ಬೆಂಗಳೂರು: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಮಹಾಜನ್ ಆಯೋಗ ವರದಿಯೇ ಅಂತಿಮ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ಗಡಿಭಾಗದ ಪ್ರದೇಶಗಳು ನಮ್ಮ ರಾಜ್ಯಕ್ಕೆ ಸೇರ್ಪಡೆಯಾಗಬೇಕೆಂದು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿಗಳ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಬೆಳಗಾವಿ ಎಂದೆಂದೂ ರಾಜ್ಯದ ಅವಿಭಾಜ್ಯ ಅಂಗ. ಮಹಾಜನ್ ವರದಿಯೇ ಅಂತಿಮ ಎಂಬುದು ಜಗತ್ತಿಗೆ ಗೊತ್ತಿದೆ ಎಂದು ತಿರುಗೇಟು ನೀಡಿದರು. ಅಜಿತ್ ಪವಾರ್ ಜನರನ್ನು ಪ್ರಚೋದನೆಗೊಳಿಸುವ ದುರದ್ದೇಶಪೂರ್ವದಿಂದಲೇ ಇಂತಹ […]
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ನಡೆಸುವ ಪಕ್ಷಗಳಿಗೆ ತಮ್ಮದೇ ಆದ ಒತ್ತಡಗಳಿರುತ್ತವೆ. ಅದರಲ್ಲಿಯೂ ಸರ್ವ ಜನಾಂಗ ವನ್ನು ಒಗ್ಗೂಡಿಸಿಕೊಂಡು ಮುನ್ನಡೆಯಬೇಕಾದ ಅನಿರ್ವಾಯತೆ ಸರಕಾರಗಳಿವೆ ಇರುತ್ತದೆ. ಆದರೆ ಈ ಎಲ್ಲ...
ತುಮಕೂರು: ಜಾತಿಗೊಂದು ಪ್ರಾಧಿಕಾರ ರಚನೆ ಮಾಡುವುದು ಅವಶ್ಯಕವಿಲ್ಲ ಎಂದು ಸಿದ್ದಲಿಂಗಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಾತಿಯಲ್ಲಿ ಎಲ್ಲಾ ಸಮಾಜದವರಿದ್ದಾರೆ. ಆರ್ಥಿಕ ಹಾಗೂ ಶೈಕ್ಷಣಿಕವಾಗಿ...
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಅಭಿವೃದ್ಧಿ ನಿಗಮ ಸ್ಥಾಪನೆಯ ಕೂಗು ಆರಂಭಗೊಂಡಿದೆ. ಅದೇ ರಾಜ್ಯದಲ್ಲಿ 2ನೇ ಸ್ಥಾನದಲ್ಲಿ ಜನಸಂಖ್ಯೆ ಹೊಂದಿದ್ದೇವೆ. ಒಕ್ಕಲಿಗ ಅಭಿವೃದ್ಧಿ ನಿಗಮ ಕೂಡ ಸ್ಥಾಪನೆ...
ಬೆಂಗಳೂರು : ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಪರೀಕ್ಷೆಗಳು ಒಂದೇ ದಿನ ನಿಗದಿಯಾಗಿತ್ತು. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿ ಗಳು ಗೊಂದಲಕ್ಕೆ ಕಾರಣವಾಗಿತ್ತು. ಆದರೆ ಈಗ ಡಿಸೆಂಬರ್ ನಲ್ಲಿ ನಿಗದಿಯಾಗಿದ್ದ...
ಬೆಂಗಳೂರು: ಬಿಹಾರ ಚುನಾವಣೆ ಮತ್ತು ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಮುಂದಾಗಿರುವ ಹೈಕಮಾಂಡ್ ರಾಜ್ಯಗಳ ಉಸ್ತುವಾರಿಯ ಹೊಸ ತಂಡವನ್ನು...
ಬೆಂಗಳೂರು : ಹಸಿರು ಪಟಾಕಿ ಮಾರಾಟಕ್ಕೆ ಇಂದಿನಿಂದ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಸಿರು ಪಟಾಕಿ ಮಾರಾಟ ಹಾಗೂ ಮಾರಾಟಕ್ಕೆ ಪರವಾನಗಿ ಪಡೆಯೋದಕ್ಕೆ...
ಬೆಂಗಳೂರು : ರಾಜ್ಯದಲ್ಲಿ ಶಾಲೆ ಆರಂಭದ ಬಗ್ಗೆ ಕುರಿತಂತೆ, ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಗೂ...
ಬೆಂಗಳೂರು: ತುಂಬಾ ಕುತೂಹಲ ಮೂಡಿಸಿದ್ದ ಎರಡು ಉಪಚುನಾವಣೆಯ ಫಲಿತಾಂಶ ಬಹುತೇಕ ಫೈನಲ್ ಆಗಿದೆ. ರಾಜರಾಜೇಶ್ವರ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಸತತ ಮೂರನೇ ಬಾರಿ ಗೆಲುವು...
ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಅಶ್ವತ್ ನಾರಾಯಣ ಅವರು ಮಂಗಳವಾರ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು....