Wednesday, 23rd October 2024

ನಾಡಗೀತೆ ಹಾಡುವ ಸಮಯದ ಮಿತಿ 2.14 ಸೆಕೆಂಡ್

ಬೆಂಗಳೂರು : ಕನ್ನಡಿಗರ ದಶಕಗಳ ಕಾಲದ ಒತ್ತಾಯಕ್ಕೆ ಮಣಿದು ನಾಡಗೀತೆ ಹಾಡುವ ಸಮಯದ ಮಿತಿಯನ್ನು 2.14 ಸೆಕೆಂಡ್ ಗಳಿಗೆ ಸೀಮಿತಗೊಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಂತಿಮ ನಿರ್ಧಾರ ಕೈಗೊಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರು, ನಾಡಗೀತೆ ರಾಗ ಸಂಯೋಜನೆ ಹಾಗೂ ಸಮಯದ ಮಿತಿ ಯನ್ನು ಅಂತಿಮಗೊಳಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಒಪ್ಪಿಗೆಗೆ ಕಳುಹಿಸಲಾಗಿದೆ. ಒಂದೆರಡು ದಿನಗಳಲ್ಲಿ ಅಂತಿಮ ಆದೇಶ ಹೊರ ಬೀಳಲಿದೆ ಎಂದು ತಿಳಿಸಿದರು. ಹಲವು ವರ್ಷಗಳಿಂದ ನಾಡಗೀತೆಯ ರಾಗ […]

ಮುಂದೆ ಓದಿ

ಬಿಜೆಪಿಯ ಸಂಭವನೀಯ ಅಭ್ಯರ್ಥಿಗಳ ಫೈನಲ್‌ ಇಂದು

ಬೆಂಗಳೂರು: ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಸಂಭವನೀಯ ಅಭ್ಯರ್ಥಿಗಳ ಕುರಿತು ಭಾನುವಾರ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚಿಸಿ, ವರಿಷ್ಠರಿಗೆ ಶಿಫಾರಸು ಕಳುಹಿಸಲಾಗುವುದು ಎಂದು...

ಮುಂದೆ ಓದಿ

ಬಿಡಿಸಿಸಿ ಬ್ಯಾಂಕ್ ಸಂಚಾರಿ ಎಟಿಎಂಗೆ ಸಚಿವ ಆನಂದ್ ಸಿಂಗ್ ರಿಂದ ಉದ್ಘಾಟನೆ

ವಿಜಯನಗರ: ಬಳ್ಳಾರಿ ಜಿಲ್ಲಾ ಸಹಕಾರಿ ಬ್ಯಾಂಕ್ ಸಂಚಾರಿ ಎಟಿಎಂಗೆ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ತೋಟಗಾರಿಕೆ, ಅರಣ್ಯ...

ಮುಂದೆ ಓದಿ

ವಿಜಯನಗರ ಉತ್ಸವ’ ಮತ್ತು ‘ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ

ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಉದ್ಘಾಟನೆ ವಿಜಯನಗರ: ವಿಜಯನಗರ ಜಿಲ್ಲೆಯ ಅಧಿಕೃತ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ವಿಜಯನಗರ ಜಿಲ್ಲಾ ಉದ್ಘಾಟನಾ ಹಾಗೂ ವಿಜಯನಗರ ಉತ್ಸವ...

ಮುಂದೆ ಓದಿ

ನಾಯಕನಾಗಿಯೂ ಸಮರ್ಥ ನಿರ್ವಹಣೆ

ವಿಶ್ವವಾಣಿ ವಿಶೇಷ ಮೊದಲ ಅಧಿವೇಶನದಲ್ಲಿಯೇ ಸೈ ಎನಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತಗೆದುಕೊಂಡು ಸುಗಮ ಕಲಾಪಕ್ಕೆ ಅವಕಾ ಬೆಂಗಳೂರು: ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು...

ಮುಂದೆ ಓದಿ

ವರ್ಕ್ಔಟ್ ಆಗುವುದೇ ’ಸಾಮಾನ್ಯ ಜನರ ಸಿಎಂ’ ಬ್ರ‍್ಯಾಂಡ್ !

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ranjith.hosakere@gmail.com ಯಡಿಯೂರಪ್ಪ ರಾಜೀನಾಮೆ ಬಳಿಕ ಮುಖ್ಯಮಂತ್ರಿ ಗಾದಿಯನ್ನು ಏರಿರುವ ಬಸವರಾಜ ಬೊಮ್ಮಾಯಿ ಅವರು, ಮೊದಲ ದಿನದಿಂದಲೂ ಚಿಕ್ಕ ಚಿಕ್ಕ ಘೋಷಣೆ ಗಳಿಂದ, ನಿರ್ಧಾರಗಳಿಂದ...

ಮುಂದೆ ಓದಿ

ಸಾರ್ವಜನಿಕ ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಮಾರ್ಗಸೂಚಿಯಲ್ಲಿನ ಅಂಶಗಳು ಇಂತಿವೆ. ಸರ್ಕಾರದ ಮಾರ್ಗಸೂಚಿಯನ್ವಯ, ಗಣೇಶೋತ್ಸವನ್ನು ಸರಳವಾಗಿ ಭಕ್ತಿಪೂರ್ವಕವಾಗಿ ಆಚರಿಸಬೇಕಿದೆ....

ಮುಂದೆ ಓದಿ

ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್‌ ಸಿಗ್ನಲ್‌

ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈ ಗೊಂಡಿದ್ದು, ರಾಜ್ಯದಲ್ಲಿ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಭಾನುವಾರ ಸಿಎಂ...

ಮುಂದೆ ಓದಿ

ಗಣೇಶೋತ್ಸವಕ್ಕೆ ಅನುಮತಿ ನೀಡಬೇಕೇ? ಬೇಡವೇ? ಇಂದು ನಿರ್ಧಾರ…

ಬೆಂಗಳೂರು: ಕರೋನಾ ಆತಂಕದ ನಡುವೆ ಈ ಬಾರಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕೇ? ಬೇಡವೇ ಎಂಬ ಬಗ್ಗೆ ಭಾನುವಾರ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ...

ಮುಂದೆ ಓದಿ

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಚಾಲನೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಞಾನಗೊಳಿಸುತ್ತಿರುವ ದೇಶದ ಮೊಟ್ಟ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.‌ ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2020 ಸಾಲಿನಿಂದ ಅನುಷ್ಠಾನ ಕಾರ್ಯಕ್ಕೆ...

ಮುಂದೆ ಓದಿ