Covid Scam: ವಿಧಾನಸೌಧದಲ್ಲಿ ಗುರುವಾರ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಈ ವೇಳೆ ಕರೋನಾ ಹಗರಣಕ್ಕೆೆ ಸಂಬಂಧಿಸಿ ಚರ್ಚೆ ನಡೆದಿದೆ.
ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ (Muda Scam) ಆರೋಪದ ಪ್ರಕರಣ ಕೋರ್ಟ್‌ನಲ್ಲಿದೆ, ಅಲ್ಲಿ ಏನು ಆಗುತ್ತದೆ, ಏನು ಆಗುವುದಿಲ್ಲ ಅನ್ನುವುದನ್ನು ಭವಿಷ್ಯ ನುಡಿಯುವುದು ಸರಿಯಲ್ಲ....
Raichur Accident: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು,...
Teachers Day: ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ...
CM Siddaramaiah: ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಸಭೆ...
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರಕ್ಕೆ ವಿಶ್ವವಿಖ್ಯಾತ ದಸರಾ ಹಬ್ಬದ ಸಮಯದಲ್ಲಿ ಮಾತ್ರವಲ್ಲದೆ ಸಾವಿರಾರು ಭಕ್ತಾದಿಗಳು ವಾರಾಂತ್ಯದಲ್ಲಿ ಭೇಟಿ ನೀಡುತ್ತಾರೆ. ಶ್ರೀಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಅವುಗಳ ಪೈಕಿ ಕೆಲವು...
Chief Ministers Medal: ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ದಕ್ಷತೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿರುವ ಅರಣ್ಯ ಸಿಬ್ಬಂದಿ,...
ಬೆಂಗಳೂರು: ಮುಡಾ ಹಗರಣ (MUDA Scandal) ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ಗೆ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ಇಂದು ನಡೆದು,...