ಮೂರು ಮಹಾನಗರ ಪಾಲಿಕೆಗಳ ಚುನಾವಣೆಗೆ ರಂಗಸಜ್ಜು ಹೆಚ್ಚಿದ ಸ್ವಪಕ್ಷೀಯರ ಅತೃಪ್ತಿ, ಆತಂಕದಲ್ಲಿ ಬಿಜೆಪಿ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಮಂತ್ರಿಗಿರಿ ಆಕಾಂಕ್ಷಿಗಳ ಕಾಟ ಹಾಗೂ ಉಸ್ತುವಾರಿಗಳ ನಿರಂತರ ಗೋಳು ನಿವಾರಿಸಿಕೊಳ್ಳಬೇಕು ಎನ್ನುವಷ್ಟರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಥಮ ಅಗ್ನಿ ಪರೀಕ್ಷೆ ಶುರುವಾಗಿದೆ. ಅದೇ ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಸಾಮಾನ್ಯ ಚುನಾವಣೆ. ರಾಜ್ಯದ ೮ ಮಹಾನಗರ ಪಾಲಿಕೆಗಳಲ್ಲಿ ಅತ್ಯಂತ ಹಣಾಹಣಿಯ ಚುನಾವಣೆಗಳು ನಡೆಯುವ ನಗರಗಳೆಂದರೆ ಉತ್ತರ ಕರ್ನಾಟಕದಲ್ಲಿ ಬೆಳಗಾವಿ, ಹುಬ್ಬಳ್ಳಿ, ಕಲಬುರ್ಗಿ. ಹಾಗೆಯೇ ದಕ್ಷಿಣದಲ್ಲಿ ಬೆಂಗಳೂರು, […]
ವಿಶ್ವವಾಣಿ ವಿಶೇಷ ಮಹತ್ವದ ತೀರ್ಮಾನ ಕೈಗೊಂಡ ಮುಖ್ಯಮಂತ್ರಿಗೆ ಮೆಚ್ಚುಗೆಗಳ ಮಹಾಪೂರ ಕರೋನಾ ಸಂಕಷ್ಟದ ನಡುವೆಯೂ ಹಲವು ಹೊಸ ಯೋಜನೆಗಳ ಘೋಷಣೆ ಬೆಂಗಳೂರು: ರಾಜ್ಯದಲ್ಲಿ ಯಡಿಯೂರಪ್ಪ ಅವರು ಕೆಳಗೆ...
ಮಂಗಳವಾರ ಬೃಹತ್ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಗಂಗಾಮಾತೆಗೆ ಬಾಗಿನ ಅರ್ಪಿಸಿದರು....
ಪಣಜಿ: ಕರ್ನಾಟಕ ಬಿಜೆಪಿಯ ನಾಯಕತ್ವ ಬದಲಾವಣೆ ಚರ್ಚೆಗೆ ದೊಡ್ಡ ತಿರುವು ದೊರೆತಿದೆ. ಗೋವಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಯಡಿಯೂರಪ್ಪರನ್ನು ಹಾಡಿಹೊಗಳಿದ್ದು, ಕರ್ನಾಟಕದಲ್ಲಿ ಮುಖ್ಯಮಂತ್ರಿ...
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಬಾಲೇಹೊಸೂರು ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ ಮಠಾಧೀಶರ ನಿಯೋಗವು, ಒಂದು ವೇಳೆ ಯಡಿಯೂರಪ್ಪನವರನ್ನು...
ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅನ್ ಲಾಕ್ 3.0 ಜುಲೈ ೧೯ ರಂದು ಅಂತ್ಯಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಸೋಮವಾರದಿಂದ ಅನ್‌ಲಾಕ್ 4.0 ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿ...
ಬೆಂಗಳೂರು: ಕೋವಿಡ್ ಎರಡನೇ ಅಲೆ ಹಾವಳಿ ಮತ್ತಷ್ಟು ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನಷ್ಟು ನಿರ್ಬಂಧಗಳ ಸಡಿಲಿಕೆಗೆ ಸರ್ಕಾರ ಚಿಂತನೆ ನಡೆದಿದ್ದು, ಈ ಸಂಬಂಧ ಶನಿವಾರ ಸಂಜೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ...
ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜುಲೈ 19 ಮತ್ತು 22ರಂದು ಎರಡು ದಿನಗಳು ಮಾತ್ರ ನಡೆಯಲಿದೆ. ರಾಜ್ಯದ ಸುಮಾರು 8,76,581 ವಿದ್ಯಾರ್ಥಿಗಳು 73,666 ಕೇಂದ್ರಗಳಲ್ಲಿ ಈ ಬಾರಿಯ ಎಸ್‍ಎಸ್‍ಎಲ್‍ಸಿ...
ಬೆಂಗಳೂರು : ಮುಷ್ಕರ ನಡೆಸಲು ನಿರ್ಧರಿಸಿದ್ದ ನೌಕರರಿಗೆ ಮುಷ್ಕರವನ್ನು ಡಿಸೆಂಬರ್ ಅಂತ್ಯದವರೆಗೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿಸುವ ಮೂಲಕ, ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ...
ಮೂರ್ತಿ ಪೂಜೆ ಆರ್.ಟಿ.ವಿಠ್ಠಲಮೂರ್ತಿ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಕೂಗು ದಟ್ಟವಾಗುತ್ತಿದ್ದಂತೆಯೇ ಬಿಜೆಪಿಯ ಉಸ್ತುವಾರಿ ಹೊಣೆ ಹೊತ್ತ ಅರುಣ್ ಸಿಂಗ್ ಕರ್ನಾಟಕಕ್ಕೆ ಬಂದರು. ಪಕ್ಷದ ವರಿಷ್ಠರ ಆಣತಿಯಂತೆ...