Wednesday, 23rd October 2024

ಸಿ.ಎಂ.ಉದಾಸಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಹಿರಿಯ  ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿ.ಎಂ.ಉದಾಸಿಯವರು  ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮ ವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು   ಹಾನಗಲ್  ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗ ದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು.  ಅವರ ನಿಧನದಿಂದ  ಅಪರೂಪದ ನೇತಾರರೊಬ್ಬ ರನ್ನು  ನಾಡು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ.  ಭಗವಂತ ಅವರ  ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ […]

ಮುಂದೆ ಓದಿ

ಜುಲೈ ಕೊನೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಗ್ರೇಡ್ ಆಧಾರದಲ್ಲಿ ಪಾಸ್: ಸುರೇಶ್‌ ಕುಮಾರ್‌

ಬೆಂಗಳೂರು: ಪಿಯುಸಿ ಪರೀಕ್ಷೆ ರದ್ದಾದರೂ, ಜುಲೈ ಕೊನೆ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜೂನ್...

ಮುಂದೆ ಓದಿ

ಮುಖ್ಯಮಂತ್ರಿ ಹುದ್ದೆ ಯಾವತ್ತೂ ಖಾಲಿ ಬಿದ್ದಿರಲಿಲ್ಲ

ಮೂರ್ತಿ ಪೂಜೆ ಆರ್‌.ಟಿ.ವಿಠ್ಠಲಮೂರ್ತಿ ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸಲಾಗುತ್ತದೆ ಎಂಬ ಮಾತುಗಳ ನಡುವೆಯೇ ಕ್ಲೀಷೆಯ ಮಾತೊಂದು ಸುಳಿದಾಡತೊಡಗಿದೆ. ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂಬುದು ಈ...

ಮುಂದೆ ಓದಿ

ಮೇ 24 ರ ಬಳಿಕವೂ ಲಾಕ್ ಡೌನ್? : ಇಂದು ಸಿಎಂ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕರೋನಾ ನಿಯಂತ್ರಣಕ್ಕೆ ಮೇ. 24 ರವರೆಗೆ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿದ್ದು , ಬಳಿಕವೂ ಲಾಕ್ ಡೌನ್ ಮುಂದುವರಿಕೆಯಾಗಲಿದೆ ಎನ್ನಲಾಗುತ್ತಿದೆ....

ಮುಂದೆ ಓದಿ

ಸಿಎಂ ಕುರ್ಚಿಗೆ ಕೋವಿಶೀಲ್ಡ್ !

ಸದ್ಯಕ್ಕೆ ಬದಲಾಗದು ನಾಯಕತ್ವ | ತಕ್ಷಣಕ್ಕೆ ಬದಲಿ ವ್ಯವಸ್ಥೆ ಇಲ್ಲದೆ ಹಿಂದೆ ಸರಿದ ಹೈಕಮಾಂಡ್ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಕೋವಿಡ್ ಭೀಕರತೆಯ ಸಂಕಷ್ಟ ಕಾಲದಲ್ಲೂ ಮುಖ್ಯಮಂತ್ರಿ...

ಮುಂದೆ ಓದಿ

ಸಾಯೋದು ಒಳ್ಳೆಯದು…ಉಮೇಶ್ ಕತ್ತಿಯ ಅಹಂಕಾರದ ಆಡಿಯೋ ವೈರಲ್‌

ಬೆಳಗಾವಿ : ಸರ್ಕಾರದಿಂದ ಕೊಡುತ್ತಿದ್ದ ರೇಷನ್ ಅಕ್ಕಿ ಕಡಿತ ಮಾಡುವುದು ಸರಿಯಲ್ಲ. ಕಡಿತ ಮಾಡ್ಬೇಡಿ. ಲಾಕ್ ಡೌನ್ ಬೇರೆ ಇದೆ. ಅಲ್ಲಿಯವರೆಗೆ ಉಪವಾಸದಿಂದ ಸಾಯೋದ ಎಂದಿದ್ದಕ್ಕೆ, ಸಚಿವ ಉಮೇಶ್...

ಮುಂದೆ ಓದಿ

18 ರಿಂದ 45 ವರ್ಷದೊಳಗಿನವರಿಗೆ ಉಚಿತ ಲಸಿಕೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ 18 ವರ್ಷದಿಂದ 45 ವರ್ಷದವರೆಗಿನ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಸೋಮವಾರ ಕರೋನಾ ಸೋಂಕು ತಡೆಗಟ್ಟುವ ಸಂಬಂಧ ಸಚಿವ...

ಮುಂದೆ ಓದಿ

15 ದಿನ ಲಾಕ್‌ಡೌನ್‌ ಮಾಡಿ: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ರಾಜ್ಯದಲ್ಲಿ15 ದಿನ ಲಾಕ್‌ಡೌನ್‌ ಜಾರಿಗೆ ತನ್ನಿ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಬೆಂಗಳೂರು ಸೇರಿದಂತೆ ಹೆಚ್ಚು ಕೋವಿಡ್ ಇರುವ ಕಡೆ ಲಾಕ್ ಡೌನ್ ಮಾಡುವಂತೆ...

ಮುಂದೆ ಓದಿ

ನೈಟ್‌ ಕರ್ಫ್ಯೂ ಬಳಿಕ ಹತ್ತು ದಿನ ಲಾಕ್‌ ಡೌನ್‌ ?

ನಿಮ್ಮ ರಕ್ಷಣೆ ಸರ್ಕಾರದ ಜವಾಬ್ದಾರಿ, ಸರ್ಕಾರದ ನಿಯಮ ಪಾಲನೆ ಮಾಡುವುದು ನಿಮ್ಮ ಕರ್ತವ್ಯ ಕೋವಿಡ್ ಮಾರ್ಗಸೂಚಿ ಪಾಲಿಸಿ, ಇಲ್ಲವೇ ಲಾಕ್‍ಡೌನ್ ಎದುರಿಸಿ ಬೆಂಗಳೂರು: ರಾಜ್ಯದ ಜನತೆ ಕೋವಿಡ್-19...

ಮುಂದೆ ಓದಿ

ಪಂಚಮಸಾಲಿ ಶ್ರೀ ಆಶೀರ್ವಾದ ಪಡೆದ ಬಿ.ಎಸ್.ಯಡಿಯೂರಪ್ಪ

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಗೃಹ...

ಮುಂದೆ ಓದಿ