Wednesday, 23rd October 2024

ನಾಳೆಯಿಂದ ಆನ್ಲೈನ್, ಆಫ್ಲೈನ್ ಕ್ಲಾಸ್ ಗಳು ಬಂದ್

ಬೆಂಗಳೂರು: ಸೋಮವಾರದಿಂದ ಆನ್ಲೈನ್, ಆಫ್ಲೈನ್ ಕ್ಲಾಸ್ ಗಳನ್ನು ಬಂದ್ ಮಾಡಲಾಗುವುದು ಎಂದು ರುಪ್ಸಾ ಸಂಘಟ ನೆಯ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕೋಟೆ ಹೇಳಿದ್ದಾರೆ. ರಾಜ್ಯ ಸರ್ಕಾರಕ್ಕೆ 15 ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಗಿದೆ. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ನಾಳೆಯಿಂದ ಹೋರಾಟ ಕೈಗೊಳ್ಳಲಾಗುವುದು. ನಾಳೆ ಶಿಕ್ಷಣ ಸಚಿವರಿಗೆ ನಮ್ಮ ಬೇಡಿಕೆಗಳನ್ನು ಮತ್ತೆ ತಿಳಿಸುತ್ತೇವೆ. ಇದಾದ ನಂತರ ಎಲ್ಲ ಶೈಕ್ಷಣಿಕ ಚಟುವಟಿಕೆ ನಿಲ್ಲಿಸುತ್ತೇವೆ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹೇಳಿದ್ದಾರೆ.

ಮುಂದೆ ಓದಿ

ಜ.1 ರಿಂದ, ಎಸ್‌.ಎಸ್‌.ಎಲ್‌.ಸಿ, ದ್ವಿತೀಯ ಪಿಯುಸಿ ತರಗತಿ ಆರಂಭ

6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಶನಿವಾರ ನಡೆದ ಶಾಲಾ-ಕಾಲೇಜು ಪುನರಾ ರಂಭದ ಸಭೆಯಲ್ಲಿ, ಜನವರಿ...

ಮುಂದೆ ಓದಿ

ಹುಳಿಯಾರು ಪೊಲೀಸ್ ಕಮಾಂಡ್ ಸೆಂಟರ್‌ ಉದ್ಘಾಟನೆ

ಹುಳಿಯಾರು ಪೊಲೀಸ್ ಠಾಣೆಯಲ್ಲಿ ಸ್ಥಾಪಿಸಲಾಗಿರುವ, ಜಿಲ್ಲೆಯಲ್ಲಿಯೇ ಪ್ರಥಮ ಎಂಬ ಹೆಗ್ಗಳಿಕೆ ಹೊಂದಿರುವ ಹುಳಿಯಾರು ಪೊಲೀಸ್ ಕಮಾಂಡ್ ಸೆಂಟರನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ.ಮಾಧುಸ್ವಾಮಿಯವರು ಸಸಿ...

ಮುಂದೆ ಓದಿ

ರಾಜಧಾನಿ ‘ವಿಷನ್’ ಮಹತ್ವದ ಯೋಜನೆ

ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಪ್ರಗತಿಯಿಂದಾಗಿ ದೇಶದ ಗಮನ ಸೆಳೆದಿರುವ ಬೆಂಗಳೂರು, ಮತ್ತಷ್ಟು ಅಭಿವೃದ್ಧಿ ಸಾಧಿಸುವ ಪ್ರಯತ್ನದಲ್ಲಿದೆ. ಮುಂದಿನ 20 ವರ್ಷಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಲಾಗಿರುವ ‘ಮಿಷನ್...

ಮುಂದೆ ಓದಿ

ಸಾರಿಗೆ ನೌಕರರ ಮುಷ್ಕರ ಅಂತ್ಯ

ಬೆಂಗಳೂರು: ಕಳೆದ ಐದು ದಿನಗಳಿಂದ ಮುಷ್ಕರದಲ್ಲಿ ನಿರತರಾಗಿದ್ದ ಸಾರಿಗೆ ನೌಕರರು ಸೋಮವಾರ ತಮ್ಮ ಮುಷ್ಕರವನ್ನು ಹಿಂತೆಗೆದುಕೊಂಡಿದ್ದಾರೆ. ಈ ಮೂಲಕ ಎಂದಿನಂತೆ ರಸ್ತೆಗಳಲ್ಲಿ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ಸುಗಳು...

ಮುಂದೆ ಓದಿ

ಅಮೆರಿಕದ ಪಠ್ಯದಲ್ಲಿ ಕನ್ನಡ ಡಿಂಡಿಮ

ಬೆಂಕಿ ಬಸಣ್ಣ, ನ್ಯೂಯಾರ್ಕ್‌ ವೇಕ್ ಕೌಂಟಿಯ ಹೈಸ್ಕೂಲಿನಲ್ಲಿ ಕನ್ನಡವನ್ನು ಒಂದು ವಿದೇಶಿ ಭಾಷೆಯಾಗಿ ಕಲಿಯಲು ಅಧಿಕೃತ ಅನುಮೋದನೆ ಅಮೆರಿಕಕ್ಕೆ 1970-80ರ ದಶಕದಲ್ಲಿ ಕರ್ನಾಟಕದಿಂದ ಬಹಳಷ್ಟು ವೈದ್ಯರು ವಲಸೆ...

ಮುಂದೆ ಓದಿ

ತಮ್ಮ ನಿವಾಸದಲ್ಲಿ ಗೋ ಪೂಜೆ ನೆರವೇರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅಂಗೀಕಾರವಾದ ಹಿನ್ನಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಶುಕ್ರವಾರ ತಮ್ಮ ನಿವಾಸದಲ್ಲಿ ಗೋ ಪೂಜೆ ಮಾಡಿದರು‌. ಗೋವಿಗೆ ಶಾಲು ಹೊದೆಸಿ, ಅರಶಿನ ಕುಂಕುಮ...

ಮುಂದೆ ಓದಿ

ಭವಿಷ್ಯದ ಅಗತ್ಯಗಳಿಗಾಗಿ ಹೊಸ ಪಾರ್ಲಿಮೆಂಟ್

ಅವಲೋಕನ ಪ್ರಹ್ಲಾದ್ ಜೋಶಿ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರು ಎಲ್ಲಾ ದೇಶಕ್ಕೂ ಒಂದು ಸಂದೇಶ ನೀಡುವುದಕ್ಕಿರುತ್ತದೆ, ಒಂದು ಉದ್ದೇಶ ಈಡೇರಿಸುವುದಕ್ಕಿರುತ್ತದೆ, ಒಂದು ಗುರಿ ತಲುಪುವು ದಕ್ಕಿರುತ್ತದೆ. ಅಂತೆಯೇ,...

ಮುಂದೆ ಓದಿ

ನಾಳೆಯಿಂದ ಐದು ದಿನ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

ಉಜಿರೆ: ಧರ್ಮಸ್ಥಳದಲ್ಲಿ ಇದೇ 10ರಿಂದ 14ರವರೆಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಯುಟ್ಯೂಬ್ ಮತ್ತು ಫೇಸ್‍ಬುಕ್‍ನಲ್ಲಿ ಕಾರ್ಯಕ್ರಮಗಳ ನೇರ ಪ್ರಸಾರ ನಡೆಯಲಿದೆ. ವಸ್ತು ಪ್ರದರ್ಶನ ರದ್ದುಗೊಳಿಸಲಾಗಿದೆ. ಕಾರ್ಯಕ್ರಮಗಳನ್ನು ಮನೆಯಲ್ಲೇ...

ಮುಂದೆ ಓದಿ