Wednesday, 23rd October 2024

ರಾಜ್ಯದ ಜನತೆಯ ಹಿತದೃಷ್ಟಿಯಿಂದ ನಿಯಮ ಬದಲಾವಣೆ, ಯಾವುದೇ ಗೊಂದಲಗಳಿಲ್ಲ: ಸಚಿವ ಸುಧಾಕರ್

ಬೆಂಗಳೂರು: ಇದೀಗ ಹೊಸ ವರ್ಷಾಚರಣೆಯ ನಿಯಮಗಳಲ್ಲಿ ಸರ್ಕಾರ ಮತ್ತೆ ಬದಲಾವಣೆ ಮಾಡಿದೆ. ಸಂಜೆಯಿಂದ ಜಾರಿಗೆ ತರಲಾಗುತ್ತಿದ್ದ ನಿಷೇಧಾಜ್ಞೆ ಮಧ್ಯಾಹ್ನ 12 ಗಂಟೆಯಿಂದಲೇ ಜಾರಿಗೆ ಬರುತ್ತಿದ್ದು, ಸರ್ಕಾರದ ಏಕಾಏಕಿ ಮಾರ್ಪಾಡು ಕ್ರಮ ಗಳನ್ನು ಸಚಿವ ಸುಧಾಕರ್ ಸಮರ್ಥಿಸಿಕೊಂಡಿದ್ದಾರೆ. ಮಧ್ಯಾಹ್ನದಿಂದಲೇ ಬೆಂಗಳೂರಿನಲ್ಲಿ ಹಲವು ನಿಯಮಗಳು ಬದಲಾಗುತ್ತಿರುವುದಕ್ಕೆ ಹೋಟೆಲ್, ಬಾರ್, ಪಬ್ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ನಡುವೆ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಸಚಿವ ಸುಧಾಕರ್, ರಾಜ್ಯದ ಜನತೆಯ ಹಿತದೃಷ್ಟಿಯಿಂದ ನಿಯಮ ಬದಲಾವಣೆ ಮಾಡಲಾಗಿದೆ ಎಂದಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಿಷೇಧಾಜ್ಞೆ […]

ಮುಂದೆ ಓದಿ

ನೂತನ ಮುಖ್ಯಕಾರ್ಯದರ್ಶಿಯಾಗಿ ಪಿ.ರವಿ ಕುಮಾರ್ ನೇಮಕ

ಬೆಂಗಳೂರು : ರಾಜ್ಯದ ಮುಖ್ಯಕಾರ್ಯದರ್ಶಿಯಾಗಿದ್ದ ಟಿಎಂ ವಿಜಯ್ ಭಾಸ್ಕರ್ ಅಧಿಕಾರಾವಾಧಿ ಡಿ.31 ಕ್ಕೆ  ಮುಕ್ತಾಯ ಗೊಳ್ಳುತ್ತಿದೆ. ಇದರಿಂದಾಗಿ ರಾಜ್ಯದ ನೂತನ ಮುಖ್ಯಕಾರ್ಯದರ್ಶಿಯಾಗಿ ರಾಜ್ಯ ಸರ್ಕಾರ ಪಿ.ರವಿ ಕುಮಾರ್...

ಮುಂದೆ ಓದಿ

ಮಾಗಡಿರಸ್ತೆ ಟೋಲ್‍ಗೇಟ್ ವೃತ್ತಕ್ಕೆ ಡಾ.ಬಾಲಗಂಗಾಧರನಾಥ ಶ್ರೀಗಳ ಹೆಸರು ನಾಮಕರಣ: ವಿ.ಸೋಮಣ್ಣ

ಬೆಂಗಳೂರು: ಮಾಗಡಿರಸ್ತೆಯಲ್ಲಿರುವ ಟೋಲ್‍ಗೇಟ್ ಬಳಿಯ ವೃತ್ತಕ್ಕೆ ಆದಿಚುಂಚನಗಿರಿ ಪೀಠದ ಶ್ರೀ ಡಾ.ಬಾಲಗಂಗಾಧರ ನಾಥ ಶ್ರೀಗಳ ಹೆಸರನ್ನು ನಾಮಕರಣ ಮಾಡಲಾಗುವುದು ಎಂದು ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. ಅವರು ಬದುಕಿರುವಾಗಲೇ...

ಮುಂದೆ ಓದಿ

ನಾಳೆ ರಾತ್ರಿಯಿಂದ ನೈಟ್‌ ಕರ್ಫ್ಯೂ ಜಾರಿ, ಕ್ರಿಸ್ ಮಸ್ ಆಚರಣೆಗೆ ಮಿಡ್ ನೈಟ್ ಮಾಸ್

ಬೆಂಗಳೂರು : ರಾಜ್ಯದಲ್ಲಿ ನೈಟ್‌ ಕರ್ಫ್ಯೂ ಜಾರಿ ವಿಚಾರದಲ್ಲಿ ಹಠಾತ್‌ ಬದಲಾವಣೆ ತರಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ಡಿ.24...

