Tuesday, 26th November 2024

ಜನಸೇವಕ ಸಮಾವೇಶದ ಎರಡನೇ ದಿನ: ಪುಷ್ಪಾರ್ಚನೆ ಮುಖೇನ ಚಾಲನೆ

ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ಜನಸೇವಕ ಸಮಾವೇಶ ಎರಡನೇ ದಿನದ ಮೂರನೇ ಕಾರ್ಯಕ್ರಮದಲ್ಲಿ ಭಾರತಮಾತೆಗೆ ಪುಷ್ಪಾರ್ಚನೆ ಮಾಡುವ ಮುಖೇನ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಸಚಿವರಾದ ಬಸವರಾಜ್ ಬೊಮ್ಮಾಯಿ, ಬಿ. ಶ್ರೀರಾಮುಲು, ಸಂಸದರಾದ ಶಿವಕುಮಾರ್ ಉದಾಸಿ, ಶಾಸಕರಾದ ತಿಪ್ಪಾರೆಡ್ಡಿ, ಎಂ ಚಂದ್ರಪ್ಪ, ಗೂಳಿಹಟ್ಟಿ ಶೇಖರ್, ಪೂರ್ಣಿಮಾ ಶ್ರೀನಿವಾಸ್, ಮಹಿಳಾ ಮೋರ್ಚಾ ರಾಜ್ಯ ರ ಅಧ್ಯಕ್ಷರಾದ ಗೀತಾ ವಿವೇಕಾನಂದ, ಮುಖಂಡರಾದ ಲಿಂಗಮೂರ್ತಿ, ಸುರೇಶ್, ಕೆ. ಎಸ್ ನವೀನ್, ಸಿದ್ದೇಶ್ ಯಾದವ್, […]

ಮುಂದೆ ಓದಿ

ಜ.15ರಿಂದ ಡಿಗ್ರಿ, ಪಿಜಿ ತರಗತಿ ಆರಂಭ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು : ರಾಜ್ಯದಲ್ಲಿ ಬೋರ್ಡ್ ಪರೀಕ್ಷೆಗಳಾದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭ ಗೊಂಡಿತ್ತು. ಇದರ ಜೊತೆಗೆ ಡಿಗ್ರಿ ಅಂತಿಮ ಹಾಗೂ...

ಮುಂದೆ ಓದಿ

ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ? ಶೀಘ್ರದಲ್ಲಿ ಸಿಹಿ ಸುದ್ದಿ: ಸಿಎಂ ಬಿಎಸ್.ವೈ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ವಿಸೃತವಾಗಿ ಚರ್ಚಿಸಲಾಗಿದೆ....

ಮುಂದೆ ಓದಿ

ಜ.11ರಿಂದ ರಾಜ್ಯದಲ್ಲಿ ಕೊರೊನಾ ಲಸಿಕೆ ವಿತರಣೆ: ಸಚಿವ ಡಾ.ಕೆ.ಸುಧಾಕರ್

ಆರೋಗ್ಯ ಕಾರ್ಯ ಕರ್ತರಿಗೆ ಮೊದಲ ಆದ್ಯತೆ ಎರಡನೇ ಹಂತದಲ್ಲಿ ಪೊಲೀಸ್‌ ಇಲಾಖೆಗೆ ಹಾಗೂ ಆಶಾ ಕಾರ್ಯಕರ್ತರಿಗೆ ಲಸಿಕೆ ಮೂರನೇ ಹಂತದಲ್ಲೇ ಜನಸಾಮಾನ್ಯರಿಗೆ ಲಸಿಕೆ ಬೆಂಗಳೂರು : ರಾಜ್ಯದಲ್ಲಿ...

ಮುಂದೆ ಓದಿ

ಅಲ್ಲಿ ಮೋದಿಯಷ್ಟೇ, ಇಲ್ಲಿ ಬಿಎಸ್’ವೈ ಅನಿವಾರ್ಯ !

ಬೇಟೆ ಜಯವೀರ ವಿಕ್ರಮ ಸಂಪತ್‌ ಗೌಡ ಪ್ರಸ್ತುತ ರಾಜ್ಯ ಬಿಜೆಪಿ ರಾಜಕಾರಣವನ್ನು ಗಮನಿಸಿದರೆ, ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಅಧಿಕಾರ ಅವಧಿ ಯನ್ನು ಪೂರೈಸಬಹುದು ಎಂದು ಮೇಲ್ನೋಟಕ್ಕೆ ಅನಿಸುತ್ತದೆ....

ಮುಂದೆ ಓದಿ

ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್‌ ಲೈನ್ ಲೋಕಾರ್ಪಣೆ

ನವದೆಹಲಿ: ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್‌ ಲೈನ್ ಲೋಕಾರ್ಪಣೆ ಮಾಡಿ, ”ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್”...

ಮುಂದೆ ಓದಿ

ರಾಜ್ಯಪಾಲ ವಿ.ಆರ್.ವಾಲಾರಿಗೆ ಹೊಸ ವರ್ಷಾಚರಣೆ ಶುಭ ಕೋರಿದ ಸಿಎಂ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿಯಾಗಿ ಶುಭ ಕೋರಿದರು. ರಾಜಭವನಕ್ಕೆ ತೆರಳಿದ ಯಡಿಯೂರಪ್ಪ ಅವರು ರಾಜ್ಯಪಾಲರಿಗೆ ಹೂಗುಚ್ಛ ನೀಡಿ...

ಮುಂದೆ ಓದಿ

ನಾಳೆಯಿಂದ ತರಗತಿ ಆರಂಭ, ವಿವಿಧ ಕಾಲೇಜುಗಳಿಗೆ ಸಚಿವರ ಭೇಟಿ

ಬೆಂಗಳೂರು: ಹೊಸ ವರ್ಷ ಜನವರಿ 1 ರಿಂದ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ನಗರದ ವಿವಿಧ...

ಮುಂದೆ ಓದಿ

ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ನಾನೇ ಮುಂದಿನ ಅವಧಿಯನ್ನು ಪೂರ್ಣಗೊಳಿಸುತ್ತೇನೆ. ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಗುರುವಾರ ಸ್ಪಷ್ಟಪಡಿಸಿದರು. ಶಾಸಕಾಂಗ ಸಭೆ ಕರೆಯಿರಿ ಎಂದು ಬಿಜೆಪಿ...

ಮುಂದೆ ಓದಿ