Wednesday, 4th December 2024

CM Siddaramaiah

CM Siddaramaiah: ಆರ್‌ಎಸ್‌ಎಸ್‌ನವರು ಮನುಸ್ಮೃತಿ ಪರ, ಹಾಗಾಗಿ ಸಂವಿಧಾನ ವಿರೋಧಿಸುತ್ತಾರೆ; ಸಿದ್ದರಾಮಯ್ಯ ಆರೋಪ

ಆರ್‌ಎಸ್‌ಎಸ್‌ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸೋದು ದೇವರ ಕೆಲಸ ಅಲ್ಲ. ಎಲ್ಲ ಮಾಡಿದ್ದು ಮನುಸ್ಮೃತಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ

CM Siddaramaiah

CM Siddaramaiah: ಜಾತ್ಯತೀತರಾಗಿ ಮಕ್ಕಳನ್ನು ಬೆಳೆಸುವುದೇ ಸಂವಿಧಾನಕ್ಕೆ ನಾವು ಸಲ್ಲಿಸುವ ಅತ್ಯುನ್ನತ ಗೌರವ; ಸಿದ್ದರಾಮಯ್ಯ

ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಆದ್ದರಿಂದ ಜಾತ್ಯಾತೀತರಾಗಿ ಮಕ್ಕಳನ್ನು ಬೆಳೆಸುವುದೇ ಸಂವಿಧಾನಕ್ಕೆ ನಾವು ಸಲ್ಲಿಸುವ ಅತ್ಯುನ್ನತ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)...

ಮುಂದೆ ಓದಿ

Muda Case

Muda Case: ಮುಡಾ ಹಗರಣ; ಸಿಎಂ ವಿರುದ್ಧದ ಕೇಸ್‌ ಸಿಬಿಐಗೆ ವಹಿಸಲು ಕೋರಿದ್ದ ಅರ್ಜಿ ವಿಚಾರಣೆ ಡಿ.10ಕ್ಕೆ ನಿಗದಿ

Muda Case: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶ ಎತ್ತಿ ಹಿಡಿದಿರುವ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ. ಈ ಅರ್ಜಿಯ...

ಮುಂದೆ ಓದಿ

P Rajeev

P Rajeev: 3 ಕ್ಷೇತ್ರ ಗೆದ್ದ ಮಾತ್ರಕ್ಕೆ ಕಾಂಗ್ರೆಸ್ ಸರ್ಕಾರ ಹಗರಣಮುಕ್ತ ಎಂಬ ಹಣೆಪಟ್ಟಿ ಕಟ್ಟಿಕೊಳ್ಳಲು ಸಾಧ್ಯವಿಲ್ಲ; ಪಿ. ರಾಜೀವ್

ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳನ್ನು ಗೆದ್ದ ಮಾತ್ರಕ್ಕೆ ಕಾಂಗ್ರೆಸ್ ಸರ್ಕಾರ ಹಗರಣಮುಕ್ತ ಎಂಬ ಹಣೆಪಟ್ಟಿ ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ತಮ್ಮ ಮೇಲಿನ ಆರೋಪಗಳು ಸುಳ್ಳು ಎಂಬಂತೆ...

ಮುಂದೆ ಓದಿ

chamundeshwari
CM Siddaramaiah: ನಾಡದೇವಿ ಚಾಮುಂಡೇಶ್ವರಿಗೆ 100 ಕೋಟಿ ರೂ. ವೆಚ್ಚದಲ್ಲಿ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸಲು ಸಿಎಂ ಆದೇಶ

ಬೆಂಗಳೂರು: ನಾಡದೇವಿ ಮೈಸೂರಿನ (Mysuru news) ಚಾಮುಂಡೇಶ್ವರಿಗೆ (Goddess Chamundeshwari) ಚಿನ್ನದ ರಥ (Golden Chariot) ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ...

ಮುಂದೆ ಓದಿ

CM Siddaramaiah
CM Siddaramaiah: ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ವಿದ್ಯಾಸಿರಿ ವಿದ್ಯಾರ್ಥಿವೇತನ 2000ಕ್ಕೆ ಏರಿಕೆ!

ವಿದ್ಯಾಸಿರಿ ಯೋಜನೆಯಡಿ ಒದಗಿಸುವ ವಿದ್ಯಾರ್ಥಿ ವೇತನ 1500 ರೂ.ಗಳನ್ನು ಮುಂದಿನ ವರ್ಷದಿಂದ ಎರಡು ಸಾವಿರ ರೂ. ಗಳಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)...

ಮುಂದೆ ಓದಿ

CM Siddaramaiah
CM Siddaramaiah: ಡಾಕ್ಟರ್‌, ಎಂಜಿನಿಯರ್‌ ಓದಿದ್ರೂ ಮೌಢ್ಯ ಬಿಡೋದಿಲ್ಲ; ಸಿದ್ದರಾಮಯ್ಯ ವಿಷಾದ

ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಢ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ? ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು. ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ...

ಮುಂದೆ ಓದಿ

CM Siddaramaiah
CM Siddaramaiah: ಅಧಿಕಾರಿಗಳಿಗೆ, ಇನ್‌ಕಮ್‌ ಟ್ಯಾಕ್ಸ್‌ ಕಟ್ಟುವವರಿಗೆ ಬಿಪಿಎಲ್ ಕಾರ್ಡ್ ಕೊಡಬೇಕಾ?; ಸಿದ್ದರಾಮಯ್ಯ ಪ್ರಶ್ನೆ

ಅರೆಸ್ಟ್ ವಾರಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆಗ್ರಹಿಸಿದ್ದಾರೆ....

ಮುಂದೆ ಓದಿ

CM Siddaramaiah
CM Siddaramaiah: ನಬಾರ್ಡ್ ನೀಡುವ ಸಾಲದಲ್ಲಿ ಇಳಿಕೆ; ರಾಜ್ಯದ ರೈತರಿಗೆ ಅನ್ಯಾಯ‌ ಎಂದ ಸಿದ್ದರಾಮಯ್ಯ

ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳಿಗೆ ಹೋಗಬೇಕಾಗುತ್ತದೆ. ವಾಣಿಜ್ಯ ಬ್ಯಾಂಕುಗಳಲ್ಲಿ 10 ರಿಂದ 12 % ಬಡ್ಡಿ ಹಾಕುತ್ತಾರೆ. ಇದು ರೈತರಿಗೆ...

ಮುಂದೆ ಓದಿ

Basavaraja Bommai
Basavaraja Bommai: ಅನ್ನಭಾಗ್ಯ ಎಂದು ಹೇಳಿ ಜನರ ಅನ್ನ ಕಸಿದುಕೊಳ್ಳುತ್ತಿರುವ ಸಿದ್ದರಾಮಯ್ಯ; ಬೊಮ್ಮಾಯಿ ಟೀಕೆ

ಅನ್ನಭಾಗ್ಯ ಎಂದು ಹೇಳಿ ಜನರ ಅನ್ನ ಕಸಿದುಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಜನರ ಜೀವನ ನರಕ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ...

ಮುಂದೆ ಓದಿ