Tuesday, 17th May 2022

ನವೀನ್ ಪಾರ್ಥಿವ ಶರೀರಕ್ಕೆ ಬೊಮ್ಮಾಯಿ ಅಂತಿಮ ನಮನ

ಬೆಂಗಳೂರು: ಉಕ್ರೇನ್‌ನಲ್ಲಿ ಮಾ.1ರಂದು ಶೆಲ್ ದಾಳಿಯಲ್ಲಿ ಹುತಾತ್ಮರಾದ ಎಂಬಿಬಿಎಸ್‌ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರವು ಬೆಂಗಳೂರಿಗೆ ಆಗಮಿಸಿದ್ದು, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೀನ್‌ಗೆ ಅಂತಿಮ ನಮನ ಸಲ್ಲಿಸಿದರು. ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಸೋಮವಾರ ನಸುಕಿನ ಜಾವ ಬೆಂಗ ಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಬೆಂಗಳೂರಿನಿಂದ ನೇರವಾಗಿ ಹುಟ್ಟೂರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮಕ್ಕೆ ತೆಗೆದು ಕೊಂಡು ಹೋಗಲಾಗುತ್ತದೆ. ಒಂದು ಗಂಟೆಗಳ ಕಾಲ ವೀರಶೈವ ಸಂಪ್ರದಾಯದಂತೆ ವಿಧಿವಿಧಾನ ನಡೆಯಲಿದೆ. ನಂತರ […]

ಮುಂದೆ ಓದಿ

ಬಡತನ ನಿರ್ಮೂಲನೆಗೆ ದಿ/ನಡ್ಜ್ ಇನ್ಸ್ಟಿಟ್ಯೂಟ್ ಆರಂಭ

ಬೆಂಗಳೂರು: ದಿ/ನಡ್ಜ್(The/Nudge) ಫೌಂಡೇಶನ್ ಬಡತನ ನಿರ್ಮೂಲನೆಗಾಗಿ ದೀರ್ಘಾ ವಧಿಯ ತನ್ನ ಬದ್ಧತೆ ಪ್ರದರ್ಶಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ದಿ/ನಡ್ಜ್ ಇನ್ಸ್ಟಿಟ್ಯೂಟ್ ಅನ್ನು ಆರಂಭಿಸಿದೆ. ಈ ಇನ್ಸ್ಟಿಟ್ಯೂಟ್...

ಮುಂದೆ ಓದಿ

ಮುಂದಿನ ವಾರ ಹೆಚ್ಚುವರಿ ಬಜೆಟ್ ಮಂಡನೆ: ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಬಳಿಕ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಇದಕ್ಕೆ ಅನು ಗುಣವಾಗಿ ಸಂಪನ್ಮೂಲ ಕ್ರೋಢೀಕರಣ ಗಮನಿಸಿ, ಮುಂದಿನ ವಾರ ಹೆಚ್ಚುವರಿ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ...

ಮುಂದೆ ಓದಿ

ಎಫ್ ಕೆ.ಸಿ.ಸಿ ಐ – ಕರ್ನಾಟಕ ವಿಷನ್ 2025 ಕಾರ್ಯಕ್ರಮ

2025 ಕ್ಕೆ ಕರ್ನಾಟಕ ನಂಬರ್ ಒನ್ ರಾಜ್ಯ ವಾಗಲಿದೆ ದೇಶಕ್ಕೆ 1.5 ಟ್ರಿಲಿಯನ್ ಡಾಲರ್ ಕೊಡುಗೆಯ ವಿಶ್ವಾಸ ಬೆಂಗಳೂರು: ಸಮಗ್ರ ಆರ್ಥಿಕ ಬೆಳಣಿಗೆಯಲ್ಲಿ 2025 ಕ್ಕೆ ಕರ್ನಾಟಕ...

ಮುಂದೆ ಓದಿ

ಹಿಜಾಬ್‌’ಗೆ ಹೈಕೋರ್ಟ್‌ ಬ್ರೇಕ್‌

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧ ಪ್ರಕರಣ ಸಂಬಂಧ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಮಕ್ಕಳು ಹಿಜಾಬ್‌ಗಾಗಿ ಒತ್ತಾಯ ಮಾಡುವಂತಿಲ್ಲ. ಧಾರ್ಮಿಕವಾಗಿ ಹಿಜಾಬ್ ಧರಿಸು ವುದು ಕಡ್ಡಾಯವಲ್ಲ...

ಮುಂದೆ ಓದಿ

ರಾಜ್ಯದ ಸರ್ವತೋಮುಖ ಅಭಿವೃದ್ದಿಯ ಚಿತ್ರಣ

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡಿಸಿದ ಮೊದಲ ಬಜೆಟ್‌ನಲ್ಲೇ ರಾಜ್ಯದ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿದ್ದಾರೆ. ಈ ಬಜೆಟ್ ನವಕರ್ನಾಟಕ ನಿರ್ಮಾಣದ ಪರಿಕಲ್ಪನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹೊಸ...

ಮುಂದೆ ಓದಿ

ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ಅನುದಾನ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ಅನುದಾನ ಘೋಷಿಸಿದ್ದಾರೆ. ಶುಕ್ರವಾರ ಚೊಚ್ಚಲ ಬಜೆಟ್ ಮಂಡಿಸಿದ ಸಿಎಂ,...

ಮುಂದೆ ಓದಿ

ಮಹಿಳೆಯರ ಸ್ಟಾರ್ಟ್​ ಅಪ್​ಗಳಿಗೆ 10 ಲಕ್ಷ ಸಾಲ

ಬೆಂಗಳೂರು: ಮಹಿಳಾ ಉದ್ದಿಮೆದಾರರು/ ಮಹಿಳೆಯರ ನೇತೃತ್ವದ ಸ್ಟಾರ್ಟ್​ ಅಪ್​ಗಳಿಗೆ ಕರ್ನಾಟಕ ಬಜೆಟ್ 2022ರಲ್ಲಿ ಮಹಿಳಾ ಅಭಿವೃದ್ಧಿ ನಿಗಮ ದಿಂದ 10 ಲಕ್ಷದ ತನಕ ಸಾಲ ನೀಡಲಾಗುವುದು. ಮುಖ್ಯಮಂತ್ರಿ...

ಮುಂದೆ ಓದಿ

ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು : ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ ರೂಪಿಸಿದ್ದು, ಶಿಕ್ಷಣ, ಉದ್ಯೋಗ, ಸಬಲೀಕರಣ, ಆರೋಗ್ಯ ಸೂತ್ರ ಅಳವಡಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ತಿಳಿಸಿದ್ದಾರೆ. ಮುಖ್ಯಮಂತ್ರಿ ತಮ್ಮ ಮೊದಲ...

ಮುಂದೆ ಓದಿ

30 ಸರ್ಕಾರಿ ಐಟಿಐ ಸರ್ಕಾರಿ ಕಾಲೇಜು ಮೇಲ್ದರ್ಜೆಗೆ

ಬೆಂಗಳೂರು : 30 ಸರ್ಕಾರಿ ಐಟಿಐ ಸರ್ಕಾರಿ ಕಾಲೇಜು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಚೊಚ್ಚಲ ಬಜೆಟ್ ನಲ್ಲಿ ತಿಳಿಸಿದ್ದಾರೆ. ಗ್ರಾಮೀಣ...

ಮುಂದೆ ಓದಿ