ಮುಂದೆ ಓದಿ

ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ನೈಟ್ ಕರ್ಫ್ಯೂ ಜಾರಿ: ಸಚಿವ ಡಾ.ಕೆ.ಸುಧಾಕರ್

ಕಳೆದ 14 ದಿನಗಳಲ್ಲಿ ಯು.ಕೆ.ಯಿಂದ ಬಂದವರ ಮೇಲೆ ಆರೋಗ್ಯ ಇಲಾಖೆ ನಿಗಾ 2,500 ಪ್ರಯಾಣಿಕರ ಮೇಲೆ ನಿಗಾ, ಇನ್ನಷ್ಟು ಮಾಹಿತಿ ಸಂಗ್ರಹ ಬೆಂಗಳೂರು: ಬುಧವಾರ ತಾಂತ್ರಿಕ ಸಲಹಾ ಸಮಿತಿಯೊಂದಿಗೆ...

ಮುಂದೆ ಓದಿ

ಇಂದಿನಿಂದ ರಾಜ್ಯದಲ್ಲಿ ನೈಟ್‌ ಕರ್ಫ್ಯೂ ಜಾರಿ: ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿಇಂದಿನಿಂದ ಹತ್ತು ದಿನಗಳ ಕಾಲ ನೈಟ್‌ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. ಬುಧವಾರ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಗೃಹ...

ಮುಂದೆ ಓದಿ

ಬಿಜೆಪಿ-ಜೆಡಿಎಸ್ ವಿಲೀನ ನಿಜಕ್ಕೂ ಸಾಧ್ಯವೇ ?

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ರಾಜಕೀಯದಲ್ಲಿ ಒಂದು ಮಾತಿದೆ. ‘ಇಲ್ಲಿ ಯಾರೂ ಶತ್ರುವೂ ಅಲ್ಲ. ಯಾರು ಮಿತ್ರರೂ ಅಲ್ಲ’ ಎಂದು. ಇದು ಕಾಲಕಾಲಕ್ಕೆ ಸಾಬೀತಾಗಿದೆ ಕೂಡ. ಕೆಲ ದಿನಗಳ...

ಮುಂದೆ ಓದಿ

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಇಳಿಸಿ : ಆಪ್‌ ಪಕ್ಷದಿಂದ 23 ಕ್ಕೆ “ಬೈಕ್ ತಳ್ಳು” ಪ್ರತಿಭಟನೆ

ಬೆಂಗಳೂರು: ಜನರ ಸಂಕಷ್ಟಗಳಿಗೆ ಕಿವಿಗೊಡದ ಕೇಂದ್ರ ಸರ್ಕಾರ ಇದ್ದೂ ಸತ್ತಂತಿದೆ, ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಹೆಚ್ಚಳದಿಂದ ಜನ ಸಾಮಾನ್ಯ ತತ್ತರಿಸಿ ಹೋಗಿದ್ದಾನೆ. ರಾಜ್ಯ ಸರ್ಕಾರವೂ ಜನರ ನೆರವಿಗೆ...

ಮುಂದೆ ಓದಿ

ಇಂದಿನಿಂದ ಆನ್ ಲೈನ್ ಕ್ಲಾಸ್ ಬಂದ್

ಬೆಂಗಳೂರು : ಆರ್ಥಿಕ ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳು ಇಎಂಐ ಕಟ್ಟುವುದಕ್ಕೆ ಕಷ್ಟಪಡುತ್ತಿವೆ. ಕನಿಷ್ಠ ಒಂದು ವರ್ಷ ಕಾಲಾವಧಿ ನೀಡಲು ಬ್ಯಾಂಕ್ ಗಳಿಗೆ ನಿರ್ದೇಶನ ನೀಡಬೇಕೆಂದು ಪ್ರಮುಖ ಬೇಡಿಕೆ ಮುಂದಿಟ್ಟುಕೊಂಡು ಇಂದಿನಿಂದ...

ಮುಂದೆ ಓದಿ

ಬಿಜೆಪಿ ಪಕ್ಷದೊಂದಿಗೆ ವಿಷಯಾಧಾರಿತ ಹೊಂದಾಣಿಕೆ: ಹೆಚ್‌.ಡಿ.ಕೆ

ಬೆಂಗಳೂರು: ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜೆಡಿಎಸ್‌ ಅವಿವೇಕತನ ಪ್ರದರ್ಶನ ಮಾಡುವು ದಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಸುದ್ದಿಗಳಿಗೆ ಯಾವುದೇ...

ಮುಂದೆ ಓದಿ