Monday, 25th November 2024

ಚಿತ್ರಮಂದಿರಗಳಲ್ಲಿ 50- 50 ಸೂತ್ರದಿಂದ ಚಿತ್ರರಂಗಕ್ಕೆ ಭಾರೀ ಪೆಟ್ಟು: ಕೆಎಫ್‌ಸಿಸಿ

ಬೆಂಗಳೂರು: ಕೋವಿಡ್ ಲಾಕ್‍ಡೌನ್‍ನಿಂದಾಗಿ ಚಿತ್ರರಂಗ ಚೇತರಿಸಿಕೊಳ್ಳುತ್ತಿದ್ದು ಮತ್ತೆ ಚಿತ್ರಮಂದಿರಗಳಲ್ಲಿ 50- 50 ಸೂತ್ರ ಅಳವಡಿಸಲು ಹೊರಟಿರುವುದು ಚಿತ್ರರಂಗಕ್ಕೆ ಭಾರೀ ಪೆಟ್ಟು ಬೀಳಲಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಚಿತ್ರಮಂದಿರಗಳಲ್ಲಿ 50: 50 ಸೂತ್ರ ಅಳವಡಿಸಲು ಸರ್ಕಾರ ತೀರ್ಮಾನಿಸಿ ರುವ ಕ್ರಮ ಸರಿಯಲ್ಲ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮತ್ತೊಮ್ಮೆ ಮನವಿ ಸಲ್ಲಿಸಲು ಶನಿವಾರ ನಡೆದ ಸಭೆಯಲ್ಲಿ ಮಂಡಳಿ ಸದಸ್ಯರು ತೀರ್ಮಾನ ಕೈಗೊಂಡಿದ್ದಾರೆ. […]

ಮುಂದೆ ಓದಿ

6 ರಿಂದ 9ನೇ ಭೌತಿಕ ತರಗತಿ ಸ್ಥಗಿತ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿ ಯಿಂದ ಪ್ರಸ್ತುತ ನಡೆಯುತ್ತಿರುವ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು...

ಮುಂದೆ ಓದಿ

ಕೊರೊನಾ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಮಾರ್ಗಸೂಚಿ: ಡಾ.ಕೆ. ಸುಧಾಕರ್ ಸುಳಿವು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ...

ಮುಂದೆ ಓದಿ

ವಿಶೇಷ ಕೋಚಿಂಗ್‌ ‘ಗೆಟ್‌-ಸೆಟ್‌ ಗೋ’ ವ್ಯವಸ್ಥೆಗೆ ಸಿಎಂ ಬಿಎಸ್’ವೈ ಚಾಲನೆ

ಬೆಂಗಳೂರು: ಸಿಇಟಿ, ನೀಟ್‌ ಜತೆಗೆ ಜೆಇಇ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ಕೋಚಿಂಗ್‌ ನೀಡಲಾಗುವ ‘ಗೆಟ್‌-ಸೆಟ್‌ ಗೋ’ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ...

ಮುಂದೆ ಓದಿ

ಸುರ್ಜೇವಾಲಾ ಎದೆ ನಡುಗಿಸಿದ ಇಬ್ರಾಹಿಂ ಭವಿಷ್ಯ

ಮೂರ್ತಿ ಪೂಜೆ ಆರ್‌.ಟಿ.ವಿಠ್ಠಲಮೂರ್ತಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಕೆಲ ದಿನಗಳ ಹಿಂದೆ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು....

ಮುಂದೆ ಓದಿ

ರಾಜ್ಯದಲ್ಲಿಲ್ಲ ಲಾಕ್‍‍ಡೌನ್‍, ನೈಟ್ ಕರ್ಫ್ಯೂ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಪ್ರಕರಣಗಳು ಹೆಚ್ಚಳವಾಗಿರುವ ಕುರಿತಂತೆ ಸೋಮವಾರ ಸಂಪುಟ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, ರಾಜ್ಯದಲ್ಲಿ ಲಾಕ್‌ಡೌನ್‌ ಹಾಗೂ ನೈಟ್‌ ಕರ್ಫ್ಯೂ ಇಲ್ಲ ಎಂದು ಹೇಳಿದ್ದಾರೆ....

ಮುಂದೆ ಓದಿ

ಮೀಸಲು ವಿಚಾರದಲ್ಲಿ ಮಂತ್ರಿಗಳ ಜಟಾಪಟಿ

ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಲು ಸವದಿ, ಶೆಟ್ಟರ್ ವಿರೋಧ ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಸಚಿವರಿಂದ ಸಲಹೆ ಪಡೆಯಲು ಮುಂದಾಗಿದ್ದು, ಕಿತ್ತಾಟದಲ್ಲಿ ಅಂತ್ಯವಾಗಿದೆ....

ಮುಂದೆ ಓದಿ

“ಉಗ್ರಾಣ ಭವನ” ಉದ್ಘಾಟಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ರಾಜ್ಯ ಉಗ್ರಾಣ ನಿಗಮದ ಆಡಳಿತ ಕಛೇರಿ ಕಟ್ಟಡ “ಉಗ್ರಾಣ ಭವನ” ವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಹಕಾರ...

ಮುಂದೆ ಓದಿ

ಕಮಲ ಪಾಳಯದಂತೆ ಕೈ ಪಾಳಯದಲ್ಲೂ ಕ್ಷಿಪ್ರಕ್ರಾಂತಿಯ ಕನಸು

ಮೂರ್ತಿಪೂಜೆ ಆರ್‌.ಟಿ.ವಿಠ್ಠಲಮೂರ್ತಿ ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರಕ್ರಾಂತಿಯಾಗುತ್ತದೆ ಎಂಬ ನಿರೀಕ್ಷೆ ಆಡಳಿತಾರೂಢ ಬಿಜೆಪಿಯಲ್ಲಿ ಮಾತ್ರವಲ್ಲ, ಪ್ರತಿಪಕ್ಷ ಕಾಂಗ್ರೆಸ್ ನಲ್ಲೂ ಇದೆ. ಕ್ಷಿಪ್ರಕ್ರಾಂತಿ ಎಂಬುದರ ಅರ್ಥ ಹಾಲಿ ನಾಯಕತ್ವ ಬದಲಾಗಲಿದೆ...

ಮುಂದೆ ಓದಿ

ಬಿಜೆಪಿ ಶಿಸ್ತು ಸಮಿತಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್’ಗೆ ನೋಟಿಸ್

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಾ, ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕಮಾಂಡ್ ನೋಟಿಸ್ ಜಾರಿ...

ಮುಂದೆ ಓದಿ