Wednesday, 23rd October 2024

31ನೇ ಜಿಲ್ಲೆಯಾಗಿ ವಿಜಯನಗರ ಉದಯ

ರಾಜ್ಯ ಸರಕಾರದಿಂದ ಅಧಿಕೃತ ಘೋಷಣೆ ಸಚಿವ ಆನಂದ್ ಸಿಂಗ್ ಬೇಡಿಕೆ ಈಡೇರಿಸಿದ ಸಿಎಂ ಯಡಿಯೂರಪ್ಪ ವಿಶೇಷ ವರದಿ: ಅನಂತ ಪದ್ಮನಾಭ ರಾವ್ ಬಳ್ಳಾರಿ: ರಾಜ್ಯ ಸರಕಾರವು ಅಧಿಕೃತವಾಗಿ 31ನೇ ಜಿಲ್ಲೆೆಯಾಗಿ ಹೊಸಪೇಟೆ ಕೇಂದ್ರವನ್ನಾಗಿಸಿ ವಿಜಯನಗರ ಜಿಲ್ಲೆಯನ್ನು ಘೋಷಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರ ಬೇಡಿಕೆಯನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಪರ, ವಿರೋಧದ ನಡುವೆಯೇ ಘೋಷಿಸುವ ಮೂಲಕ ಈಡೇರಿಸಿದ್ದಾರೆ. ಬಳ್ಳಾರಿ ಜಿಲ್ಲೆ ವಿಭಜನೆಗೆ ಅಂತಿಮ ಒಪ್ಪಿಗೆ ನೀಡಿದ ಬಳಿಕ, ಈಗ ವಿಜಯ ನಗರ ಜಿಲ್ಲೆಗೆ 6 […]

ಮುಂದೆ ಓದಿ

ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿಯವರು ಅವಿರೋಧ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್...

ಮುಂದೆ ಓದಿ

ಮೇ ತಿಂಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭ: ಸುರೇಶ್‌ ಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟಗೊಂಡಿದೆ. ಮೇ 24 ರಿಂದ ಜೂನ್ 10ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಸಚಿವ ಎಸ್ ಸುರೇಶ್ ಕುಮಾರ್...

ಮುಂದೆ ಓದಿ

ಸಂಭಾವನೆಯಿಲ್ಲದೆ ಕೃಷಿ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್‌ ದರ್ಶನ್‌

ಮೈಸೂರು : ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ನಟ ದರ್ಶನ್ ಅವರನ್ನು ಕೃಷಿ ಸಚಿವ ಬಿಸಿ ಪಾಟೀಲ್ ಮನವಿ ಮಾಡಿದರು. ಮನವಿಗೆ ಒಪ್ಪಿರುವಂತ...

ಮುಂದೆ ಓದಿ

ಜಿಲೆಟಿನ್ ಸ್ಪೋಟ ಘಟನೆಗೆ ಸಂತಾಪ ವ್ಯಕ್ತಪಡಿಸಿದ ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಜಿಲ್ಲೆಯ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ ಸುದ್ದಿ ತಿಳಿದು ಬೇಸರವಾಯಿತು. ಭಗವಂತನು ಅವರ ಕುಟುಂಬದವರಿಗೆ ಈ ದುರಂತದಿಂದಾಗಿರುವ...

ಮುಂದೆ ಓದಿ

ಯಡ್ಯೂರಪ್ಪನವರ ಸೊಪ್ಪು ಮೇಲೋ, ಸಿದ್ದರಾಮಯ್ಯರ ಮಾಂಸಾಹಾರ ಮೇಲೋ!

ಅಭಿವ್ಯಕ್ತಿ ಡಾ.ದಯಾನಂದ ಲಿಂಗೇಗೌಡ ೨೦೫೦ರ ಹೊತ್ತಿಗೆ ತೀವ್ರ ರೀತಿಯ ಆಹಾರ ಮತ್ತು ನೀರಿನ ಕೊರತೆಯನ್ನು ಎದುರಿಸಲಿದೆ. ಇದನ್ನು ಸರಿದೂಗಿಸಲು ಕಾಡುಗಳ ನಾಶ ಮಾಡಿ, ಆಹಾರ ಉತ್ಪಾದನೆಗೆ ಬಳಸುವ...

ಮುಂದೆ ಓದಿ

ಬೆಳಗಾವಿಗೆ ಶಾ; ಬಿಜೆಪಿ ಮುಖಂಡರಿಂದ ಸ್ವಾಗತ; ಬಾಗಲಕೋಟೆಗೆ ಪ್ರಯಾಣ

ಬೆಳಗಾವಿ:  ಜನಸೇವಕ ಸಮಾವೇಶ ಸಮಾರೋಪದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...

ಮುಂದೆ ಓದಿ

ಬೆಳಗಾವಿಯಲ್ಲಿ ಅಮಿತ್ ಶಾ ವಿರುದ್ಧ ರೈತರ ಪ್ರತಿಭಟನೆ

ಬೆಳಗಾವಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೇಶದಾದ್ಯಂತ ಚಳವಳಿ ನಡೆಸುತ್ತಿದ್ದರೂ ಸ್ಪಂದಿಸದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್ ಶಾ ಬಹಿರಂಗ...

ಮುಂದೆ ಓದಿ

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರು

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಬುಧವಾರ ನೂತನವಾಗಿ ಸಂಪುಟ ದರ್ಜೆಯ ಏಳು ಮಂತ್ರಿಗಳು ಸೇರ್ಪಡೆಗೊಂಡರು. ರಾಜಭವನ ಗಾಜಿನ ಮನೆಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಬಾಯಿ...

ಮುಂದೆ ಓದಿ

ರಾಜ್ಯದ ಜನರ ಸೇವೆಗೆ ಸದಾ ಸಿದ್ಧ: ಮುರುಗೇಶ್‌ ನಿರಾಣಿ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಪುಟದಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ. ಅವರಿಗೆ ಧನ್ಯವಾದಗಳು ಎಂದು ಸಂಭಾವ್ಯ ಸಚಿವ ಮುರುಗೇಶ್‌ ನಿರಾಣಿ ಬುಧವಾರ ಹೇಳಿದರು. ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ....

ಮುಂದೆ ಓದಿ