Sunday, 24th January 2021

ಸಂಭಾವನೆಯಿಲ್ಲದೆ ಕೃಷಿ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್‌ ದರ್ಶನ್‌

ಮೈಸೂರು : ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ನಟ ದರ್ಶನ್ ಅವರನ್ನು ಕೃಷಿ ಸಚಿವ ಬಿಸಿ ಪಾಟೀಲ್ ಮನವಿ ಮಾಡಿದರು. ಮನವಿಗೆ ಒಪ್ಪಿರುವಂತ ನಟ ದರ್ಶನ್ ಯಾವುದೇ ಸಂಭಾವನೆ ಪಡೆಯದೇ, ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರೆ. ಈ ಮೂಲಕ ನಟ ದರ್ಶನ್‌, ಮತ್ತೊಮ್ಮೆ ಕನ್ನಡಿಗರ ಮನ ಗೆದ್ದಿದ್ದಾರೆ. ಈ ಕುರಿತಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದ್ದು, ಮೈಸೂರಿನ ದರ್ಶನ್ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಭೇಟಿ ಯಾಗಿ, ಕೃಷಿ ಇಲಾಖೆಯ […]

ಮುಂದೆ ಓದಿ

ಗಣರಾಜ್ಯೋತ್ಸವ ದಿನಾಚರಣೆ: ಮಾಣಿಕ್ ಷಾ ಕವಾಯತು ಮೈದಾನ ಬಳಿ ಸಂಚಾರ ಬಂದೋಬಸ್ತ್

ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜ.26ರಂದು ನಗರ ಸಂಚಾರಿ ಪೊಲೀಸರು ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನ ಒಳಗೆ ಮತ್ತು ಸುತ್ತಮುತ್ತಲ ರಸ್ತೆಗಳಲ್ಲಿ...

ಮುಂದೆ ಓದಿ

ಪರೀಕ್ಷೆ ಮುನ್ನ ಎಫ್​ಡಿಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್‌: ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ಬೆಂಗಳೂರು: ಪರೀಕ್ಷೆಗೂ ಮುನ್ನವೇ ಎಫ್​ಡಿಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಇದುವರೆಗೂ 34 ಆರೋಪಿಗಳನ್ನು ಬಂಧಿಸಿದ್ದು, ಲಕ್ಷಾಂತರ ಹಣ ಜಪ್ತಿ...

ಮುಂದೆ ಓದಿ

ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಡುವವರಿಗೆ ಖಾತೆ ನೀಡಿದ್ದಾರೆ: ಸಚಿವ ಶಿವರಾಮ ಹೆಬ್ಬಾರ್

ಶಿರಸಿ : ಸಚಿವ ಸಂಪುಟ ವಿಸ್ತರಣೆ ನಿರಂತರ ಪ್ರಕ್ರಿಯೆಯಾಗಿದ್ದು, ಕ್ರಿಯಾಶೀಲವಾಗಿ ಕೆಲಸ ಮಾಡುವ ಮೂಲಕ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಡುವವರಿಗೆ ಮುಖ್ಯಮಂತ್ರಿ ಖಾತೆ ನೀಡಿದ್ದಾರೆ ಎಂದು ಕಾರ್ಮಿಕ...

ಮುಂದೆ ಓದಿ

ಆರೋಗ್ಯ, ವೈದ್ಯಕೀಯ ಶಿಕ್ಷಣ ಖಾತೆ ಒಬ್ಬರ ಬಳಿ ಇರಲಿ: ಡಾ.ಸುಧಾಕರ್‌ ಮನವಿ

ಬೆಂಗಳೂರು: ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳಿಗೆ ಒಂದಕ್ಕೊಂದು ಸಂಬಂಧ ಇರುವುದರಿಂದ ಯಾರಿಗೆ ಬೇಕಾದರೂ ಖಾತೆ ಕೊಡಲಿ, ಆದರೆ ಎರಡೂ ಖಾತೆಗಳನ್ನು ಒಬ್ಬರಿಗೇ ಕೊಡಲಿ ಎಂದು...

ಮುಂದೆ ಓದಿ

ಜಿಲೆಟಿನ್ ಕೊಂಡೊಯ್ಯುವಲ್ಲಿ ನಿಯಮ ಪಾಲನೆಯಾಗಿಲ್ಲ: ಸಚಿವ ನಿರಾಣಿ

ಬೆಂಗಳೂರು: ಕಲ್ಲು ಕ್ವಾರಿಗೆ ಜಿಲೆಟಿನ್ ಕೊಂಡೊಯ್ಯುವಾಗಿ ನಿಯಮ ಪಾಲನೆಯಾಗಿಲ್ಲವಾದ ಕಾರಣ ಶಿವಮೊಗ್ಗದಲ್ಲಿ ಸ್ಪೋಟ ಸಂಭವಿಸಿದೆ. ಇಂತಹ ಸ್ಪೋಟದಲ್ಲಿ ಈವರೆಗೆ 5 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆಯಿಂದ...

ಮುಂದೆ ಓದಿ

ಜಿಲೆಟಿನ್ ಸ್ಪೋಟ ಘಟನೆಗೆ ಸಂತಾಪ ವ್ಯಕ್ತಪಡಿಸಿದ ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಜಿಲ್ಲೆಯ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ ಸುದ್ದಿ ತಿಳಿದು ಬೇಸರವಾಯಿತು. ಭಗವಂತನು ಅವರ ಕುಟುಂಬದವರಿಗೆ ಈ ದುರಂತದಿಂದಾಗಿರುವ...

ಮುಂದೆ ಓದಿ

ಜನತೆಯ ಜತೆ ಕೆಲಸ ಮಾಡುವಂತ ಖಾತೆ ಕೊಟ್ಟಿದ್ದರೆ ಖುಷಿಯಾಗ್ತಿತ್ತು: ಮಾಧುಸ್ವಾಮಿ ಬೇಸರ

ಬೆಂಗಳೂರು : ಜನರ ಜೊತೆಗೆ ಕೆಲಸ ಮಾಡುವಂತ ಖಾತೆಯನ್ನು ನೀಡಿದ್ದರೇ ಖುಷಿ ಇರುತ್ತಿತ್ತು. ಆದ್ರೇ ವೈದ್ಯಕೀಯ ಶಿಕ್ಷಣ ಖಾತೆ ನೀಡಲಾಗಿದೆ. ಇದಕ್ಕೂ ನನಗೂ ಸಂಬಂಧವೇ ಇಲ್ಲ. ಜನತೆಯ...

ಮುಂದೆ ಓದಿ

ಕಿರುಹೊತ್ತಿಗೆ ಬಿಡುಗಡೆ ಮಾಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಜರುಗಿತು. ಇದೇ ಸಂದರ್ಭದಲ್ಲಿ ಯೋಜನಾ ಇಲಾಖೆಯ ಅವಲೋಕನ ತಂತ್ರಾಂಶಕ್ಕೆ ಚಾಲನೆ...

ಮುಂದೆ ಓದಿ

ಟೆಂಪಲ್‌ ರನ್‌: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಖ್ಯಮಂತ್ರಿ ಭೇಟಿ

ಕಾಪು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ...

ಮುಂದೆ ಓದಿ