಯದ ಎಲ್ಲಾ ಜಾತಿ, ಎಲ್ಲಾ ವರ್ಗ, ಎಲ್ಲಾ ಧರ್ಮದ ಜನರಿಗೆ ಆರ್ಥಿಕ ಶಕ್ತಿ ಕೊಡುವುದು ನಮ್ಮ ಗುರಿಯಾಗಿದೆ. ನಾವು ಜಾರಿ ಮಾಡಿರುವ ಐದೂ ಯೋಜನೆಗಳೂ ಎಲ್ಲಾ ಜಾತಿಯ ಬಡವರು ಮತ್ತು ಮಧ್ಯಮ ವರ್ಗದವರಿಗೆ ತಲುಪಿಸಿದ್ದು ಈ ಸಿದ್ದರಾಮಯ್ಯ. ನಮ್ಮ ಗ್ಯಾರಂಟಿಗಳನ್ನು ಟೀಕೆ ಮಾಡುತ್ತಾ ಇವುಗಳನ್ನು ಸ್ಥಗಿತಗೊಳಿಸಲು ಪಿತೂರಿ ಮಾಡುತ್ತಿರುವ ಬಿಜೆಪಿ, ಜೆಡಿಎಸ್ ಯಾವತ್ತೂ ಜನಪರ ಯೋಜನೆಗಳನ್ನು ಜಾರಿ ಮಾಡಲಿಲ್ಲ. ಆದ್ದರಿಂದ ಸುಳ್ಳಿನ ಸರದಾರರ ಪಿತೂರಿ, ಷಡ್ಯಂತ್ರಗಳಿಗೆ ತಲೆ ಒತ್ತೆ ಇಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
HD Kumaraswamy: ಮುಡಾದಿಂದ ಹಂಚಿಕೆ ಆಗಿದ್ದ ದಲಿತರೊಬ್ಬರ ನಿವೇಶನ ಕಬಳಿಸಿ ಮನೆ ಕಟ್ಟಿಸಿದ್ದಾರೆ. ಬಳಿಕ ಆ ಮನೆಯನ್ನು ಮಾರುವ ನಾಟಕ ಆಡಿ ಸಿಕ್ಕಿಬಿದ್ದಿದ್ದಾರೆ. ಈ ಕುರಿತ ದಾಖಲೆಗಳು...
CM Siddaramaiah: ಮಾಗಡಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಸಿಎಂ...
Valmiki Corporation Scam: ಬಳ್ಳಾರಿ ಸಂಸದ ಈ.ತುಕಾರಾಂ ಅವರಿಗೆ ಸಮಾಜದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಸಮಾಜದ ಬಗ್ಗೆ ನಂಬಿಕೆ, ಗೌರವ ಇದ್ದರೆ ಕೂಡಲೇ ರಾಜೀನಾಮೆ ಕೊಡಬೇಕು...
ರಾಮನಗರ: ರಾಜ್ಯ ಸರ್ಕಾರವು ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್ ನೀಡಲು ಮುಂದಾಗಿದೆ. ಈ ಬಗ್ಗೆ ಸ್ವತಂ ಸಿಎಂ ಸಿದ್ದರಾಮಯ್ಯ ಅವರೇ ಕಾರ್ಯಕ್ರಮವೊಂದರಲ್ಲೇ ಬಹಿರಂಗವಾಗಿಯೇ ಸುಳಿವು ನೀಡಿದ್ದಾರೆ....
CM Siddaramaiah: ಮೀಸಲಾತಿ ವಿರೋಧವನ್ನು ರಕ್ತಗತವಾಗಿಸಿಕೊಂಡಿರುವ ಬಿಜೆಪಿ ನಾಯಕರಿಗೆ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಅರ್ಥಮಾಡಿಕೊಳ್ಳುವ ಜ್ಞಾನವಾಗಲಿ, ವ್ಯವಧಾನವಾಗಲಿ ಇಲ್ಲದಿರುವುದು ಆಶ್ಚರ್ಯವೇನಲ್ಲ ಎಂದು ಸಿಎಂ ಸಿದ್ದರಾಮಯ್ಯ...
Muda Scam: ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಿದೆ. ವಾದ-ಪ್ರತಿವಾದ ಆಲಿಸಿದ ಬಳಿಕ ತೀರ್ಪು ಕಾಯ್ದಿರಿಸಿ ಹೈಕೋರ್ಟ್ ನ್ಯಾಯಮೂರ್ತಿಗಳು ಆದೇಶ ಹೊರಡಿಸಿದ್ದಾರೆ....
CM's Bengaluru Rounds: ಸಿಎಂ ಬೆಂಗಳೂರು ಸಿಟಿ ರೌಂಡ್ಸ್; ರಸ್ತೆ, ಮೂಲ ಸೌಕರ್ಯ ಕಾಮಗಾರಿಗಳ ವೀಕ್ಷಣೆಹೆಬ್ಬಾಳದ ಬಳಿ ಬಿಡಿಎ ಮೇಲ್ಸೇತುವೆ ಕಾಮಗಾರಿ, ಹೊರವರ್ತುಲ ರಸ್ತೆಯ ಕರಿಯಣ್ಣನ ಪಾಳ್ಯದ...
Mandya violence: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು...
ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ ಬಿಎಂಟಿಸಿ ಬಸ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಲೋಕಾರ್ಪಣೆ ಮಾಡಿದರು. ಬಳಿಕ ...